ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಕೇಂದ್ರ ರಕ್ಷಣಾ ಸಚಿವರಾದ ರಾಜ್‌ನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್...
ಬೆಂಗಳೂರು: ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ 2024 ರ ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಸಭೆ...
ಬೆಂಗಳೂರಿಗೆ ಆಗಮಿಸಿರುವ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಇಂದು ಪದ್ಮಾಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಕೇಂದ್ರ ಕೈಗಾರಿಕಾ ಸಚಿವ...
ಬೆಂಗಳೂರು: ರೇಷ್ಮೆ ಸೀರೆಗಳಿಗೂ ಮಹಿಳೆಯರಿಗೂ ಅವಿನಾಭಾವ ಸಂಬಂಧ. ಅದರಲ್ಲೂ ರೇಷ್ಮೆ ಸೀರೆ ಎಂದರೆ ಮಹಿಳೆಯರಿಗೆ ಮೈಸೂರು ಸಿಲ್ಕ್ ಸೀರೆಯೇ ಆಗಬೇಕು. ಉತ್ತಮ ಗುಣಮಟ್ಟದ ಉತ್ತಮ ಜರಿ ಹೊಂದಿರುವ ಶುದ್ದ ರೇಷ್ಮೆ ಸೀರೆ ಎಂದರೆ...
ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿರುವಂತಹ ಅನುಪಮ್ ಅಗರ್ವಾಲ್ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆಯಲಾಗಿದೆ.
ಈ ವಿಷಯ ತಿಳಿದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು, ಈ...
ರಾಜ್ಯದಲ್ಲಿ ಸುರಿದ ಸತತ ಮಳೆಯಿಂದ ಜಿಲ್ಲೆಗಳಲ್ಲಿ ಆಗಿರುವ ಮಳೆಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಸಂವಾದ ನಡೆಸಿ ಮಾಹಿತಿ ಪಡೆದರು.
ಕೃಷಿ ಸಚಿವ...
ಗ್ರಾಮ ಆಡಳಿತ ಅಧಿಕಾರಿಯ 1000 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅ.27ರಂದು ಮುಖ್ಯ ಪರೀಕ್ಷೆ ನಡೆಸುತ್ತಿದ್ದು ಈಗಾಗಲೇ ಸಕಲ ರೀತಿಯ ಬಿಗಿ ಕ್ರಮಗಳನ್ನು ಕೈಗೊಂಡಿದೆ.
ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಮುಖ್ಯ...
ಉಪಚುನಾವಣೆ ನಡೆಯುತ್ತಿರುವ ರಾಜ್ಯದ ಮೂರು ಕ್ಷೇತ್ರಗಳಲ್ಲಿ ಹೆಚ್ಚೆಚ್ಚು ಕುತೂಹಲ ಮೂಡಿಸಿರುವ ಕ್ಷೇತ್ರ ಚನ್ನಪಟ್ಟಣ. ಈ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಮತ್ತು ಎನ್ ಡಿಎ ಮೈತ್ರಿ ಕೂಟದ ಹುರಿಯಾಳಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ...
ಬೆಂಗಳೂರು: ಬೆಂಗಳೂರು ನಗರದ ʼ66/11ಕೆ.ವಿ ಟೆಲಿಕಾಂʼ ಸ್ಟೇಷನ್‌ನಲ್ಲಿ 11 ಕೆ.ವಿ. ಬ್ಯಾಂಕ್-2 ನ ಬ್ರೇಕರ್‌ಗಳನ್ನು ಬದಲಿಸುವ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಅ.27 ರಿಂದ ಅ.30 ರವರೆಗೆ ನಗರದ ಹಲವೆಡೆ ವಿದ್ಯುತ್ ವ್ಯತ್ಯಯ...
ಶಿಗ್ಗಾಂವಿ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ಧ ಅಜ್ಜಂಪೀರ್ ಖಾದ್ರಿ ಅವರ ಮನವೊಲಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.
ಖಾದ್ರಿ ಅವರನ್ನು ಸಚಿವ ಜಮೀರ್ ಅಹಮದ್ ಖಾನ್ ಮುಖ್ಯಮಂತ್ರಿಗಳ ಬಳಿ ಇಂದು ಬೆಳಗ್ಗೆ ಕಾವೇರಿ...