CATEGORY

ರಾಜ್ಯ

ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ದೇಶಪಾಂಡೆ, ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಎ.ಎಸ್. ಪೊನ್ನಣ್ಣ ನೇಮಕ

ಬೆಂಗಳೂರು : ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ. ದೇಶಪಾಂಡೆ ಅವರಿಗೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಮಹತ್ವದ ಜವಾಬ್ದಾರಿ ನೀಡಿದೆ. ದೇಶಪಾಂಡೆ ಅವರನ್ನು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ...

ಒಂದು ವರ್ಷಗಳ ಕಾಲ ಗುಟ್ಕಾ, ಪಾನ್‌ ಮಸಾಲಾ ನಿಷೇಧಿಸಿದ ಸರ್ಕಾರ

ಬೆಂಗಳೂರು : ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಂಬಾಕು, ನಿಕೋಟಿನ್‌ ಒಳಗೊಂಡಿರುವ ಗುಟ್ಕಾ ಮತ್ತು ಪಾನ್‌ ಮಸಾಲಾ ಪದಾರ್ಥಗಳನ್ನು ಅಧಿಸೂಚನೆಯ ದಿನದಿಂದ ಅಂದರೆ ಮುಂದಿನ ಒಂದು ವರ್ಷಗಳ ಕಾಲ ನಿಷೇಧಿಸಿದೆ. ಆಹಾರ ಸುರಕ್ಷತೆ...

ಸುಳ್ಯದ ಶಾರದಾ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ ಹಾಗೂ ಸಂವಾದ ಕಾರ್ಯಕ್ರಮ

ಸುಳ್ಯ: ಸ್ಥಳೀಯ ಶಾರದಾ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆ, ಪ್ರಜಾಧ್ವನಿ ಕರ್ನಾಟಕ, ಪ್ರಜ್ಞಾವಂತ ಭಾರತ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪ್ರಬಂಧ...

ಇಂದು ಪರಪ್ಪನ ಅಗ್ರಹಾರದಲ್ಲಿ ಸಿಸಿಬಿ ದಾಳಿ ನಡೆಸುವಂತೆ ಆದೇಶ ನೀಡಿದ್ದು ನಾನೇ : ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಪರಪ್ಪನ ಆಗ್ರಹಾರ ಜೈಲಿನಲ್ಲಿ ಸಿಸಿಬಿ ದಾಳಿ ನಡೆಸಲು ಆದೇಶ ನೀಡಿದ್ದು ನಾನೇ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಈ ಬಗ್ಗೆ ಖುದ್ದು ಹೇಳೀಕೆ ನೀಡಿರುವ ಸಚಿವರು, ಕೆಲವು...

ಸಚಿವರಿಗೆ ಖಾತೆ ಹಂಚಿಕೆ, ಪಟ್ಟಿ ಬಿಡುಗಡೆಗೆ ಅಮಾವಾಸ್ಯೆ ಅಡ್ಡಿ, ಮಧ್ಯಾಹ್ನದ ನಂತರ ಪ್ರಕಟ ಸಾಧ್ಯತೆ

ಬೆಂಗಳೂರು: ಎರಡು ತಿಂಗಳಿಂದ ಸಚಿವ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಪ್ರಹಸನಗಳು ರಾಜ್ಯದಲ್ಲಿ ನಡೆಯುತ್ತಲೇ ಇವೆ. ಕಳೆದ ವಾರ ಸಚಿವ ಸಂಪುಟ ವಿಸ್ತರಣೆಯಾಗಿದೆ. ಅದರೆ, ಖಾತೆ ಹಂಚಿಕೆ ಇದುವರೆಗೂ ಆಗಿರಲಿಲ್ಲ.  ಇದೀಗ ಖಾತೆ ಹಂಚಿಕೆಯಾದರೂ...

ನಾಳೆ ಕರ್ನಾಟಕ ಬಂದ್‌ : ವಾಟಾಳ್‌ ನಾಗರಾಜ್‌, ಬೆಂಬಲ ನೀಡದ ಕನ್ನಡ ಪರ ಸಂಘಟನೆಗಳು

ಬೆಂಗಳೂರು : ತಮಿಳುನಾಡಿಗೆ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಿಂದ 15 ದಿನ  ನಿತ್ಯ 12 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶವನ್ನು ವಿರೋಧಿಸಿ ವಿವಿಧ ಕನ್ನಡ...

ಜೈಲಿನಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವ್‌ ಪತ್ತೆ, ಜೈಲಾಧಿಕಾರಿ ಅಮಾನತು

ಬೆಂಗಳೂರು: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಬಳಿ ಮೊಬೈಲ್‌ ಫೋನ್‌ ಮತ್ತು ಪೆನ್‌ಡ್ರೈವ್‌ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಜೈಲಧಿಕಾರಿಯನ್ನು ಸಸ್ಪೆಂಡ್...

ಒಂದು ತಿಂಗಳಲ್ಲಿ ಅಲೆಮಾರಿ, ಆದಿವಾಸಿ ಆಯೋಗ ರಚನೆ: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ 

ಬೆಂಗಳೂರು : ಅಲೆಮಾರಿ ಮತ್ತು ಆದಿವಾಸಿ ಆಯೋಗವನ್ನು ಒಂದು ತಿಂಗಳಲ್ಲಿ ರಚನೆ ಮಾಡಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್  ಭರವಸೆ ನೀಡಿದರು. ವಿಶ್ವ ಆದಿವಾಸಿ ದಿನಾಚರಣೆ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್ ಮಾತನಾಡಿ, ...

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಆದೇಶ : ರಾಜ್ಯದ ರೈತರ ಹಿತ ಕಾಪಾಡುವಂತೆ ಟಿ.ಎ.ನಾರಾಯಣಗೌಡ ಆಗ್ರಹ

ಬೆಂಗಳೂರು : ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಮಾಡಿರುವ ಶಿಫಾರಸು ಹಾಗೂ ಈ ಶಿಫಾರಸಿನ ಕುರಿತು ಕಾವೇರಿ...

ನಾನು, ಸಚಿವರು ಸೇರಿ ಎಲ್ಲರೂ ಸರ್ಕಾರಿ ನೌಕರರು, ನಾವೆಲ್ಲಾ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ : ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಆ.11 : ನಾನು ಸೇರಿದಂತೆ ನನ್ನ ಮಂತ್ರಿ ಮಂಡಲ, ಅಧಿಕಾರಿಗಳು ಎಲ್ಲರೂ ಸರ್ಕಾರಿ ನೌಕರರು. ನಮ್ಮದು ಟೀಮ್ ಕರ್ನಾಟಕ. ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರ...

Latest news