CATEGORY

ರಾಜ್ಯ

ʼಸಿಪಿಸಿʼಗೆ ಮಹತ್ವದ ತಿದ್ದುಪಡಿ; 24 ತಿಂಗಳಲ್ಲಿ ಸಿವಿಲ್‌ ಪ್ರಕರಣಗಳ ಇತ್ಯರ್ಥ; ಇನ್ನು ಮುಂದೆ ಶ್ರೀಸಾಮಾನ್ಯರಿಗೆ ತ್ವರಿತ ನ್ಯಾಯ

ಬೆಂಗಳೂರು: ಸಿವಿಲ್‌ ಪ್ರಕರಣಗಳ ತನಿಖೆಯಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ  ಶ್ರೀಸಾಮಾನ್ಯರಿಗೆ ನ್ಯಾಯ ಒದಗಿಸುವ ಮಹತ್ವದ ಸಿಪಿಸಿ ತಿದ್ದುಪಡಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಒಂದೆರೆಡು ದಿನಗಳಲ್ಲಿ ಅಧಿಸೂಚನೆ ಪ್ರಕಟವಾಗಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ...

ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಅಪಪ್ರಚಾರ ; ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

ಬೆಂಗಳೂರು: ರಾಜ್ಯ ಸರ್ಕಾರದ ಬಗ್ಗೆ ತಪ್ಪು ಮಾಹಿತಿ, ತಿರುಚುವಿಕೆ ಹಾಗೂ ಸುಳ್ಳು ಸುದ್ದಿಗಳನ್ನು ಬಳಸಿಕೊಂಡು ದೃಶ್ಯ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಪ್ರಚಾರ ಮಾಡಿದ್ದಕ್ಕಾಗಿ ಪ್ರತಿಪಕ್ಷ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ರಾಜ್ಯ...

ಸಂಚಾರಿ ಪೊಲೀಸರ ಯಡವಟ್ಟಿಗೆ ಮೂರುವರೆ ವರ್ಷದ ಮಗು ಸಾವು; ಪೋಷಕರ ಆಕ್ರಂದನ, ಮೂವರು ಎಎಸ್‌ ಐ ಗಳ ಅಮಾನತು

ಮಂಡ್ಯ: ಸಂಚಾರಿ ಪೊಲೀಸರ ಯಡವಟ್ಟಿನಿಗೆ ಮೂರುವರೆ ವರ್ಷದ ಮಗು ಅಸುನೀಗಿದ ಹೃದಯ ವಿದ್ರಾವಕ ಘಟನೆ ಮಂಡ್ಯದ ಸ್ವರ್ಣಸಂದ್ರ ಬಳಿ ನಡೆದಿದೆ. ಮೃತ ಬಾಲಕಿಯನ್ನು ಮದ್ದೂರು ತಾಲೂಕಿನ ಗೊರವನಹಳ್ಳಿಯ ಅಶೋಕ್ ವಾಣಿ ದಂಪತಿಯ ಪುತ್ರಿ...

ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ಶುಲ್ಕ; ಪ್ರಯಾಣಿಕರಿಂದ ಪ್ರತಿಭಟನೆ

ಬೆಂಗಳೂರು: ನಗರದ ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ಪ್ರಯಾಣಿಕರಿಂದ ಶುಲ್ಕ ವಸೂಲಿ ಮಾಡುತ್ತಿರುವುದನ್ನು ಖಂಡಿಸಿ ವಕೀಲರು, ಸಾರ್ವಜನಿಕರು ಹಾಗೂ ನಮ್ಮ ಮೆಟ್ರೋ ಪ್ರಯಾಣಿಕರು ಸೋಮವಾರ ಹೈಕೋರ್ಟ್ ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು.ಬೆಂಗಳೂರು...

ಕನ್ನಡ ಕಟ್ಟಾಳು ಮ.ರಾಮಮೂರ್ತಿ ಪತ್ನಿ ಕಮಲಮ್ಮ ನಿಧನ

ಬೆಂಗಳೂರು: ಕನ್ನಡ ಚಳವಳಿಯ ಹೋರಾಟಗಾರ, ಕನ್ನಡ ಬಾವುಟ ಸೃಷ್ಟಿಸಿ ಕೊಟ್ಟಿದ್ದ ಮ. ರಾಮಮೂರ್ತಿ ಅವರ ಪತ್ನಿ ಕಮಲಮ್ಮ ರಾಮಮೂರ್ತಿ(100) ಸೋಮವಾರ ನಿಧನರಾಗಿದ್ದಾರೆ. 58 ವರ್ಷಗಳ ಹಿಂದೆ ಪತಿ ರಾಮಮೂರ್ತಿ ಮತ್ತು ಮಕ್ಕಳಾದ ದಿವಾಕರ...

ನರೇಗಾ ಯೋಜನೆ ಬಾಕಿ ಹಣ ಪಾವತಿಸಲು ಸಚಿವ ಪ್ರಿಯಾಂಕ್‌ ಖರ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ

ಬೆಂಗಳೂರು: ಕರ್ನಾಟಕದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿಯಲ್ಲಿ ವೇತನ ಪಾವತಿ, ಸಾಮಗ್ರಿ ಖರೀದಿ ಮತ್ತಿತರ ವೆಚ್ಚಗಳನ್ನು ಭರಿಸಲು ಬಾಕಿ ಇರುವ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು...

ಕೋವಿಡ್;‌ ಮುನ್ನೆಚ್ಚರಿಕೆ ಇರಲಿ, ಆತಂಕ ಬೇಡ; ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಒಂಬತ್ತು ಕೋವಿಡ್ ಪ್ರಕರಣಗಳು ಹೊಸದಾಗಿ ವರದಿಯಾಗಿದ್ದು, ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. ಕೊರೊನಾ ವೈರಾಣು ಪತ್ತೆ ಸಂಬಂಧ 24 ಗಂಟೆಗಳಲ್ಲಿ 96 ಆರ್‌ಟಿ–ಪಿಸಿಆರ್ ಸೇರಿ 104 ಮಾದರಿಗಳ ಪರೀಕ್ಷೆ...

ರಾಜಾದ್ಯಂತ ಇಂದೂ ಜೋರು ಮಳೆ; ಕರಾವಳಿ, ದಕ್ಷಿಣ ಒಳನಾಡಿನಲ್ಲಿ ರೆಡ್‌ ಅಲರ್ಟ್‌, ಉತ್ತರ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕಳೆದ ಒಂದು ವಾರದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಬಿಸಿಲಿನ ತಾಪದಿಂದ ಕಂಗೆಟ್ಟ ಜನರಿಗೆ ಮಳೆ ತಂಪೆರದಿತ್ತು. ಇಂದಿನಿಂದ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಮುಂಗಾರು ಒಂದು ವಾರ ಮುಂಚಿತವಾಗಿ...

ಟೆಕ್ಕಿ ಮನೆಯಲ್ಲಿ 24 ಲಕ್ಷ ರೂ. ನಗದು ಸೇರಿ  37.8 ರೂ. ಮೌಲ್ಯದ ಚಿನ್ನಾಭರಣ ಕಳವು

ಬೆಂಗಳೂರು: ನಗರದ ಸಾಫ್ಟ್‌ ವೇರ್‌ ಇಂಜಿನಿಯರ್‌ ಒಬ್ಬರು ಕಾರ್ಯಕ್ರಮ ನಿಮಿತ್ತ ಹೊರಗೆ ಹೋಗಿದ್ದಾಗ ಮನೆಯ ಬಾಗಿಲು ಮುರಿದು 24 ಲಕ್ಷ ರೂ. ನಗದು ಸೇರಿದಂತೆ 37.8 ರೂ. ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು...

ದೇವನಹಳ್ಳಿ ಫಾರ್ಮ್‌ ಹೌಸ್‌ ನಲ್ಲಿ ರೇವ್‌ ಪಾರ್ಟಿ; ಡ್ರಗ್ಸ್‌ ಸೇವನೆ, 7 ಯುವತಿಯರು ಸೇರಿದಂತೆ 31 ಟೆಕ್ಕಿಗಳ ಬಂಧನ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಫಾರ್ಮ್‌ ಹೌಸ್‌ ಒಂದರಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದೇವನಹಳ್ಳಿ ಪೊಲೀಸ್‌ ಠಾಣೆ ಪೊಲೀಸರು ದಾಳಿ ನಡೆಸಿ 7 ಯುವತಿಯರು ಸೇರಿದಂತೆ 31 ವ್ಯಕ್ತಿಗಳನ್ನು ಬಂಧಿಸಿದ್ದಾರೆ....

Latest news