CATEGORY

ರಾಜ್ಯ

ತುಂಗಭದ್ರಾ ಅಣೆಕಟ್ಟಿನ ಎಲ್ಲಾ ಕ್ರೆಸ್ಟ್ ಗೇಟ್‌ಗಳನ್ನು ಬದಲಾವಣೆಗೆ ಸರ್ಕಾರ ಸಿದ್ದತೆ

ತುಂಗಭದ್ರಾ ಅಣೆಕಟ್ಟಿನ ಎಲ್ಲಾ 33 ಕ್ರೆಸ್ಟ್ ಗೇಟ್‌ಗಳನ್ನು ಆದಷ್ಟು ಬೇಗ ಬದಲಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು. ತುಂಗಭದ್ರಾ ಜಲಾಶಯ ಬಾಗಿನ ಸಮರ್ಪಣೆ ನಂತರ ಮುನಿರಾಬಾದ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ...

“ಬಸವ ದರ್ಶನ” ದಲ್ಲಿ ವೈದಿಕರ ಶಡ್ಯಂತ್ರ ಬಯಲು ಮಾಡುತ್ತಿರುವ ನಿವೇದಿತಾ

ರಾಮದುರ್ಗ: ಕನ್ನಡದ ಪ್ರಸಿದ್ಧ ರಿಯಾಲಿಟಿ ಶೋ “ಕನ್ನಡದ ಕೋಟ್ಯಾಧಿಪತಿ”ಯಲ್ಲಿ ಭಾಗವಹಿಸಲು ತಮಗೆ ಸಿಕ್ಕ ಸುವರ್ಣಾವಕಾಶವನ್ನು ಸಹ ಬಿಡದೆ ಬಸವಾದಿ ಶರಣರ ತತ್ವಪ್ರಸಾರದಲ್ಲಿ ತೊಡಗಿಸಿಕೊಂಡವರು ಪ್ರಸ್ತುತ ರಾಮದುರ್ಗ ತಾಲೂಕು ನಾಗನೂರಿನ ಬಸವಾಶ್ರಮದ ಕಾರ್ಯದರ್ಶಿ ನಿವೇದಿತಾ....

ಕಾನೂನಿನ ಕುಣಿಕೆಯಲ್ಲಿ ಹನಿಟ್ರ್ಯಾಪ್ ಮುನಿ

ಮುನಿರತ್ನನಿಂದ ಹನಿಟ್ರ್ಯಾಪ್ ಗೆ ಬಿದ್ದು ಮರ್ಯಾದೆಗೆ ಹೆದರಿಕೊಂಡ ಅದೆಷ್ಟೋ ಅಧಿಕಾರಿಗಳು, ರಾಜಕಾರಣಿಗಳು ತಮ್ಮ ಮಾನ ಉಳಿಸಿಕೊಳ್ಳಲಾದರೂ ಈ ದುರುಳನನ್ನು ಕಾನೂನಿನ ಕುಣಿಕೆಯಿಂದ ಕಾಪಾಡಲು ಪ್ರಯತ್ನಿಸುತ್ತಾರೆ ಎನ್ನುವ ಆತಂಕ ಇದ್ದೇ ಇದೆ. ರೌಡಿ ಎಲಿಮೆಂಟ್...

ಪೌರ ಕಾರ್ಮಿಕ ಮಹಿಳೆಯರ ಮೇಲೆ ಹಲ್ಲೆ, ಜಾತಿ ನಿಂದನೆ ಪ್ರಕರಣ: ಆರೋಪಿ ಬಂಧನ, ಜೈಲು

ಮನೆಯ ಕಸ ತೆಗೆದುಕೊಳ್ಳದ್ದಕ್ಕೆ ತಾಯಿ ಮಗ ಸೇರಿ ಪೌರಕಾರ್ಮಿಕರ ಕಪಾಳಕ್ಕೆ ಹೊಡೆದು ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದನ್ನು ಕನ್ನಡ ಪ್ಲಾನೆಟ್ ಸರಣಿ...

ಶಾಸಕ ಮುನಿರತ್ನ ವಿರುದ್ಧದ ಕೇಸ್​ಗಳ ತನಿಖೆಗೆ ಎಸ್​ಐಟಿ ತಂಡ ರಚಿಸಿದ ಸರ್ಕಾರ

ಬೆಂಗಳೂರಿನ ಆರ್​.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ‌ ತನಿಖೆಗೆ ಬಿ.ಕೆ.‌ಸಿಂಗ್ ನೇತೃತ್ವದಲ್ಲಿ ಎಸ್​ಐಟಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಾತಿ ನಿಂದನೆ, ಜೀವ ಬೆದರಿಕೆ ಎರಡು ಪ್ರಕರಣಗಳಲ್ಲಿ ಜಾಮೀನಿನ ಮೇಲೆ...

ಪುನೀತ್ ಕೆರೆಹಳ್ಳಿ ಬಂಧನ

ತುಮಕೂರು ನಗರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಹಿಂದೂಪರ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ನಗರದಲ್ಲಿ ಇಂದು ಹಿಂದೂ ಮಹಾಗಣಪತಿ ವಿಸರ್ಜನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚರ್ಚ್...

ಅತೀ ಶೀಘ್ರದಲ್ಲಿ ಗುಡ್ ನ್ಯೂಸ್ ಎಂದ ನಿಖಿಲ್ ಕುಮಾರಸ್ವಾಮಿ

ರಾಜ್ಯ ಕಾಂಗ್ರೆಸ್ ಸರ್ಕಾರ ತಮ್ಮ ತಪ್ಪುಗಳನ್ನ ಮುಚ್ಚಿಕೊಳ್ಳಲು ವೈಯಕ್ತಿಕವಾಗಿ ಟಾರ್ಗೆಟ್ ಮಾಡ್ತಿದೆ, ಎಂದು ನಿಖಿಲ್ ಕುಮಾರಸ್ವಾಮಿ ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಬೆಂಗಳೂರು ಜೆಡಿಎಸ್ ರಾಜ್ಯ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ...

ಡಿನೋಟಿಫಿಕೇಷನ್ ಪ್ರಕರಣ: ಲೋಕಾಯುಕ್ತ ನೋಟಿಸ್ ಬೆನ್ನಲ್ಲೇ ವಿಚಾರಣೆಗೆ ಹಾಜರಾದ ಯಡಿಯೂರಪ್ಪ

ಬೆಂಗಳೂರಿನ ಪ್ರತಿಷ್ಠಿತ ಏರಿಯಾದಲ್ಲಿ 1.11 ಎಕರೆ ಭೂಮಿಯನ್ನು ಸತ್ತವರ ಹೆಸರಿನಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಗೆ ನೋಟಿಸ್ ನೀಡಿದ ಬರಲ್ಲ ವಿಚಾರಣೆಗೆ ಹಾಜರಾಗಿದ್ದಾರೆ. ಲೋಕಾಯುಕ್ತ ತನಿಖಾಧಿಕಾರಿಗಳು...

ಟಿವಿ ಚಾನಲ್ ಗಳಿಗೆ ಜನರ ಸಮಸ್ಯೆಗಳಿಗಿಂತ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ

ಸುಳ್ಳಿ ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.‌ ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ...

ಅತ್ಯಾಚಾರ ಕೇಸ್‌ನಲ್ಲಿ ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.  ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ...

Latest news