CATEGORY

ರಾಜ್ಯ

ಕರ್ನಾಟಕ ರಾಜ್ಯ ಬೀಜ ನಿಗಮದ ಶೇರುದಾರರಿಗೆ 30% ಲಾಭಾಂಶ; ಚಲುವರಾಯಸ್ವಾಮಿ

ಬೆಂಗಳೂರು: ಕರ್ನಾಟಕ ರಾಜ್ಯ ಬೀಜ ನಿಗಮದ ವತಿಯಿಂದ ಎಲ್ಲಾ ಶೇರುದಾರರಿಗೆ ಶೇಕಡಾ 30 ರಷ್ಟು ಲಾಭಾಂಶ ನೀಡಲು ನಿರ್ಧರಿಸಲಾಗಿದ್ದು, 8360 ಷೇರುದಾರರಿಗೆ 138 ಲಕ್ಷ ರೂ. ದೊರೆಯಲಿದೆ ಎಂದು ಕೃಷಿ ಸಚಿವ ಎನ್....

ಉಪ ಚುನಾವಣೆ: ಚನ್ನಪಟ್ಟಣದಲ್ಲಿ ನಿಖಿಲ್ ಶಿಗ್ಗಾಂವಿಯಲ್ಲಿ ಭರತ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಗೆ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು ಇಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ...

ಮಳೆ ಹೆಚ್ಚುತ್ತಿದ್ದಂತೆ ಹಾವು ಕಡಿತದ ಪ್ರಕರಣಗಳೂ ಹೆಚ್ಚಳ

ಬೆಂಗಳೂರು: ಈ ವರ್ಷದ ಅಕ್ಟೋಬರ್ ವೇಳೆಗೆ ರಾಜ್ಯದಲ್ಲಿ 10,260 ಹಾವು ಕಡಿತದ ಪ್ರಕರಣಗಳು ಸಂಭವಿಸಿದ್ದು, 80 ಮಂದಿ ಅಸು ನೀಗಿರುವ ಪ್ರಕರಣಗಳು ವರದಿಯಾಗಿವೆ. ಹಾಸನದಲ್ಲಿ ಅತಿ ಹೆಚ್ಚು ಅಂದರೆ 722 ಮತ್ತು ತುಮಕೂರಿನಲ್ಲಿ...

ನಾಮಪತ್ರ ಸಲ್ಲಿಕೆಗೂ ಮುನ್ನ ನಿಖಿಲ್ ಟೆಂಪಲ್‌ ರನ್

ಉಪಚುನಾವಣೆಗೆ ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಮೊದಲು ಜೆಡಿಎಸ್ ಪಕ್ಷದ ವರಿಷ್ಠರು ಮತ್ತು ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ...

ಮಹದೇವಪುರ ವಲಯ: ಎರಡು ಅನಧಿಕೃತ ಕಟ್ಟಡ ತೆರವು

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಆದೇಶ ನೀಡಿದ್ದು, ಅನಧಿಕೃತ ಕಟ್ಟಡ ತೆರವು ಕಾರ್ಯಾಚರಣೆ ಆರಂಭವಾಗಿದೆ. ಮಹದೇವಪುರ ವಲಯ ಹೊರಮಾವು ವ್ಯಾಪ್ತಿಯ ನಂಜಪ್ಪ ಗಾರ್ಡನ್ 4ನೇ ಅಡ್ಡ...

‘ಕರ್ನಾಟಕದಲ್ಲಿದ್ದ ಮೇಲೆ ಕನ್ನಡದ ನಾಮ ಫಲಕಗಳನ್ನು ಪ್ರದರ್ಶಿಸಲೇಬೇಕು’ : ಹೈಕೋರ್ಟ್‌ ಸೂಚನೆ

ಬೆಂಗಳೂರು: "ನೀವು ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಲೇಬೇಕು," ಎಂದು ಹೈಕೋರ್ಟ್‌ ಸೂಚನೆ ಹೊರಡಿಸಿದೆ. ಆ ಮೂಲಕ ಕರ್ನಾಟಕದಲ್ಲಿ ಕನ್ನಡಕ್ಕೆ ಅಗ್ರ ಆದ್ಯತೆ ಎಂಬ ರಾಜ್ಯ ಸರಕಾರದ ಆಶಯವನ್ನು ಹೈಕೋರ್ಟ್ ಬೆಂಬಲಿಸಿದೆ. ಅಲ್ಲದೆ,...

ಕಬ್ಬಿಣ ಅದಿರಿನ ಅಕ್ರಮ ರಫ್ತು; ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಬಂಧಿಸಿದ ಸಿಬಿಐ; ಶುಕ್ರವಾರ ಶಿಕ್ಷೆ ಪ್ರಕಟ;

14 ವರ್ಷಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಬೇಲಿಕೇರಿ ಬಂದರಿನಿಂದ ಕಬ್ಬಿಣದ ಅದಿರನ್ನು ಅಕ್ರಮವಾಗಿ ರಫ್ತು ಮಾಡಿದ ಆರೋಪದಡಿಯಲ್ಲಿ ಕಾರವಾರ ಶಾಸಕ ಸತೀಶ್‌ ಸೈಲ್‌ ಅವರನ್ನು ಬೆಂಗಳೂರು ನ್ಯಾಯಾಲಯ ದೋಷಿ ಎಂದು...

ಯುಪಿಎಸ್ಸಿ ಪರೀಕ್ಷೆಗಳಲ್ಲಿ ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ ನೀಡಿ:ಡಾ.ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗಳಲ್ಲಿ ಕೇವಲ ಹಿಂದಿ ಮತ್ತು ಆಂಗ್ಲ ಭಾಷೆಗಳಿಗೆ ಪ್ರಾತಿನಿಧ್ಯವನ್ನು ನೀಡುವ ಮೂಲಕ ಹಿಂದಿಯೇತರ ಅಭ್ಯರ್ಥಿಗಳ ಮೂಲಭೂತ ಹಕ್ಕನ್ನು ಕಸಿದುಕೊಳ್ಳಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ...

ಮೈಸೂರು ಅರಮನೆ ಪ್ರವೇಶ ಶುಲ್ಕ ಇನ್ನು ದುಬಾರಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆಗೆ ಪ್ರತಿದಿನ ದೇಶ ವಿದೇಶಗಳಿಂದ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಇದೀಗ ಅರಮನೆಯ ಪ್ರವೇಶ ಶುಲ್ಕವನ್ನು ಪರಿಷ್ಕರಿಸಲಾಗಿದೆ. ಸಂಖ್ಯೆಯಲ್ಲಿ ಅರಮನೆ ವೀಕ್ಷಣೆಗಾಗಿ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಅರಮನೆಯ ಒಳಾವರಣದಲ್ಲಿ ಬರುವ ಚಪ್ಪಲಿ...

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ : ಶಾಸಕ ಸತೀಶ್‌ ಸೈಲ್‌ ಅಪರಾಧಿ

ಕಾರವಾರ : ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಅಪರಾಧಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಇಂದು ಆದೇಶ ಹೊರಡಿಸಿದೆ. ಸೀಝ್‌ ಆಗಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ...

Latest news