CATEGORY

ರಾಜ್ಯ

ಜಾತಿ ನಿಂದನೆ, ಜೀವ ಬೆದರಿಕೆ ಆರೋಪ: ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರಿನ ಗುತ್ತಿಗೆದಾರರೊಬ್ಬರಿಗೆ ಅವ್ಯಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿರುವುದು ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ನನ್ನು ಪೊಲೀಸರು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಿದ್ದರು. ಈ ಪ್ರಕರಣದ ಬಗ್ಗೆ ವಿಚಾರಣೆ...

ಸೆ.30ರವರೆಗೆ ದರ್ಶನ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿರುವ ಪ್ರಕರಣದಲ್ಲಿ ನಟ ದರ್ಶನ್ ಅಂಡ್‌ ಗ್ಯಾಂಗ್ ಜೈಲು ಸೇರಿ ಮೂರು ತಿಂಗಳು ಆಗಿದೆ. ಸೆಪ್ಟೆಂಬರ್ 17ಕ್ಕೆ ದರ್ಶನ್ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಂಡಿದ್ದು, ಹೀಗಾಗಿ, ದರ್ಶನ್ ಹಾಗೂ...

ಮೇಲುಸೇತುವೆ ಹಾಗೂ ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿ ನಾಥ್

ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಮೇಲುಸೇತುವೆ ಹಾಗೂ ಕೆಳಸೇತುವೆಗಳನ್ನು ಸರಿಯಾಗಿ ನಿರ್ವಹಣೆ ಮಾಡಬೇಕೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ವೀಡಿಯೋ...

ಡಿಕೆಶಿ​ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ರಾಜ್ಯ ಸರ್ಕಾರ, ಲೋಕಾಯುಕ್ತಕ್ಕೆ ಸುಪ್ರೀಂ ನೋಟಿಸ್

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ​ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಡಿಸಿಎಂ ಡಿಕೆ ಶಿವಕುಮಾರ್​‌, ರಾಜ್ಯ...

ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಜಾಮೀನು

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬ್ಧ ಜಾಮೀನು ಮಂಜೂರು ಮಾಡಿದೆ.  ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ, ಜಾಮೀನು...

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಸಿಎಂ ಸಿದ್ದರಾಮಯ್ಯ ಭಾಷಣದ ಮುಖ್ಯಾಂಶಗಳು

ಕಲ್ಯಾಣ ಕರ್ನಾಟಕ ರಚನೆಯಾಗಿ 10 ವರ್ಷ ಪೂರ್ಣಗೊಂಡಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಅವರ ಸಚಿವ ಸಂಪುಟ ಕಲಬುರಗಿಯಲ್ಲಿ ಸಚಿವ ಸಂಪುಟ ನಡೆಸಲು ತೀರ್ಮಾನಿಸಿದೆ.‌ ಇದರ ಜೊತೆ ದಶಮಾನೋತ್ಸವ ಮತ್ತು ವಿವಿಧ ಯೋಜನೆಗಳನ್ನು ಕಲ್ಯಾಣ...

ಡಿ.ಕೆ.ಶಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಅರ್ಜಿ ವಿಚಾರಣೆಯು ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆಯುವ ನ್ಯಾ. ನೂರ್ಯಕಾಂತ್‌ ನೇತೃತ್ವದ ದ್ವಿಸದಸ್ಯ...

ವಿನಾಶದತ್ತ ಭಜರಂಗದಳ : ಈದ್ ಮಿಲಾದ್ ಊರುಗೋಲು !

"ಈದ್ ಮಿಲಾದ್ ಅನ್ನು ಮುಸ್ಲಿಂ ಮೂಲಭೂತವಾದಿಗಳೂ ವಿರೋಧ ಮಾಡುತ್ತಾರೆ. ಹಾಗಾಗಿ ನಾವು ಈದ್ ಮಿಲಾದ್ ವಿಷಯವನ್ನು ಕೈಗೆತ್ತಿಕೊಳ್ಳಬಾರದಿತ್ತು" ಎಂದು ಭಜರಂಗದಳದ ಒಳಗಡೆ ಆಂತರಿಕ ಚರ್ಚೆ ನಡೆಯುತ್ತಿದೆ. 'ಸಂಘಟನೆಗೆ ಹುಮ್ಮಸ್ಸು ಕೊಡುವ ದೃಷ್ಟಿಯಿಂದ ಮುಸ್ಲೀಮರ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪೂರಕ ಚರ್ಚೆ : ಸಿಎಂ ಸಿದ್ದರಾಮಯ್ಯ

ಕಲಬುರಗಿ, ಸೆಪ್ಟೆಂಬರ್ 16: ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

ವಿಜಯೇಂದ್ರಗೆ ಐಡಿಯಾಲಜಿ ಇಲ್ಲ: ರಮೇಶ್ ಜಾರಕಿಹೊಳಿ ವಾಗ್ದಾಳಿ

ಚಿಕ್ಕೋಡಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಯ ಬಿ.ವೈ.ವಿಜಯೇಂದ್ರ ವಿರುದ್ಧ ಭಿನ್ನಮತೀಯ ನಾಯಕರು ವಾಗ್ದಾಳಿ ಮುಂದುವರೆಸಿದ್ದು, ರಮೇಶ್ ಜಾರಕಿಹೊಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕೋಡಿಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬಿ.ವೈ....

Latest news