ಆಗಸ್ಟ್ 28ನೇ ತಾರೀಖು ನಡೆದ ಕೆಪಿಎಸ್‌ಸಿ ನೇತೃತ್ವದಲ್ಲಿ ನಡೆದ ಕೆಎಎಸ್ ಪರೀಕ್ಷೆಯಲ್ಲಿ ತಪ್ಪು ಅನುವಾದ, ಗೊಂದಲದ ಪ್ರಶ್ನೆಗಳಿಂದಾಗಿ ಅಭ್ಯರ್ಥಿಗಳು ಉತ್ತರಿಸದೇ ತೊಂದರೆ ಅನುಭವಿಸಿರುವುದು ಬೆಳಕಿಗೆ ಬಂದ ತಕ್ಷಣ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ...
ತುಮಕೂರು ನಗರದ ಶ್ರೀ ಕೊಲ್ಲಾಪುರದಮ್ಮ ದೇವಿಯ ಆಶೀರ್ವಾದ ಪಡೆದು ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಮತ್ತು ಬೂತ್ ಸಮಿತಿಯ ಅಭಿಯಾನಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಚಾಲನೆ ನೀಡಿದರು…...
ಸೆಪ್ಟೆಂಬರ್ 2 ರಿಂದ 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ದಶಕಗಳಿಂದ...
ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಆಗಿರುವ ಪ್ರಮಾದದ ಕುರಿತು ಸಂಪೂರ್ಣ ವರದಿಯನ್ನು ಮೂರು ದಿನಗಳ ಒಳಗೆ ಪ್ರಾಧಿಕಾರಕ್ಕೆ ನೀಡುವಂತೆ ಸೂಚನೆ ನೀಡಿದೆ. ಪ್ರಗತಿಪರ ಚಿಂತಕರು, ಕನ್ನಡ ಪರ ಹೋರಾಟಗಾರರು, ಸಾಹಿತಿಗಳು ಸಾಮಾಜಿಕ ಜಾಲತಾಣಗಳಲ್ಲಿ...
ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆ.ಎಚ್.ಶ್ರೀನಿವಾಸ್ ನಿಧನರಾಗಿದ್ದಾರೆ.
ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್ ಜನತಾ ಪರಿವಾರದಲ್ಲಿ ಗುರುತಿಸಿಕೊಂಡಿದ್ದವರು. ಆನಂತರ ಕಾಂಗ್ರೆಸ್‌ನಲ್ಲೂ ಇದ್ದರು. ಮಾಜಿ ಸಿಎಂ ರಾಮಕೃಷ್ಣ...
ಹುಬ್ಬಳ್ಳಿ , ಆಗಸ್ಟ್ 30 : ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ಕಾಂಗ್ರೆಸ್ ನ ಶಾಸಕರು ದುಡ್ಡಿನ ಆಸೆಗೆ ಎಂದೂ ಬಲಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು...
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ಕಳೆದ ಮಂಗಳವಾರ (ಆಗಸ್ಟ್ 27) ನಡೆಸಿದ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿ ಆಗಿರುವ ಗಂಭೀರ ಸ್ವರೂಪದ ಲೋಪದೋಷಗಳನ್ನು ಖಂಡಿಸಿ ನಾಡಿನ ಚಿಂತಕರು, ಹೋರಾಟಗಾರರು,...
ಸ್ಯಾಂಡಲ್‌ವುಡ್ ನಿರ್ದೇಶಕ ತರುಣ್ ಸುಧೀರ್ ಮತ್ತು ಸೋನಲ್ ಇದೇ ಸೆ.1ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆಯಾಗಲಿದ್ದಾರೆ.
ಸೋನಲ್ ಕ್ರೈಸ್ತ ಧರ್ಮದವರಾಗಿದ್ದು, ಇದೀಗ ಅವರ ಸಂಪ್ರದಾಯದಂತೆ ಸೆ.1ರಂದು ಮಂಗಳೂರಿನಲ್ಲಿ ಅದ್ಧೂರಿಯಾಗಿ ಮದುವೆ ನಡೆಯಲಿದೆ. ಮದುವೆ ಆರತಕ್ಷತೆ ಕೂಡ...
ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪರನ್ನು ಬಂಧಿಸದಂತೆ ಹೊರಡಿಸಿದ್ದ ಆದೇಶವನ್ನು ವಿಸ್ತರಿಸಿರುವ ಹೈಕೋರ್ಟ್ ಸೆ.5 ಕ್ಕೆ ವಿಚಾರಣೆ ಮುಂದೂಡಿದೆ.
ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ವಾದ ವಿವಾದಗಳನ್ನು ಆಲಿಸಿ ಯಡಿಯೂರಪ್ಪರನ್ನು ಬಂಧಿಸದಂತೆ...
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಅವರನ್ನು ಬಂಧಿಸಲು ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶವನ್ನು ಆ. 30...