ರಾಜ್ಯದಲ್ಲಿ ಉಪಚುನಾವಣೆಯ ಕಾವು ಜೋರಾಗಿದೆ. ಆದರೆ ಬಿಜೆಪಿಯಲ್ಲಿ ನಾಯಕರ ನಡುವಿನ ಅಸಮಧಾನ ಭುಗಿಲೆದ್ದಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ವಿಜಯೇಂದ್ರ ಪಕ್ಷದ ಅಧ್ಯಕ್ಷನಾಗಿರುವವರೆಗೂ ನಾನು ಪಕ್ಷದ ಯಾವುದೇ ಕಾರ್ಯಕ್ರಮದಲ್ಲೂ ಭಾಗಿಯಾಗುವುದಿಲ್ಲ ಎಂದು...
ಕ್ಷೇತ್ರದಲ್ಲಿ NDA ಅಭ್ಯರ್ಥಿ ನಿಖಿಲ್ ಕುಮಾರಣಸ್ವಾಮಿ ಅವರು ಎರಡನೇ ದಿನವೂ ಬಿರುಸಿನ ಪ್ರಚಾರ ನಡೆಸಿ ಕ್ಷೇತ್ರದ ಜನ ನನ್ನ ಕೈ ಹಿಡಿಯುತ್ತಾರೆ ಅಂತಹ ಕೆಲಸ ದೇವೇಗೌಡ್ರು ಹಾಗೂ ಕುಮಾರಣ್ಣ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಎರಡನೇ...
ತುಮಕೂರು: ಸುಪ್ರೀಂ ಕೋರ್ಟ್ ಆದೇಶದಂತೆ ಆದಷ್ಟೂ ತ್ವರಿತವಾಗಿ ಬಹುದಿನಗಳ ಬೇಡಿಕೆಯಾದ ಒಳಮೀಸಲಾತಿಯನ್ನು ಜಾರಿ ಮಾಡಬೇಕೆಂದು ತುಮಕೂರು ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟ ಹಾಗೂ ಒಳಮೀಸಲಾತಿ ಹಕ್ಕೊತ್ತಾಯ ಸಮಿತಿಯಿ ಬೃಹತ್ ತಮಟೆ ಚಳುವಳಿಯನ್ನು ಹಮ್ಮಿಕೊಂಡಿತ್ತು.ಕರ್ನಾಟಕದಲ್ಲಿ...
ಚನ್ನಪಟ್ಟಣ : ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಇಂದು ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು ಹಾಗೂ ಮಳೂರು ಜಿಲ್ಲಾಪಂಚಾಯತಿ ವ್ಯಾಪ್ತಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತು ಮೈಸೂರು-ಕೊಡಗು ಸಂಸದರಾದ ಯದುವೀರ್...
ಸರ್ಕಾರಿ ಗೋಮಾಳ ಜಾಗಕ್ಕಾಗಿ ದಲಿತ ಹಾಗೂ ಸವರ್ಣಿಯ ಕುಟುಂಬಗಳ ಮಧ್ಯೆ ಗಲಾಟೆಯಾಗಿ ತಡರಾತ್ರಿ ದಲಿತ ಕುಟುಂಬದ (Dalit Family) ಗುಡಿಸಲುಗಳಿಗೆ ಬೆಂಕಿ (Fire) ಇಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ...
ಜಾತಿ ಗಣತಿ ವಿಚಾರವಾಗಿ ಹೇಳಿಕೆ ನೀಡಿದ್ದ ಪೇಜಾವರ ಶ್ರೀ ವಿರುದ್ಧ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್, ಜಾತಿ ಗಣತಿ ಬಗ್ಗೆ ಮಾತನಾಡುತ್ತಿರುವ ಪೇಜಾವರ ಶ್ರೀ ಪುಡಿ ರಾಜಕಾರಣಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಜಾತಿ...
ಸರಿಯಾಗಿ ಹತ್ತು ವರ್ಷಗಳ ಹಿಂದೆ ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ನಲ್ಲಿ ಬೆಂಗಳೂರು ಮೂಲದ ಸಾಫ್ಟ್ವೇರ್ ಇಂಜಿನಿಯರ್ ಪ್ರಭಾ ಅರುಣ್ ಕುಮಾರ್ ಅವರ ಹತ್ಯೆ ನಡೆದಿತ್ತು. ಆದರೆ ಈ ಹತ್ಯೆ ಪ್ರಕರಣವನ್ನು ಭೇದಿಸಲು...
ಬೆಂಗಳೂರು: ಬೆಂಗಳೂರಿನಲ್ಲಿ ನೀವು ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ಕಟ್ಟಿಸುತ್ತಿದೀರಾ? ನಿಯಮಗಳನ್ನು ಉಲ್ಲಂಘಿಸಿದ್ದರೆ ತಪಾಸಣೆಗಾಗಿ ಬಿಬಿಎಂಪಿ ಅಧಿಕಾರಿಗಳು ಬರುತ್ತಿದ್ದಾರೆ, ಎಚ್ಚರ.!
ಇತ್ತೀಚೆಗೆ ಬೆಂಗಳೂರಿನ ಬಾಬುಸಾ ಪಾಳ್ಯ ಮತ್ತು ನಿರ್ಮಾಣ ಹಂತದಲ್ಲಿದ್ದ ಎರಡು ಮೂರು ಕಟ್ಟಡಗಳು...
ಕೇಸ್‌ನಲ್ಲಿ ಬಂಧನವಾದ ದರ್ಶನ್ಗೆ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿದೆ. ಸದ್ಯ ದರ್ಶನ್ ಪರ ವಕೀಲರು ಅನಾರೋಗ್ಯ ಕಾರಣ ನೀಡಿ ಹೈಕೋರ್ಟ್‌ಗೆ ತುರ್ತು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇವತ್ತು ಜೈಲ ಅಥವಾ ಬೇಲಾ ಅನ್ನೊದು...