CATEGORY

ರಾಜ್ಯ

ಕೊಡಗು: ಪ್ರವಾಹ ಸಂತ್ರಸ್ತರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸಚಿವ ಎನ್‌ ಎಸ್‌ ಭೋಸರಾಜು ಸೂಚನೆ

ಮಡಿಕೇರಿ: ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಸಂತ್ರಸ್ತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯವಿರು ಸೌಲಭ್ಯಗಳನ್ನು ಒದಗಿಸುವಂತೆ ಹಾಗೂ ಕ್ಷಿಪ್ರ ನೆರವಿಗೆ ಸಜ್ಜಾಗಿರುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ...

ಅಧಿವೇಶನದಲ್ಲಿ ಅರಚಾಟದ ತಂತ್ರ ;  ಪ್ರಜಾತಂತ್ರದ ದುರಂತ

ಹಗರಣಗಳಾಗಿದ್ದರೆ ಆ ಕುರಿತು ಚರ್ಚಿಸಬಾರದು ಎಂದೇನಿಲ್ಲ. ಆದರೆ ಆ ಚರ್ಚೆಗಳು ಸಕಾರಾತ್ಮಕ ಸಂವಾದವಾಗಿರದೇ ವಾದ ವಿವಾದ ವಿತಂಡವಾದಗಳೇ ಆದಾಗ ಅಧಿವೇಶನದ ಉದ್ದೇಶ ಹಳ್ಳ ಹಿಡಿಯುತ್ತದೆ. ಈ ವಿವೇಕ ಆಳುವ ಪಕ್ಷ ಮತ್ತು ಪ್ರತಿಪಕ್ಷದವರಿಗೆ...

ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ: ಸಿ.ಎಂ. ಸಿದ್ದರಾಮಯ್ಯ

ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ. ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ...

ಶೈಕ್ಷಣಿಕ ಸಂಸ್ಥೆಗಳು ಶೇ. 25 ರಷ್ಟು ಸೇವಾ ಶುಲ್ಕ ಪಾವತಿಸಿ ಒಂದು ಬಾರಿ ಪರಿಹಾರ ಯೋಜನೆಯ ಲಾಭ ಪಡೆಯಿರಿ: ತುಷಾರ್ ಗಿರಿ ನಾಥ್

ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಶೈಕ್ಷಣಿಕ ಸಂಸ್ಥೆಗಳಿಗೆ ಒಂದು ಪರಿಹಾರ ಯೋಜನೆಯಡಿ ಶೇ. 25 ರಷ್ಟು ಸೇವಾ ಶುಲ್ಕವನ್ನು ಪಾವತಿಸಬೇಕಾಗಿದ್ದು, ಈ ಯೋಜನೆ ಜುಲೈ 31ಕ್ಕೆ ಮುಗಿಯಲಿದ್ದು, ಈ ಕೂಡಲೆ ಎಲ್ಲರೂ ಬಾಕಿ ಇರುವ...

ವರುಣನ ಕೃಪೆಯಿಂದ ಕೋರ್ಟ್ ಆದೇಶ ಪಾಲನೆ, ರೈತರ ಹಿತ ರಕ್ಷಣೆ ಸಾಧ್ಯವಾಗಿದೆ: ಡಿಸಿಎಂ ಡಿ.ಕೆ ಶಿವಕುಮಾರ್

“ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ವರುಣ ದೇವನ ಕೃಪೆಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕೋರ್ಟ್ ಆದೇಶ ಪಾಲನೆ ಹಾಗೂ ರಾಜ್ಯದ ರೈತರ ಹಿತ ರಕ್ಷಣೆ ಸಾಧ್ಯವಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ...

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತು ಫೋನ್ ಪೇ ಸಿಇಒ ಕಿರಿಕ್: PhonePe uninstall ಮಾಡ್ತಿದ್ದಾರೆ ನಾಡಿನ ಜನ

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತಂತೆ ರಾಜ್ಯ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಕೋಟಾ ಮಸೂದೆಯನ್ನು ಟೀಕಿಸಿರುವ ಫೋನ್ ಪೇ ಸಿಇಒ ಸಮೀರ್ ನಿಗಮ್ ವಿರುದ್ದ ಈಗ ಕನ್ನಡಪರ ಸಂಘಟನೆಗಳು Phonepe ವಿರುದ್ಧ ಆಕ್ರೋಶ...

ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ಥಗಿತಗೊಂಡಿದ್ದ 11 ಇಂದಿರಾ ಕ್ಯಾಂಟೀನ್‌ಗಳು ಪುನರಾರಂಭ: ವಿಶೇಷ ಆಯುಕ್ತರು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ದಕ್ಷಿಣ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ 11 ಇಂದಿರಾ ಕ್ಯಾಂಟೀನ್‌ಗಳು ಬಿಲ್ ಪಾವತಿಯಾಗದೆ ಸ್ಥಗಿತಗೊಂಡಿರುವ ಬಗ್ಗೆ ಕೆಲ ದಿನ ಪತ್ರಿಕೆಗಳಲ್ಲಿ ಪ್ರಕಟಗೊಂಡಿದ್ದು, ವಿದ್ಯುನ್ಮಾಧ್ಯಮಗಳಲ್ಲಿ ವರದಿಯಾಗಿರುತ್ತದೆ. ಈ ಕುರಿತು ಕೆಳಕಂಡಂತೆ...

ಚಾರ್ಮಾಡಿ ಘಾಟ್‌ನಲ್ಲಿ ಭೂಕುಸಿತದ ತಡೆಯಲು ಜಿಲ್ಲಾಡಳಿತದಿಂದ ಕಟ್ಟೆಚ್ಚರ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈಗಾಗಲೇ ಭೂಕುಸಿತ ಸಂಭವಿಸಿ ಅವಾಂತರವೇ ಸೃಷ್ಟಿಯಾಗಿದೆ. ಈಗ ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದ್ದು, ಮಳೆ ಕೂಡ...

ರೇಣುಕಾಸ್ವಾಮಿ ಹತ್ಯೆ ಕೇಸ್: ಎ4 ಆರೋಪಿ ರಾಘವೇಂದ್ರ ತಾಯಿ ನಿಧನ

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ4 ಆರೋಪಿ ರಘುವೇಂದ್ರ ಅಲಿಯಾಸ್ ರಘು ಎಂಬುವವನ ತಾಯಿ ಮಂಜುಳಮ್ಮ (70) ಮೃತಪಟ್ಟಿದ್ದಾರೆ. ಕಳೆದ ಒಂದು ವರ್ಷದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ತಾಯಿ ಅವರ ಚಿತ್ರದುರ್ಗ ಜಿಲ್ಲೆಯ ಕೋಳಿ ಬುರುಜನಹಟ್ಟಿಯ...

ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು, ಸದಸ್ಯರ ಪದಗ್ರಹಣ

ಬೆಂಗಳೂರು: ಮಾತೃಭಾಷೆ, ಸಾಹಿತ್ಯಗಳು ಉಳಿದು ಬೆಳೆಯಬೇಕಾದರೆ ಮುಂದಿನ ಪೀಳಿಗೆಗೆ ವರ್ಗಾಯಿಸುವ ಅವಶ್ಯಕತೆ ಇದೆ. ಹಾಗಾಗಿ, ಅದನ್ನು ವರ್ಗಾವಣೆ ಮಾಡುವ ಜವಾಬ್ದಾರಿ ಪೋಷಕರದ್ದು. ಪೋಷಕರು ಮನೆಯಿಂದಲೇ ತಮ್ಮ ಮಕ್ಕಳಿಗೆ ಸಾಹಿತ್ಯಾಸಕ್ತಿ ಬೆಳೆಸಬೇಕು ಎಂದು ವಿಧಾನಸಭೆಯ...

Latest news