ನಲವತ್ತು ವರ್ಷಗಳ ಹಿಂದೆಯೇ ಕುಮಾರಸ್ವಾಮಿ ಅವರು ಮೂಡಾ ನಿವೇಶನ ಪಡೆದಿದ್ದಾರೆ, ಸ್ವಾಧೀನ ಪತ್ರವನ್ನೂ ಪಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿಸುಳ್ಳು ಹೇಳಿದ್ದಾರೆ. ಸಿದ್ದರಾಮಯ್ಯ ಅವರದ್ದು ಎರಡು ಮುಖ, ಎರಡು ನಾಲಿಗೆ, ಎರಡು ವ್ಯಕ್ತಿತ್ವ,...
ಭಾರೀ ಮಳೆಯ ಕಾರಣ ಮಂಗಳವಾರ ಬೆಳಗ್ಗೆ ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಭೂಕುಸಿತ ಸಂಭವಿಸಿದೆ. ಭೂಕುಸಿತದಲ್ಲಿ ಕನಿಷ್ಠ 64 ಜನರು ಸಾವನ್ನಪ್ಪಿದ್ದಾರೆ. ಮೂರಕ್ಕೂ ಹೆಚ್ಚು ಹಳ್ಳಿಗಳು ಕೊಚ್ಚಿ...
ಸಕಲೇಶಪುರ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಕಳಪೆ ಗುಣಮಟ್ಟದ ಈ ರಸ್ತೆಯನ್ನು ಕೂಡಲೇ ಬಂದ್ ಮಾಡದೇ ಇದ್ದಲ್ಲಿ ದೊಡ್ಡ ಪ್ರಮಾಣದಲ್ಲಿ ಅನಾಹುತವಾದರೆ ಆಶ್ಚರ್ಯಪಡಬೇಕಾಗಿಲ್ಲ. ಇದು...
ಸಕಲೇಶಪುರ: ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಸಕಲೇಶಪುರದಲ್ಲಿ ಭಾರಿ ಪ್ರಮಾಣದ ಭೂಕುಸಿತ ಘಟನೆಗಳು ಸಂಭವಿಸುತ್ತಿದ್ದು, ಮಹಾಮಳೆಯಿಂದಾಗಿ ತಾಲ್ಲೂಕಿನ ಹಾರ್ಲೆ ಗ್ರಾಮದಲ್ಲಿ ಇಂದು ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿದೆ.
ಭೂಕುಸಿತದ ಭೀಕರತೆಗೆ ರಸ್ತೆಯೊಂದು ನೀರಿನಲ್ಲಿ ಕೊಚ್ಚಿಹೋಗಿದೆ. ಕೊಚ್ಚಿಹೋದ...
ಸಕಲೇಶಪುರ : ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಮತ್ತೆ ಧಾರಾಕಾರ ಮಳೆ ಸುರಿಯುತ್ತಿದ್ದು ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.
ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಗಳು ಮುಳುಗಡೆಗೊಂಡಿದ್ದು, ರಸ್ತೆಗಳ ಮೇಲೆ ಹೊಳೆಯಂತೆ ಮಳೆ ನೀರು ಹರಿಯುತ್ತಿದೆ.
ಸಕಲೇಶಪುರ ತಾಲ್ಲೂಕಿನ,...
ಸಕಲೇಶಪುರ: ಬೆಳ್ಳಂಬೆಳಿಗ್ಗೆ ಹೊಳೆ ಮಲ್ಲೇಶ್ವರ ದೇವಸ್ಥಾನದಲ್ಲಿ ಹೆಡೆ ಎತ್ತಿ ಕುಳಿತ ನಾಗರಹಾವು ಪ್ರತ್ಯಕ್ಷ ಘಟನೆ ಇಂದು ನಡೆದಿದೆ.
ಹಾಸನ ಜಿಲ್ಲೆ, ಸಕಲೇಶಪುರ ಪಟ್ಟಣದಲ್ಲಿರುವ ಹೊಳೆಮಲ್ಲೇಶ್ವರ ದೇವಾಲಯ ಹೇಮಾವತಿ ನದಿ ದಂಡೆಯಲ್ಲಿದ್ದು, ಭಾರಿ ಮಳೆಗೆ ಭಾಗಶಃ...
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇನ್ನಿಲ್ಲದಂತೆ ಬಾಧಿಸುತ್ತಿರುವುದಂತೂ ಸ್ಪಷ್ಟವಾಗಿದೆ. ಇದರಿಂದಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ದಿನಕ್ಕೊದ್ದರಂತೆ ಬಿಜೆಪಿ ಜೆಡಿಎಸ್...
ಲೋಕಸಭೆ ಅಧಿವೇಶನದಲ್ಲಿ ನಡೆಯುತ್ತಿರುವ ಕೇಂದ್ರ ಬಜೆಟ್ ಮೇಲಿನ ಚರ್ಚೆಯಲ್ಲಿ ಕಾಂಗ್ರೆಸ್ ಸಂಸದ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಬಿಜೆಪಿ ಆಧುನಿಕ ಕಾಲದ ‘ಚಕ್ರವ್ಯೂಹ’ದಲ್ಲಿ ಭಾರತೀಯರನ್ನು ಸಿಕ್ಕಿಹಾಕಿಸಿದೆ ಎಂದು ತೀರ್ವ ವಾಗ್ದಾಳಿ...
ವಿಜಯೇಂದ್ರ ಮುಡಾ ಕುರಿತು ಹೋರಾಟ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನ ಕೆಳಗಿಳಿಸಿ ಡಿ.ಕೆ ಶಿವಕುಮಾರ್ ಅವರನ್ನ ಮುಖ್ಯಮಂತ್ರಿ ಮಾಡಲು ಹೋರಾಟ ಮಾಡುತ್ತಿದ್ದಾರೆ ಎಂದು ಶಾಸಕ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ...
ರಾಜ್ಯದಲ್ಲಿ ಕಳೆದ 17 ತಿಂಗಳಲ್ಲಿ 5ನೇ ಬಾರಿಗೆ ಬಿಯರ್ ಬೆಲೆ ಏರಿಕೆಯಾಗಿದೆ. ಕಂಪನಿಗಳು ಒಂದು ತಿಂಗಳ ಹಿಂದೆಯಷ್ಟೆ ಬಿಯರ್ ದರ ಏರಿಸಿದ್ದವು. ಕಚ್ಚಾ ವಸ್ತುಗಳ ಬೆಲೆ ಏರಿಕೆ ಕಾರಣ ನೀಡಿ ರಾಜ್ಯದಲ್ಲಿ ಬಿಯರ್...