CATEGORY

ರಾಜ್ಯ

ಮಳೆ ಹಾನಿ ಪ್ರದೇಶಗಳಿಗೆ DC ಮತ್ತು CEO ಗಳು ಕಡ್ಡಾಯವಾಗಿ ಭೇಟಿ ನೀಡಿ ಪರಿಹಾರ ಒದಗಿಸಲು ಸಿಎಂ ಸೂಚನೆ

ಬೆಂಗಳೂರು: ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಸಿಇಒ ಗಳು ಕಡ್ಡಾಯವಾಗಿ ಭೇಟಿ ನೀಡಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರಾಜ್ಯಾದ್ಯಂತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು...

ಎಚ್ ಎಂ ಟಿ ಡಿನೋಟಿಫಿಕೇಷನ್ ಪ್ರಕರಣ: ಐಎಎಸ್, ಐಎಫ್ಎಸ್ ಅಧಿಕಾರಿಗಳ ಅಮಾನತಿಗೆ ಸಚಿವ ಖಂಡ್ರೆ ಶಿಫಾರಸು

ಬೆಂಗಳೂರು: 14,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಎಚ್ ಎಂ ಟಿ ಅರಣ್ಯಭೂಮಿಯ ಡಿನೋಟಿಫಿಕೇಷನ್ ಅನುಮತಿ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ಹಾಕಿರುವ ಪ್ರಕರಣದಲ್ಲಿ ನಿವೃತ್ತ ಐ.ಎ.ಎಸ್, ಐಎಫ್.ಎಸ್ ಮತ್ತು ಇಬ್ಬರು...

ಊಟ ಮುಗಿಸಿ ಸರಿಯಾದ ಸಮಯಕ್ಕೆ ಬಂದ ಸಿಎಂ ಸಿದ್ದರಾಮಯ್ಯ: ಕಕ್ಕಾಬಿಕ್ಕಿಯಾದ ಅಧಿಕಾರಿಗಳು

ಬೆಂಗಳೂರು: ಮಧ್ಯಾಹ್ನದ ಊಟ ಮುಗಿಸಿಕೊಂಡು ಸರಿಯಾದ ಸಮಯಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಂಡು ಅಧಿಕಾರಿಗಳು ಕಕ್ಕಾಬಿಕ್ಕಿಯಾದ ಪ್ರಸಂಗ ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಸಭೆಯಲ್ಲಿ ಕಂಡು ಬಂದಿತು. ಇಂದು ಬೆಳಗ್ಗೆಯಿಂದಲೇ DC ಮತ್ತು CEO...

ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ಧಾರವಾಡ: ರಸ್ತೆ ಬದಿ ನಿಂತಿದ್ದ ಲಾರಿಗೆ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದುರಂತ ಘಟನೆ ಧಾರವಾಡದ ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ....

ಬೆಂಗಳೂರು ಗ್ರಾಮಾಂತರ ಜಿಲ್ಲೆ AC, DC ಕೋರ್ಟ್ ನಲ್ಲಿ ಪ್ರಕರಣ ಬಾಕಿ: ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಮತ್ತು ಇತರ ಎರಡು ಜಿಲ್ಲೆಗಳಲ್ಲಿ AC ಮತ್ತು DC ಕೋರ್ಟ್ ಗಳಲ್ಲಿ ಐದು ವರ್ಷಕ್ಕೂ ಹಳೆಯದಾದ ಪ್ರಕರಣಗಳು ಬಾಕಿ ಇರುವುದಕ್ಕೆ ಅಸಮಾಧಾನಗೊಂಡ ಮುಖ್ಯಮಂತ್ರಿಗಳು ಸಂಬಂಧಪಟ್ಟ ಜಿಲ್ಲಾಧಿಕಾರಿಗಳನ್ನು  ತರಾಟೆಗೆ...

ರಾಯಬಾಗ:ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಸ್ವಾಮೀಜಿ ಮಠ ಧ್ವಂಸ

ಬೆಳಗಾವಿ: ಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಆರೋಪದ ಮೇಲೆ ಸ್ವಯಂ ಘೋಷಿತ ಮಠಾಧೀಶ ಲೋಕೇಶ್ವರ ಸ್ವಾಮಿ ಎಂಬುವರನ್ನು ಬಂಧಿಸಿದ ನಂತರ, ಅವರಿಗೆ ಸೇರಿದ ಮಠವನ್ನು ರಾಯಬಾಗ ತಾಲ್ಲೂಕು ಆಡಳಿತದ ಅಧಿಕಾರಿಗಳು ರಾತ್ರೋರಾತ್ರಿ...

ಉಳ್ಳಾಲ: ಮನೆ‌ ಕುಸಿದು ಮಹಿಳೆ ಸಾವು, ಮಣ್ಣಿನಡಿ ಸಿಲುಕಿರುವ ಮೂವರು; ಮುಂದುವರೆದ ರಕ್ಷಣಾ ಕಾರ್ಯ

ಉಳ್ಳಾಲ: ದಕ್ಷಿಣ ಕನ್ನಡದ ಉಲ್ಲಾಳ ಸಮೀಪದ ಮಂಜನಾಡಿ ಗ್ರಾಮದ ಮೊಂಟೆಪದವು ಪಂಬದ ಹಿತ್ತಿಲು ಕೋಡಿ ಕೊಪ್ಪಲ ಎಂಬಲ್ಲಿ ಧಾರಕಾರ ಮಳೆಗೆ ಗುಡ್ಡವೊಂದು ಕುಸಿದು ಮನೆಯೊಂದು ಸಂಪೂರ್ಣ ಕುಸಿದು ಬಿದ್ದಿದೆ. ಪರಿಣಾಮ ಓರ್ವ ಮಹಿಳೆ...

ಕೆರೆ ಒತ್ತುವರಿ ತೆರವುಗೊಳಿಸದ ಡಿಸಿ, ಸಿಇಒ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ; ಸಮೀಕ್ಷೆ ನಡೆಸಿ ತೆರವಿಗೆ ಆದೇಶ

ಬೆಂಗಳೂರು: ಮಳೆಗಾಲ ಆರಂಭವಾಗಿದ್ದು, ವಿಧಾನಸೌದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆ ನಡೆಸಿದರು.  ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌, ಸಚಿವರಾದ ಕೃಷ್ಣಭೈರೇಗೌಡ, ಚೆಲುವರಾಯಸ್ವಾಮಿ, ಪ್ರಿಯಾಂಕ್‌ ಖರ್ಗೆ,...

ಎನ್.ವಿ. ಅಂಜಾರಿಯಾ ಸೇರಿ ಸು‍ಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಮೂವರ ಪ್ರಮಾಣ ವಚನ

ನವದೆಹಲಿ: ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ಮೂವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ನ್ಯಾಯಮೂರ್ತಿಗಳಾದ ಎನ್.ವಿ. ಅಂಜಾರಿಯಾ, ವಿಜಯ್ ಬಿಷ್ಣೋಯ್ ಮತ್ತು ಎ.ಎಸ್. ಚಂದೂರ್ಕರ್ ಅವರಿಗೆ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಪ್ರಮಾಣ ವಚನ...

ಭಾವಗೀತೆಗಳ ಹರಿಕಾರ, ಖ್ಯಾತ ಕವಿ, ನಾಟಕಕಾರ ಎಚ್‌ ಎಸ್‌ ವೆಂಕಟೇಶಮೂರ್ತಿ ಇನ್ನಿಲ್ಲ

ಬೆಂಗಳೂರು: ಖ್ಯಾತ ಕವಿ,ನಾಟಕಕಾರ ಅನುವಾದಕ ಎಚ್. ಎಸ್.‌ ವೆಂಕಟೇಶ ಮೂರ್ತಿ ನಿಧನಹೊಂದಿದ್ದಾರೆ. 80 ವರ್ಷದ ಅವರು ಹಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.  ಇಂದು ಬೆಳಿಗ್ಗೆ 7 ಗಂಟೆಗೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು...

Latest news