ಬೆಂಗಳೂರು: ನಗರದ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರು ಕಾರ್ಯಕ್ರಮ ನಿಮಿತ್ತ ಹೊರಗೆ ಹೋಗಿದ್ದಾಗ ಮನೆಯ ಬಾಗಿಲು ಮುರಿದು 24 ಲಕ್ಷ ರೂ. ನಗದು ಸೇರಿದಂತೆ 37.8 ರೂ. ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು...
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಫಾರ್ಮ್ ಹೌಸ್ ಒಂದರಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದೇವನಹಳ್ಳಿ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿ 7 ಯುವತಿಯರು ಸೇರಿದಂತೆ 31 ವ್ಯಕ್ತಿಗಳನ್ನು ಬಂಧಿಸಿದ್ದಾರೆ....
ಬೆಂಗಳೂರು: ಗ್ರೇಟರ್ ಬೆಂಗಳೂರು ಟೌನ್ ಶಿಪ್ ಅಡಿಯಲ್ಲಿ ಬೆಂಗಳೂರಿಗೆ ಹೊಂದಿಕೊಂಡಿರುವ ಬಿಡದಿಯಲ್ಲಿ ಸುಮಾರು 10,000 ಎಕರೆ ಪ್ರದೇಶದಲ್ಲಿ ಟೌನ್ ಶಿಪ್ ಅಭಿವೃದ್ಧಿಪಡಿಸಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಸಕ್ತಿ ತೋರುತ್ತಿದಾರೆ. ಅವರ ಕನಸಿನಂತೆ ಈ...
ಮೈಸೂರು: ಹೆಚ್.ಡಿ.ಕೋಟೆ ತಾಲೂಕಿನ ಹೆಬ್ಬಾಳ ಜಲಾಶಯಕ್ಕೆ ಹಾರಿ ಒಂದೇ ಕುಟಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹದೇವಸ್ವಾಮಿ, ಪತ್ನಿ ಮಂಜುಳಾ, ಪುತ್ರಿ ಹರ್ಷಿತಾ ಮೃತ ದುರ್ದೈವಿಗಳು. ಇಂದು ಮುಂಜಾನೆ ಮೂವರೂ ಬೈಕ್ ನಲ್ಲಿ ಜಲಾಶಯದ...
ಬೆಂಗಳೂರು: ರಾಜ್ಯದಲ್ಲಿ 35 ಜನರು ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಬೆಂಗಳೂರಿನಲ್ಲಿಯೇ 32 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಗರದಲ್ಲಿ ಇಂದು ಮಾತನಾಡಿದ...
ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಪಾಕ್ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಕಾಂಗ್ರೆಸ್ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ....
ಶಂಕರಘಟ್ಟ: ಇಂದು ನಡೆಯಬೇಕಿದ್ದ ಬಿ. ಎ. ಆರನೇ ಸೆಮಿಸ್ಟರ್ ಕನ್ನಡ ಐಚ್ಛಿಕ ಪತ್ರಿಕೆಯ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪರೀಕ್ಷೆಯ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಕುವೆಂಪು ವಿವಶ್ವವಿದ್ಯಾಲಯ ಪ್ರಕಟಣೆ ತಿಳಿಸಿದೆ. ಪ್ರಶ್ನೆಪತ್ರಿಕೆಯ ಗೊಂದಲದಿಂದ ಪರೀಕ್ಷೆಯನ್ನು...
ವಿಷಯ: ಛತ್ತೀಸ್ ಘಡದಲ್ಲಿ ನಕ್ಸಲರು ಹಾಗೂ ಆದಿವಾಸಿಗಳ ಮಾರಣಹೋಮ ಮತ್ತು ಮತ್ತು ಕಾರ್ಯಾಚರಣೆಯನ್ನು ನಿಲ್ಲಿಸಿ ಮಾತುಕತೆಯ ಮೂಲಕ ಶಾಂತಿ ಮರುಸ್ಥಾಪಿಸಬೇಕೆಂದು ಬೆಂಗಳೂರಿನ `ಶಾಂತಿಗಾಗಿ ನಾಗರಿಕರ ವೇದಿಕೆ' ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ವೇದಿಕೆಯ ಪರವಾಗಿ ನಗರಗೆರೆ...
ಮೈಸೂರು: ನಮ್ಮ ಸರ್ಕಾರ ಆರಂಭಿಸಿರುವ 600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪವನ್ನು ಮುಂದಿನ ವರ್ಷ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ ವೀರಶೈವ-ಲಿಂಗಾಯತ...
ಬೆಳಗಾವಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಹಿನ್ನಲೆಯಲ್ಲಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. 17 ವರ್ಷದ ಬಾಲಕಿಯ ಮೇಲೆ ಸ್ವಾಮೀಜಿ...