ಕಲಬುರಗಿ: ಕಲಬುರಗಿ ನಗರದಲ್ಲಿ ಅಘೋಷಿತ ಸ್ವಂಗಳಾದ ರಾಮ ನಗರ ಭಾಗ-2, ಸಂಜು ನಗರ ಭಾಗ-2 ಮತ್ತು ಯಾದಗಿರಿ ಅಘೋಷಿತ ಸ್ವಂಗಳಾದ ಮೌನೇಶ್ವರ ನಗರ, ಮದನಪೂರ ಭಾಗ-2, ತಪ್ಪಡಗೇರಾ, ಗಂಗಾನಗರ ಸ್ತರಗಳನ್ನು ಕೊಳಚೆ ಪ್ರದೇಶ...
ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರಿಗೆ ಅಹ್ವಾನ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಹೈಕೋರ್ಟ್ ನಿರಾಕರಿಸಿದೆ.
ಅರ್ಜಿದಾರ ಗಿರೀಶ್ ಕುಮಾರ್ ಪರ ವಕೀಲರು ಮುಖ್ಯ...
ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಿ ಕಾನೂನು ತಂದಿತ್ತು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆಗೆ ಬಿಜೆಪಿ...
ಬೆಂಗಳೂರು: ಲಿಂಗಾಯತರು ಹಿಂದೂಗಳೂ ಅಲ್ಲ, ವೀರಶೈವರೂ ಅಲ್ಲ. ಹಿಂದೂಗಳೂ ಅಲ್ಲದ ವೀರಶೈವರೂ ಅಲ್ಲದ ಲಿಂಗಾಯತರು ಜಾತಿವಾರು ಸಮೀಕ್ಷೆ ನಡೆಯುವಾಗ ತಮ್ಮ ಧರ್ಮವನ್ನು ‘ಲಿಂಗಾಯತ ಧರ್ಮ’ ಎಂದು ಬರೆಯಿಸುವಂತೆ ಜಾಗತಿಕ ಲಿಂಗಾಯತ ಮಹಾಸಭಾ ಮನವಿ...
ಮದ್ದೂರು: ಮದ್ದೂರಿನಲ್ಲಿ ನಡೆದ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನಾ ಸಮಾರಂಭದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದಡಿಯಲ್ಲಿ ಬಿಜೆಪಿ ಮುಖಂಡ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ಮದ್ದೂರು ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು...
ಬೆಂಗಳೂರು: ಖ್ಯಾತ ನಟ ವಿಷ್ಣುವರ್ಧನ್ ಮತ್ತು ಖ್ಯಾತ ಅಭಿನೇತ್ರಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸರ್ಕಾರ ಘೋಷಣೆ ಮಾಡಿದೆ. ಹಾಗೆಯೇ ರಾಷ್ಟ್ರಕವಿ ಕುವೆಂಪು ಅವರಿಗೆ ಮರಣೋತ್ತರ ಭಾರತ ರತ್ನ...
ರಾಯ್ ಬರೇಲಿ: ಚುನಾವಣಾ ಆಯೋಗದ ನೆರವಿನೊಂದಿಗೆ ಕೇಂದ್ರ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಮತ ಕಳ್ಳತನ ಕುರಿತು ಮುಂದಿನ ದಿನಗಳಲ್ಲಿ ಮತ್ತನ್ನಷ್ಟು ಸ್ಫೋಟಕ ದಾಖಲೆಗಳನ್ನು ಒದಗಿಸುವುದಾಗಿ ಕಾಂಗ್ರೆಸ್ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್...
ಬೆಂಗಳೂರು: ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿಯಲ್ಲಿ ಖ್ಯಾತ ಚಿತ್ರ ನಿರ್ದೇಶಕ, ನಟ ಎಸ್.ನಾರಾಯಣ್, ಪತ್ನಿ, ಹಾಗೂ ಪುತ್ರ ಪವನ್ ವಿರುದ್ಧ ದೂರು ದಾಖಲಾಗಿದೆ.
ಈ ಕುರಿತು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಸ್.ನಾರಾಯಣ್ ಅವರ ಸೊಸೆ...
ಬೆಂಗಳೂರು: ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ.
ಅವರು ಬೆಂಗಳೂರಿನಲ್ಲಿ ಇಂದು ಅರಣ್ಯ ಇಲಾಖೆ ಆಯೋಜಿಸಿದ್ದ "ರಾಷ್ಟ್ರೀಯ...
ಬೆಂಗಳೂರು: ವಿಧಾನ ಪರಿಷತ್ ಗೆ ನೂತನವಾಗಿ ನಾಮಕರಣಗೊಂಡಿರುವ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಆರತಿ ಕೃಷ್ಣ, ಜಕ್ಕಪ್ಪನವರ್, ಶಿವಕುಮಾರ್ ಕೆ, ಮತ್ತು ರಮೇಶ್ ಬಾಬು ಪ್ರಮಾಣವಚನ ಸ್ವೀಕರಿಸಿದರು.
ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ...