CATEGORY

ರಾಜ್ಯ

‘ಮುಡಾ’ ಬದಲಿ ಸೈಟ್ ಹಂಚಿಕೆ ನೀತಿ ಮಾಡಿದ್ದೇ ಬಿಜೆಪಿ: ಎಂಬಿ ಪಾಟೀಲ್

ಮುಡಾದಲ್ಲಿ ಬದಲಿ ನಿವೇಶನ ಹಂಚಿಕೆಯ ನೀತಿ ಮಾಡಿದ್ದೇ ಬಿಜೆಪಿಯವರು ಎಂದು ಕೈಗರಿಕೆ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಈ ವಿಚಾರ ಕುರಿತು ಮಾತನಾಡಿರುವ ಕೈಗರಿಕೆ ಸಚಿವ ಎಂಬಿ ಪಾಟೀಲ್ ಅವರು, ಮುಡಾದಲ್ಲಿ ಬದಲಿ ನಿವೇಶನ...

ACP ಚಂದನ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಧಮ್ಕಿ: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿರುವ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ರಾಜಸ್ಥಾನದಿಂದ ನಾಯಿ ಮಾಂಸ ತುಂಬಿರುವ ಬಾಕ್ಸ್‌ಗಳು ಬಂದಿವೆ ಎಂದು ಹೇಳಿ ಪ್ರತಿಭಟನೆ ಮಾಡಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿದ್ದ ಪೊಲೀಸರು ಅವರಿಗೆ...

ಮುಖ್ಯಮಂತ್ರಿಗಳ‌ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ವಯನಾಡಿಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ...

ಸಕಲೇಶಪುರ- ಬೇಲೂರು ರಾಜ್ಯ ಹೆದ್ದಾರಿಯಲ್ಲಿ ಬಾಯಿ ತೆರೆದ ಭೂಮಿ, ಭೂಕುಸಿತದ ಆತಂಕ

ಸಕಲೇಶಪುರ : ಪಟ್ಟಣದ ಆಚಂಗಿ ರೈಲ್ವೆ ಸೇತುವೆ ಸಮೀಪ ಭೂ ಕುಸಿತ ಉಂಟಾಗಿರುವುದರಿಂದ ರಸ್ತೆಯಲ್ಲಿ ದೊಡ್ಡ ಹೊಂಡ ಉದ್ಭವವಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ರಸ್ತೆ ಬಾಯಿಬಿಟ್ಟ ಕಾರಣದಿಂದ ಸಕಲೇಶಪುರ ಹಾಗೂ ಬೇಲೂರು ನಡುವಿನ ರಾಜ್ಯ ಹೆದ್ದಾರಿ...

ಕುಮಾರಸ್ವಾಮಿಯವರು ಇಲ್ಲದೇ ಪಾದಯಾತ್ರೆ ಯಶಸ್ವಿ ಆಗಲ್ಲ: ಜಿಟಿ ದೇವೇಗೌಡರು

ಮೂಡಾ ಹಗರಣದ ವಿರುದ್ಧ ಆಗಸ್ಟ್ 3ರಿಂದ ಬೆಂಗಳೂರು ನಗರಿಂದ ಮೈಸೂರಿಗೆ ನಡೆಯಲಿದ್ದ ಜೆಡಿಎಸ್ ಬಿಜೆಪಿ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡುವಂತೆ ಜೆಡಿಎಸ್ ಪಕ್ಷ ಬಿಜೆಪಿಗೆ ಸಲಹೆ ಮಾಡಿದೆ. ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮಳೆ ಅವಾಂತರಗಳು ಹೆಚ್ಚಾಗಿವೆ....

ಭಾರಿ ಮಳೆ, ಪ್ರವಾಹ ಪರಿಸ್ಥಿತಿ: ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಡಿಸಿಗಳಿಗೆ ಸಿಎಂ ಖಡಕ್ ಸೂಚನೆ

ರಾಜ್ಯದಲ್ಲಿಡೆ ಭಾರಿ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ಎಲ್ಲ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಜಲಾಶಯಗಳ ನೀರಿನ ಮಟ್ಟದ ಕುರಿತು ನಿರಂತರ ಪರಿಶೀಲನೆ ನಡೆಸಿ ಪ್ರವಾಹ ನಿಯಂತ್ರಣಕ್ಕೆ ಅಗತ್ಯ...

ಮಾತೆಂಬುದು ಜ್ಯೋತಿರ್ಲಿಂಗ

ಬದಲಾದ ಸನ್ನಿವೇಶಗಳ ಎದುರು ಬಾಶೆಯ ಅಳಿವು-ಉಳಿವು ಹಲವು ಸಿಕ್ಕುಗಳೊಂದಿಗೆ ತಳುಕು ಹಾಕಿಕೊಂಡಿದ್ದರೂ ಆತ್ಯಂತಿಕವಾಗಿ ಆರ್ತಿಕ ಸಂಗತಿಗಳೇ ನಿರ್ಣಾಯಕ ಪಾತ್ರ ವಹಿಸುವುದರಿಂದ  ಕನ್ನಡವನ್ನು ಅನ್ನದ ಬಾಶೆಯನ್ನಾಗಿ ಪರಿವರ್ತಿಸದಿದ್ದರೆ ನಾವು ಅದಕ್ಕೆ ತಕ್ಕನಾದ ಬೆಲೆ ತೆರಬೇಕಾಗುತ್ತದೆ....

ವಯನಾಡು ಭೂಕುಸಿತ: ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ ಸಿಎಂ ಸಿದ್ದರಾಮಯ್ಯ

ಭೂ ಕುಸಿತದಿಂದ ತತ್ತರಿಸಿರುವ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದು ಇದಕ್ಕಾಗಿ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ್ದಾರೆ. ನವದೆಹಲಿಯಲ್ಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ...

ಫ್ಲೆಕ್ಸ್, ಬ್ಯಾನರ್‌ಗಳ ನಿಯಂತ್ರಣಕ್ಕಾಗಿ ಬಿಬಿಎಂಪಿ ಮತ್ತು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಮನ್ವಯ ಸಭೆ

ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆಯ ಜಂಟಿ ಕಾರ್ಯಾಚರಣೆಯ ಮೂಲಕ ನಗರದಲ್ಲಿ ಅನಧಿಕೃತವಾಗಿ ಅಳವಡಿಸುವ ಫ್ಲೆಕ್ಸ್/ಬ್ಯಾನರ್ ಗಳ ನಿಯಂತ್ರಣಕ್ಕಾಗಿ ಎಸ್.ಒ.ಪಿ ಹೊರಡಿಸಲಾಗುವುದೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ...

ಆಗಸ್ಟ್ 3ವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕುರಿತು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉಡುಪಿ ಭಾಗದಲ್ಲಿ ಮುಂದಿನ ಆಗಸ್ಟ್ 3 ವರೆಗೂ ವ್ಯಾಪಕ ಮಳೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ...

Latest news