CATEGORY

ರಾಜ್ಯ

ಕೋಮು ಗಲಭೆ ನಡೆಸುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಠಿಣ  ಕ್ರಮ:ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು,  ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ವಿಧಾನ ಪರಿಷತ್  ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಳಗ್ಗೆ ಹರಿಪ್ರಸಾದ್ ಅವರ ನಿವಾಸಕ್ಕೆ...

15,441 ಕೋಟಿ ರೂ. ಬಂಡವಾಳ ಹೂಡಿಕೆ ಯೋಜನೆಗಳಿಗೆ ಅಸ್ತು, 5277 ಉದ್ಯೋಗಾವಕಾಶ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆ ನಡೆಸಿದ ಮುಖ್ಯಮಂತ್ರಿಗಳು,  ಒಟ್ಟು 15441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 5277...

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ನೃತ್ಯ ಶಿಕ್ಷಕ ಬಂಧನ

ಬೆಂಗಳೂರು:  ಕಾರಿನಲ್ಲಿ ಸುತ್ತಾಡಿಸುತ್ತಾ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 28 ವರ್ಷದ ನೃತ್ಯ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದೆ ಎಂದು ಕಾಡುಗೋಡಿ ಪೊಲೀಸರು ತಿಳಿಸಿದ್ದಾರೆ. ನೃತ್ಯ ಶಿಕ್ಷಕ ಭಾರತಿ ಕಣ್ಣನ್...

ಕೃಷಿ ಪಂಪ್‌ಸೆಟ್‌ಗಳ ಸಕ್ರಮಕ್ಕೆ ನವೀಕೃತ ಶೀಘ್ರ ಸಂಪರ್ಕ ಯೋಜನೆ: ಸಚಿವ ಕೆ.ಜೆ. ಜಾರ್ಜ್

ರಾಮನಗರ: ಅಕ್ರಮ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ನವೀಕೃತ ಶೀಘ್ರ ಸಂಪರ್ಕ ಯೋಜನೆ ಜಾರಿಗೆ ತಂದಿದ್ದು, ರೈತರು ಸ್ವಯಂ ಮೂಲ ಸೌಕರ್ಯ ಕಲ್ಪಿಸಿಕೊಂಡರೆ ಎಸ್ಕಾಂ ವತಿಯಿಂದ ಟ್ರಾನ್ಸ್...

ಅಪಾರ್ಟ್‌ಮೆಂಟ್‌ಗಳಿಗೆ ಸುವರ್ಣಾವಕಾಶ; ಸಂಚಾರಿ ಕಾವೇರಿ ಬಲ್ಕ್ ಬುಕ್ಕಿಂಗ್ ಗೆ ಜಲಮಂಡಳಿ ಅವಕಾಶ

ಬೆಂಗಳೂರು: ಅಂತರ್ಜಲದ ಅತಿಯಾದ ಅವಲಂಬನೆಯನ್ನು ಕಡಿಮೆಗೊಳಿಸಿ ನಗರದಲ್ಲಿ ಜಲ ಸಮತೋಲನ ಕಾಪಾಡುವ ನಿಟ್ಟಿನಲ್ಲಿ, ಡಿಸಿಎಂ ಡಿ ಕೆ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಬೆಂಗಳೂರು ನೀರಿನ ಸರಬರಾಜು ಮತ್ತು ಒಳಚರಂಡಿ ಮಂಡಳಿ "ಸಂಚಾರಿ ಕಾವೇರಿ"...

ದಕ್ಷಿಣ ಕನ್ನಡದಲ್ಲಿ ಕಾರಣವಿಲ್ಲದೆ ಯುವಕನ ಹತ್ಯೆ

ದಕ್ಷಿಣ ಕನ್ನಡ: ತಾಲ್ಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿಇಂದು ಯುವಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕೊಳತ್ತಮಜಲು ನಿವಾಸಿ ರಹೀಂ (34) ಎಂಬಾತ ಹತ್ಯೆಯಾದ ವ್ಯಕ್ತಿ. ಕೊಳತ್ತಮಜಲು ನಿವಾಸಿ ರಹೀಂ ವಿವಾಹಿತನಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ರಹೀಂ...

ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬ ಕಮಲ್‌ ಹಾಸನ್‌ ಹೇಳಿಕೆಗೆ ಆಕ್ರೋಶ; ಕನ್ನಡ ಸ್ವತಂತ್ರ ಭಾಷೆ ಎಂದ ಕನ್ನಡಿಗರು

ಬೆಂಗಳೂರು: ಖ್ಯಾತ ಚಿತ್ರನಟ ಕಮಲ್ ಹಾಸನ್ ಅವರು ತಮಿಳು ಭಾಷೆಯಿಂದ ಕನ್ನಡ ಹುಟ್ಟಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ವಿಡಿಯೋ ವೈರಲ್ ಆಗಿದ್ದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ತಮ್ಮ ನಟನೆಯ ಥಗ್ ಲೈಫ್ ಸಿನಿಮಾ...

ಕನ್ನಡಕ್ಕಿಂತ ಉರ್ದು ಭಾಷೆಗೆ ಹೆಚ್ಚಿನ ಅನುದಾನ ನೀಡಿದೆ ಎಂಬ ಅಪಪ್ರಚಾರ: ಕ್ಷಮೆ ಯಾಚಿಸಲು ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಕನ್ನಡ ಭಾಷೆಯನ್ನು ನಿರ್ಲಕ್ಷಿಸಿ ಉರ್ದು ಭಾಷೆಗೆ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ ಎಂದು ರಾಜ್ಯ ಬಿಜೆಪಿ ಮಾಡುತ್ತಿರುವ ಅಪಪ್ರಚಾರ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಕೋಮುವೈಷಮ್ಯ ಹುಟ್ಟಿಸುವ ದುರುದ್ದೇಶದಿಂದ ಕೂಡಿದ್ದಾಗಿದೆ. ಒಂದು...

ಉನ್ನತ ಕಾನೂನು ಶಿಕ್ಷಣದಲ್ಲಿ ಕನ್ನಡ ಬೋಧನೆಯನ್ನು ಅಳವಡಿಸಿ: ಯುಜಿಸಿಗೆ ಡಾ.ಪುರುಷೋತ್ತಮ ಬಿಳಿಮಲೆ ಪತ್ರ

ಬೆಂಗಳೂರು: ನ್ಯಾಯವಾದಿಗಳಾಗಲು ಅಸಂಖ್ಯ ಗ್ರಾಮೀಣ ಪ್ರತಿಭೆಗಳು ಕಾನೂನು ಶಿಕ್ಷಣವನ್ನು ಕನ್ನಡದಲ್ಲಿ ಕಲಿಯಲು ಸಾಧ್ಯತೆಗಳಿಲ್ಲದಿರುವುದರಿಂದ ತಮ್ಮ ಪ್ರತಿಭೆಯನ್ನು ಒರೆಗೆ ಹಚ್ಚುವ ಅವಕಾಶದಿಂದ ವಂಚಿತರಾಗುತ್ತಿದ್ದು, ವಿಶ್ವವಿದ್ಯಾಲಯ ಅನುದಾನ ಆಯೋಗವು ಉನ್ನತ ಕಾನೂನು ಶಿಕ್ಷಣವನ್ನು ಪ್ರಾದೇಶಿಕ ಭಾಷೆಗಳಲ್ಲಿಯೂ...

ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ರವಿಕುಮಾರ್ ವಿರುದ್ಧ ಕ್ರಮ: ಡಿಕೆ ಶಿವಕುಮಾರ್

ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿಗಳು ಪಾಕಿಸ್ತಾನದಿಂದ ಬಂದಿದ್ದಾರೆ ಎಂದು ಹೇಳುವ ಮೂಲಕ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ವಿಧಾನಪರಿಷತ್‌ ಸದಸ್ಯ ಎನ್. ರವಿಕುಮಾರ್ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ...

Latest news