CATEGORY

ರಾಜ್ಯ

ಮದ್ದೂರು ಗಲಭೆ: ಹಿಂದೂ ಸಂಘಟನೆಗಳೂ ಕಲ್ಲು ತೂರಾಟದಲ್ಲಿ ಭಾಗಿ, 21 ಮಂದಿ ಬಂಧನ: ಸಚಿವ ‍ಪರಮೇಶ್ವರ

ತುಮಕೂರು: ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ಕಲ್ಲುತೂರಾಟ ನಡೆಸಿದವರ ಜತೆಗೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರೂ ಸೇರಿಕೊಂಡಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಆರೋಪಿಸಿದ್ದಾರೆ. ಮದ್ದೂರು ಗಲಭೆ ಕುರಿತು ತುಮಕೂರಿನಲ್ಲಿ ಮಾತನಾಡಿದ ಅವರು...

ಮಳೆಯಿಂದ ಹಾನಿಗೀಡಾಗಿರುವ ಬೆಳೆ, ಮನೆಗಳಿಗೆ ಕೂಡಲೇ ಸೂಕ್ತ ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: 2025ರ ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿ ಹಾಗೂ ಕೈಗೊಂಡ ಕ್ರಮಗಳನ್ನು ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಸಚಿವರಾದ ಚಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಎಚ್...

ಧರ್ಮಸ್ಥಳ ಪ್ರಕರಣ: ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅತ್ಯಾಚಾರ, ಹತ್ಯೆ ಪ್ರಕರಣಗಳಿಗೆ ಸಂಬಂಧಪಟ್ಟಂತೆ  ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸುತ್ತಿದ್ದು, ಈ ಹಂತದಲ್ಲಿ ಯಾವುದೇ ಮಾಹಿತಿ ನೀಡಲು ಆಗುವುದಿಲ್ಲ. ತನಿಖೆ ಪೂರ್ಣಗೊಂಡು ವರದಿ ನೀಡಿದ...

ಈಡಿಗ, ಬಿಲ್ಲವ ಅಭಿವೃದ್ಧಿ ನಿಗಮ ಶೀಘ್ರ; 10 ಕೋಟಿ ರೂ.ಮೀಸಲು :ಸಿಎಂ ಸಿದ್ದರಾಮಯ್ಯ

ಬೆಂಗಳೂರು :  ನಾರಾಯಣ ಗುರುಗಳು ಇಡೀ ಸಮಾಜದ ಆಸ್ತಿಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಮಾತನಾಡಿದರು. ಬ್ರಹ್ಮ ಶ್ರೀ ನಾರಾಯಣ ಗುರುಗಳ ಚಿಂತನೆ,...

ಮದ್ದೂರಿನಲ್ಲಿ ಗಣೇಶೋತ್ಸವ: ಕಲ್ಲುತೂರಾಟ, ಲಾಠಿ ಚಾರ್ಜ್‌, ನಿಷೇಧಾಜ್ಞೆ ಜಾರಿ

ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿ ಗಣೇಶೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಘರ್ಷಣೆ ನಡೆದಿದೆ. ಮಸೀದಿ ಮುಂಭಾಗದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಪೊಲೀಸರು ಲಾಠಿ ಪ್ರಹಾರ ನಡೆಸಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ. ಮದ್ದೂರು ಪಟ್ಟಣದಲ್ಲಿ ಅಘೋಷಿತ ಬಂದ್‌...

ವಿಧಾನ ಪರಿಷತ್‌ ಗೆ ರಮೇಶ್‌ಬಾಬು, ಆರತಿ ಕೃಷ್ಣ, ಎಫ್‌.ಎಚ್. ಜಕ್ಕಪ್ಪನವರ್ ಮತ್ತು ಶಿವಕುಮಾರ್‌ ನೇಮಕ

ಬೆಂಗಳೂರು: ವಿಧಾನ ಪರಿಷತ್‌ ಗೆ ರಮೇಶ್‌ಬಾಬು, ಆರತಿ ಕೃಷ್ಣ, ಎಫ್‌.ಎಚ್. ಜಕ್ಕಪ್ಪನವರ್ ಮತ್ತು ಶಿವಕುಮಾರ್‌ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಆರತಿ ಕೃಷ್ಣ ಅವರು ಒಕ್ಕಲಿಗ, ರಮೇಶ್ ಬಾಬು ಅವರು...

ಪ್ರತಿಭಾ ಪುರಸ್ಕಾರ ಗಾಡಿ ಚಕ್ರಕ್ಕೆ ಕೀಲೆಣ್ಣೆ ಇದ್ದಂತೆ: ಪ್ರೋತ್ಸಾಹ ಸಿಕ್ಕಾಗ ಮಕ್ಕಳು ಅರಳುತ್ತಾರೆ: ಕೆ.ವಿ.ಪ್ರಭಾಕರ್

ಬೆಂಗಳೂರು: ಪ್ರತಿಭಾ ಪುರಸ್ಕಾರ ಎಂದರೆ ಗಾಡಿ ಚಕ್ರಕ್ಕೆ ಕೀಲೆಣ್ಣೆ ಹಾಕಿದಂತೆ. ಕೀಲೆಣ್ಣೆ ಹಾಕಿದರೆ ಚಕ್ರ ಚನ್ನಾಗಿ ಚಲಿಸುತ್ತದೆ. ಹಾಗೆಯೇ ಪ್ರೋತ್ಸಾಹ, ಪುರಸ್ಕಾರ ಸಿಕ್ಕರೆ ಮಕ್ಕಳ ಪ್ರತಿಭೆ ಅರಳುತ್ತದೆ. ಹೀಗೆ ಅರಳಿದ ಮಕ್ಕಳು ಸಂಸ್ಕಾರವಂತರಾಗಿ...

ಕ್ವಾಂಟಮ್‌ ಸಿಟಿ ಗೆ ಹೆಸರಘಟ್ಟದಲ್ಲಿ 6.17 ಎಕರೆ ಜಾಗ ಮಂಜೂರು: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು: ಅತ್ಯಾಧುನಿಕ ಪ್ರಯೋಗಾಲಯಗಳು, ಸ್ಟಾರ್ಟ್‌ಅಪ್‌ಗಳಿಗೆ ಇನ್ಕ್ಯೂಬೇಷನ್‌ ಸೌಲಭ್ಯಗಳು ಹಾಗೂ ಕೈಗಾರಿಕಾ-ಶೈಕ್ಷಣಿಕ ಸಹಭಾಗಿತ್ವಕ್ಕೆ ಅಗತ್ಯವಾದ ಮೂಲಸೌಕರ್ಯಗಳನ್ನು ಹೊಂದಿರುವ ಕ್ಯೂ-ಸಿಟಿ (ಕ್ವಾಂಟಮ್‌ ಸಿಟಿ) ಸ್ಥಾಪನೆಗೆ ರಾಜ್ಯ ಸರ್ಕಾರ ಹೆಸರುಘಟ್ಟದಲ್ಲಿ 6.17 ಎಕರೆ ಜಾಗವನ್ನು ಮಂಜೂರು ಮಾಡಿದೆ...

ಚುನಾವಣೆ ಗೆಲ್ಲಲು ಹಣಕ್ಕಿಂತ ಸಂಘಟನಾ ಸಾಮರ್ಥ್ಯ ಮುಖ್ಯ: ಡಿಸಿಎಂ ಡಿ.ಕೆ.ಶಿವಕುಮಾರ್ ಕಿವಿ ಮಾತು

ಬೆಂಗಳೂರು: ಚುನಾವಣೆ ಎದುರಿಸಲು ಸಂಘಟನಾ ಸಾಮರ್ಥ್ಯ ಮುಖ್ಯವೇ ಹೊರತು ಹಣ ಅಲ್ಲ ಎನ್ನುವುದನ್ನು  ಯುವ ಕಾಂಗ್ರೆಸ್‌ ಕಾರ್ಯಕರ್ತರು ಅರ್ಥ ಮಾಡಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಲಹೆ ಕಿವಿ...

ಗಾಂಧಿ ಭಾರತ ಶತಮಾನೋತ್ಸವ: ಅರ್ಥಪೂರ್ಣ ಆಚರಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ʻಗಾಂಧಿ ಭಾರತ ಶತಮಾನೋತ್ಸವʼ ಸಮಿತಿ ಸಭೆ ನಡೆಯಿತು. ಸಚಿವರಾದ ಎಚ್.ಕೆ.ಪಾಟೀಲ್, ಪ್ರಿಯಾಂಕ ಖರ್ಗೆ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಆರ್.ವಿ. ದೇಶಪಾಂಡೆ, ಮುಖ್ಯಮಂತ್ರಿ ಅವರ...

Latest news