ವಯನಾಡು ಭೂ ಕುಸಿತ ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ.
ಸಿಎಂ ಸಿದ್ದರಾಮಯ್ಯನವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಈ ಮಹತ್ವದ ನಿರ್ಧಾರ ತಿಳಿಸಿದ್ದಾರೆ. ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ...
ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಈ ಪಾದಯಾತ್ರೆಯನ್ನು ನಡೆಸಲಿದೆ. ಮೊದಲು ನೈತಿಕ ಬೆಂಬಲವೂ ಕೊಡುವುದಿಲ್ಲ ಎಂದಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಈಗ ಪಾದಯಾತ್ರೆಯನ್ನು ಉದ್ಘಾಟಿಸಿದ್ದಾರೆ....
ಬಿಜೆಪಿ ನೇತೃತ್ವದಲ್ಲಿ ಇಂದು ಆರಂಭಗೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಬೆಂಬಲ ಇಲ್ಲ ಎಂದಿದ್ದ ಬಗ್ಗೆ ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವ್ಯಂಗ್ಯವಾಡಿದ್ದಾರೆ. ಜೊತೆಗೆ ಬಿಜೆಪಿಯವರು ಮೊದಲು ನಮ್ಮ...
ಆಷಾಢ ಮಾಸ ಮುಗಿದು ಶ್ರಾವಣ ಶುರುವಾಗಿದೆ. ಸಾಲು ಸಾಲು ಹಬ್ಬಗಳಿಗೆ ಕಾರಣವಾಗುವ ಶ್ರವಣ ಶುರುವಿಗು ಮುನ್ನವೇ ಮಾರುಕಟ್ಟೆಯಲ್ಲಿ ವಿವಿಧ ಹೂವಿನ ದರ ಏರಿಕೆ ಕಂಡಿದೆ.
ರಾಜ್ಯಾದ್ಯಂತ ಮಳೆ ಬೀಳುತ್ತಿದ್ದು, ಹೂ ಬೆಳೆಯುವ ಜಿಲ್ಲೆಗಳಿಗೂ ಇದು...
ರಾಜ್ಯದಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಬಹುತೇಕ ಜಲಾಶಯಗಳು ಭರ್ತಿಯಾಗಿ ಹೊರಹರಿವು ಹೆಚ್ಚಾಗಿದೆ. ಆದರೂ ಇಂದಿನಿಂದ ಮತ್ತೆ 4 ದಿನಗಳ ಕಾಲ ಮಳೆ ಮುಂದುವರೆಯಲಿದೆ. ಆಗಸ್ಟ್ 6 ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ...
ಯಾದಗಿರಿಯಲ್ಲಿ ಪಿಎಸ್ಐ ಪರಶುರಾಮ್ ಸಾವಿನ ಸುತ್ತ ಹತ್ತಾರು ಅನುಮಾನಗಳು ಹುಟ್ಟಿಕೊಂಡಿವೆ. ಪಿಎಸ್ಐ ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ವಿವಿಧ ಸಂಘಟನೆಗಳು ಒತ್ತಾಯಿಸಿದ ಬೆನ್ನಲ್ಲೇ ಪರಶುರಾಮ್ ಪತ್ನಿ ಯಾದಗಿರಿ ಶಾಸಕ ಹಾಗೂ ಪುತ್ರನ...
ಕೋಲಾರ: ಶಾಲಾ ವಿದ್ಯಾರ್ಥಿಗಳಿದ್ದ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬೆಗ್ಲಿ ಗ್ರಾಮದಲ್ಲಿ ಸಂಭವಿಸಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ನಡೆದಿಲ್ಲ. ಬಸ್ ನಲ್ಲಿದ್ದ ಎಲ್ಲ ಮಕ್ಕಳೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲು...
ಈ ವಾರ ಎತ್ತಿನ ಹೊಳೆ ಪ್ರದೇಶದಲ್ಲಿ ಆದ ಭೂಕುಸಿತವನ್ನೇ ಗಮನಿಸಿದರೂ ಇದರ ಲಕ್ಷಣಗಳು 2018ರಲ್ಲಿಯೇ ಸ್ಪಷ್ಟವಾಗಿ ಕಂಡಿದ್ದವು. ಅನೇಕ ಕಡೆಗಳಲ್ಲಿ ಕುಸಿತವಾಗಿತ್ತು. ಆನೆ ಗಾತ್ರದ ಪೈಪುಗಳು ಜಾರಿ ಹೋಗಿದ್ದವು. ನಮ್ಮ ಹಾಗೆಯೇ ಅನೇಕರು...
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಎಂ ಆರ್ ಮಮತ(47) ಅವರು ಇಂದು ನೆಲಮಂಗಲ ಬಳಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಪ್ರಸಕ್ತ ತುಮಕೂರು ಜಿಲ್ಲಾ ವಾರ್ತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಪತಿ ಹಿರಿಯ...
ಬೆಂಗಳೂರು: ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಜನ ಬಲಿಯಾದ ಬೆನ್ನಲ್ಲೇ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಭವಿಷ್ಯದಲ್ಲಿ ಇಂಥ...