ಮಂಗಳೂರು: ಪೊಲೀಸರ ಕರ್ತವ್ಯಕ್ಕೆ ಯಾರೇ ಅಡ್ಡಿಪಡಿಸಿದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಕೆ.ಅರುಣ್ ಎಚ್ಚರಿಕೆ ನೀಡಿದ್ದಾರೆ.
ಕಡಬ ಪೊಲೀಸ್ ಠಾಣೆಯಲ್ಲಿ ಕೆಲವು ಕಿಡಿಗೇಡಿಗಳು ಭಾನುವಾರ ರಾತ್ರಿ ಪ್ರತಿಭಟನೆ...
ಬೆಂಗಳೂರು: ಕರ್ನಾಟಕದಲ್ಲಿ 'ಥಗ್ ಲೈಫ್' ಚಿತ್ರ ಬಿಡುಗಡೆಗೆ ರಕ್ಷಣೆ ನೀಡಬೇಕು ಎಂದು ಕೋರಿ ನಟ ಕಮಲ್ ಹಾಸನ್ ಸೋಮವಾರ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅವರ ನಟನೆಯ ಈ ಚಿತ್ರ ಜೂನ್ 5ರಂದು...
ಬೆಂಗಳೂರು: ಆಲಮಟ್ಟಿ ಅಣೆಕಟ್ಟು ಎತ್ತರಕ್ಕೆ ಸಂಬಂಧಪಟ್ಟಂತೆ ಈವರೆಗೂ ಯಾವುದೇ ಆಕ್ಷೇಪ ವ್ಯಕ್ತಪಡಿಸದ ಮಹಾರಾಷ್ಟ್ರ ಸರ್ಕಾರ ದೀಗ ಆಕ್ಷೇಪ ವ್ಯಕ್ತಪಡಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾತನಾಡಿದ...
ಬೆಂಗಳೂರು: ಧೂಮಪಾನಕ್ಕೆ ಅವಕಾಶ ನೀಡಿ, ನಿಯಮ ಉಲ್ಲಂಘನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ದೇಶದ ಖ್ಯಾತ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ಮಾಲೀಕತ್ವದ ‘ಒನ್ 8 ಕಮ್ಯೂನ್’ ಪಬ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು...
ಈ ದೇಶದ ಸಂಸ್ಕೃತಿಯಿಂದಲೇ ಮುಸಲ್ಮಾನರನ್ನು ಅಳಿಸಿ ಹಾಕುವ ಮಾತುಗಳು ಗಟ್ಟಿಯಾಗಿ ಕೇಳಿ ಬರುತ್ತಿರುವ ಇಂದಿನ ಸಂದರ್ಭದಲ್ಲಿ ಕನ್ನಡದ ಪ್ರಮುಖ ಲೇಖಕಿ ಬಾನು ಮುಷ್ತಾಕ್ ಅವರಿಗೆ ಬುಕರ್ ಪ್ರಶಸ್ತಿ ಸಂದಿರುವುದು ಒಂದು ಭರವಸೆಯ ರೂಪಕವಾಗಿ...
ಬೆಂಗಳೂರು: ವಿದ್ಯುತ್ ವಾಹನ ಮೂಲ ಸೌಕರ್ಯ ಅಭಿವೃದ್ದಿಯಲ್ಲಿ ದೇಶದಲ್ಲೇ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದ್ದು, ಸುಸ್ಥಿರ ಇಂಧನ ಬಳಕೆಯ ಮಾದರಿಯಲ್ಲೂ ನಮ್ಮದೇ ಮೊದಲ ಹೆಜ್ಜೆಯಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ಕೆಂಪೇಗೌಡ...
ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ಜಾರಿ ಮಾಡಿದ್ದಾರೆ. ಈ ಸಂಬಂಧ...
ಬೆಂಗಳೂರು: ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಬಲಿಷ್ಠವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾರ್ಯಕರ್ತರಿಂದ ಅಹವಾಲು ಸ್ವೀಕರಿಸಿ...
ಬೆಂಗಳೂರು: ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ...
ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಕೆನರಾ ಬ್ಯಾಂಕ್ ಶಾಖೆಯಲ್ಲಿ 59 ಕೆ.ಜಿ. ಚಿನ್ನಾಭರಣ ಹಾಗೂ ರೂ. 5.20 ಲಕ್ಷ ಹಣವನ್ನು ದರೋಡೆ ಮಾಡಲಾಗಿದೆ. ಮೇ 23ರಿಂದ 25ರ ನಡುವೆ ಬ್ಯಾಂಕಿನ...