CATEGORY

ರಾಜ್ಯ

ರಾಜ್ಯದ ಹಿತ ಕಾಪಾಡಲು ಸರ್ಕಾರ ಬದ್ಧ, ಬಂದ್‌ನಿಂದ ಯಾವುದೇ ಪರಿಹಾರ ಸಿಗುವುದಿಲ್ಲ, ನಿರ್ಧಾರದಿಂದ ಹಿಂದೆ ಸರಿಯುವಂತೆ ಸಿಎಂ ಡಿ.ಕೆ.ಶಿವಕುಮಾರ್ ಮನವಿ

ಬೆಂಗಳೂರು :‌ ಯಾವುದೇ ಡ್ಯಾಂ ನಿಂದ ನೀರು ಬಿಟ್ಟಿಲ್ಲ, ನೂರು ವರ್ಷಗಳ ಇತಿಹಾದಲ್ಲಿ ಈ ಜುಲೈ ತಿಂಗಳಲ್ಲಿ ಅತಿ ಕಡಿಮೆ ಎಂದರೆ 0.6 ಟಿಎಂಸಿ ಅಷ್ಟೇ ನೀರನ್ನು ಬಿಡಲಾಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌...

ಕಾವೇರಿ ನೀರು ಹರಿಸುವ ವಿವಾದ : ಆಗಸ್ಟ್‌ 13ರಂದು ಕರ್ನಾಟಕ ಬಂದ್‌ !

ಬೆಂಗಳೂರು : ಕಾವೇರಿ ನದಿ ನೀರು ಹರಿಸುವ ವಿವಾದ ಸಂಬಂಧ ಆಗಸ್ಟ್‌ 13 ರಂದು ಕರ್ನಾಟಕ ಬಂದ್‌ ನಡೆಸಲು ವಾಟಾಳ್‌ ನಾಗರಾಜ್‌ ಹಾಗೂ ಕನ್ನಡಪರ ಸಂಘಟನೆಗಳು ನಿರ್ಧರಿಸಿವೆ. ಇಂದು ಖಾಸಗಿ ಹೋಟೆಲ್‌ನಲ್ಲಿ ಕನ್ನಡ...

ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಜೀವಾವಧಿ ಶಿಕ್ಷೆಗೆ ಹೈಕೋರ್ಟ್ ತಡೆ, ಜಾಮೀನು ಮಂಜೂರು; ಶಾಸಕ ಸ್ಥಾನಕ್ಕೆ ಮರುಜೀವ

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ಮಧ್ಯಂತರ ಪರಿಹಾರ ನೀಡಿದೆ. ಹೈಕೋರ್ಟ್ ವಿಭಾಗೀಯ...

ಮೇಕೆದಾಟು ಯೋಜನೆ: ತಿದ್ದುಪಡಿಯ ವರದಿ ಸಲ್ಲಿಸುವಂತೆ ರಾಜ್ಯಕ್ಕೆ ಕೇಂದ್ರ ಜಲ ಆಯೋಗ ಸೂಚನೆ

ನವದೆಹಲಿ : ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ  ರಾಜ್ಯ ಸರ್ಕಾರ ಸಲ್ಲಿಸಿದ್ದ ಪರಿಷ್ಕೃತ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಜಲ ಅಯೋಗ ವಾಪಾಸ್‌ ಕಳುಹಿಸಿ ಅಗತ್ಯ ತಿದ್ದುಪಡಿಗಳೊಂದಿಗೆ ಮತ್ತೆ ವರದಿ ಸಲ್ಲಿಸುವಂತೆ ಸೂಚಿಸಿದೆ....

ಮತಾಂಧತೆ ಮತ್ತೇರಿದಾಗ…

ಈ ದ್ವೇಷ ಭಾಷಣ ಮಾಡುವ, ಅನ್ಯ ಸಮುದಾಯಗಳ ಮೇಲೆ ನಂಜು ಕಾರುವ, ರಾಜಕೀಯ ವಿರೋಧಿಗಳನ್ನು ಹತ್ಯೆ ಮಾಡಲು ಪ್ರಚೋದಿಸುವವರ ವಿರುದ್ಧ ಕೇವಲ ದೂರು ಎಫ್‌ ಐ ಆರ್ ಗಳು ಯಾವುದೇ ಕೆಲಸ ಮಾಡುತ್ತಿಲ್ಲ....

ಕಾವೇರಿ ನೀರು ಹರಿಸುವ ವಿವಾದ : ಆ.2 ರಂದು ಸರ್ವಪಕ್ಷ ಸಭೆ

ನವದೆಹಲಿ: ಕಾವೇರಿ ನೀರಿನ ಹರಿಸುವ ಸಂಬಂಧ ಭಾನುವಾರ ಆಗಸ್ಟ್ 2ರಂದು ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರಿಗೆ ಆಹ್ವಾನ ನೀಡಲಾಗಿದೆ...

ಕಾವೇರಿ ವಿವಾದದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆ: CWRC ಆದೇಶ ಎತ್ತಿಹಿಡಿದ CWMA – ತಮಿಳುನಾಡಿಗೆ 15 ದಿನ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡುಗಡೆಗೆ ಸೂಚನೆ

ನವದೆಹಲಿ, ಜುಲೈ 30: ಕಾವೇರಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದ್ದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (Cauvery Water Management Authority – CWMA) ಕಾವೇರಿ ನೀರು ನಿಯಂತ್ರಣ ಸಮಿತಿ...

ಶಾಸಕ ಯಶ್ಪಾಲ್‌ ಸುವರ್ಣ ಬಂಧನಕ್ಕೆ ಸುಂದರ ಮಾಸ್ಟರ್ ಆಗ್ರಹ

ಉಡುಪಿ : ರಾಹುಲ್ ಗಾಂಧಿಯವರ ವಂಶವನ್ನು ಧ್ವಂಸ ಮಾಡುತ್ತೇವೆ, ಪ್ರಕಾಶ್ ರಾಜ್ ಅವರನ್ನು ಅರಬ್ಬೀ ಸಮುದ್ರಕ್ಕೆ ಹಾಕಿ ಮೀನಿಗೆ ಆಹಾರವಾಗುವ ಪರಿಸ್ಥಿತಿ ಬರಬಹುದು ಎಂದು ಹೇಳಿಕೆ ನೀಡಿರುವ ಉಡುಪಿ ಶಾಸಕ ಯಶ್ಪಾಲ್...

ಎಸ್‌ಐಆರ್‌ ಪರಿಷ್ಕರಣೆ – 2ನೇ ಹಂತದ ಭೌತಿಕ ಪರಿಶೀಲನೆ ಮಾಡಿ : ರಮೇಶ್‌ ಬಾಬು

ಬೆಂಗಳೂರು : ಕರಡು ಮತದಾರರ ಪಟ್ಟಿಯಿಂದ 84 ಲಕ್ಷಕ್ಕೂ ಅಧಿಕ ಮತದಾರರನ್ನು ಹೊರಗಿಡಲು ಚುನಾವಣಾ ಆಯೋಗ ಮುಂದಾಗಿರುವುದಕ್ಕೆ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ತೀವ್ರ ಆತಂಕ...

ಕರಡುಪಟ್ಟಿಯಿಂದ 84 ಲಕ್ಷ ಮತದಾರರು ಹೊರಗೆ : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌

ಬೆಂಗಳೂರು  : ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಅಂತಿಮ ಹಂತ ತಲುಪುತ್ತಿದ್ದು ಸದ್ಯ ಬರೋಬ್ಬರಿ 84,31,612 ಮತದಾರರನ್ನು ಮೊದಲ ಕರಡು ಮತದಾರರ ಪಟ್ಟಿಯಿಂದ ಹೊರಗಿಡಲು ಗುರುತಿಸಲಾಗಿದೆ ಎಂದು ರಾಜ್ಯ ಮುಖ್ಯ...

Latest news