CATEGORY

ರಾಜ್ಯ

ಕುಂಭಮೇಳ ಕಾಲ್ತುಳಿತ; ಎಚ್ಚೆತ್ತುಕೊಂಡ ಸರ್ಕಾರ, ಹೊಸ ಮಾರ್ಗಸೂಚಿ ಪ್ರಕಟ, ವಿವಿಐಪಿ ಪಾಸ್‌ ರದ್ದು

ಲಖನೌ: ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ 30 ಮಂದಿ ಅಸು ನೀಗಿದ ಬಳಿಕ ಎಚ್ಚೆತ್ತುಕೊಂಡ ಉತ್ತರಪ್ರದೇಶ ಸರ್ಕಾರ ಕುಂಭಮೇಳ ಯಾತ್ರಾರ್ಥಿಗಳಿಗೆ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. ಪ್ರಯಾಗ್‌ ರಾಜ್‌ ಮಾತ್ರವಲ್ಲದೆ ಹತ್ತಿರದ ವಾರಾಣಸಿ,...

ಮೈಕ್ರೋ ಫೈನಾನ್ಸ್‌  ನಿಯಂತ್ರಣಕ್ಕೆ ಸುಗ್ರೀವಾಜ್ಞೆಗೆ  ಸಂಪುಟ  ಅಸ್ತು

ಬೆಂಗಳೂರು: ರಾಜ್ಯದಲ್ಲಿ  ಮೈಕ್ರೋ ಫೈನಾನ್ಸ್ ಹಾವಳಿಯನ್ನು ನಿಯಂತ್ರಿಸಲು ಸುಗ್ರೀವಾಜ್ಞೆ ತರಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಹಾವಳಿಗೆ ತಡೆ ತರುವ ನಿಟ್ಟಿನಲ್ಲಿ ಹೊಸದಾಗಿ...

ಬಿಜೆಪಿಯಿಂದ ಗಾಂಧಿ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಬೆಂಗಳೂರು: ಬಿಜೆಪಿಯವರು ಗಾಂಧಿಯವರ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ ಮಾಡುತ್ತಿದ್ದಾರೆ. ನಾವು ಅದನ್ನು ಉಳಿಸುವ ಕೆಲಸ ಮಾಡಬೇಕು. ಮಹಾತ್ಮ ಗಾಂಧಿ ಅವರ ತತ್ವಗಳನ್ನು ಒಪ್ಪದ ಬಿಜೆಪಿಯವರು ಅವರ ಪ್ರತಿಮೆ ಕೆಳಗೆ ಕುಳಿತು ಪ್ರತಿಭಟನೆ...

ಗಾಂಧಿ ಕೊಂದವರನ್ನು ಬಿಜೆಪಿ, ಆರ್‌ಎಸ್‌ಎಸ್ ಆರಾಧಿಸುತ್ತದೆ:ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹಾತ್ಮಾ ಗಾಂಧೀಜಿ ಅವರನ್ನು ಗುಂಡಿಟ್ಟು ಕೊಂದಿರಬಹುದು. ಆದರೆ, ಅವರ ಮೌಲ್ಯಗಳನ್ನು ಕೊಲ್ಲಲು ಸಾಧ್ಯವಿಲ್ಲ. ಯಾವ ಮೌಲ್ಯಗಳಿಗಾಗಿ ಅವರು ಹೋರಾಟ ಮಾಡಿದ್ದಾರೋ, ಆ ಮೌಲ್ಯಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ನಾವು ಅವರಿಗೆ...

ಮಹಾತ್ಮಾಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ:ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗಾಂಧೀಜಿಯವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ. ತನ್ನ ಜೀವನವೇ ಒಂದು ಸಂದೇಶ ಎಂದು ನುಡಿದಿದ್ದ ಮಹಾತ್ಮಾ ಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಹಾತ್ಮಾಗಾಂಧಿಜಿಯವರ...

ಮಹಾತ್ಮ ಗಾಂಧೀಜಿ ಪುಣ್ಯ ಸ್ಮರಣೆ; ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಪುಷ್ಪ ನಮನ

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುಷ್ಪ ನಮನ ಸಲ್ಲಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ...

7ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಬ್ಯಾಡರಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಬಡಾವಣೆಯಲ್ಲಿ 7ನೇ ತರಗತಿ ಓದುತ್ತಿರುವ 13 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಕಂಡು ಬಂದರೂ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.ಅಣ್ಣ ಮತ್ತು ತಂಗಿ...

ವಾಮಾಚಾರದ ಹೆಸರಿನಲ್ಲಿ ವಂಚನೆ; ದೂರು ದಾಖಲಿಸಿದ ಮಹಿಳೆ

ಬೆಂಗಳೂರು: ವಾಮಾಚಾರದ ಹೆಸರಿನಲ್ಲಿ ಮಹಿಳೆಯೊಬ್ಬರನ್ನು ಹೆದರಿಸಿ ರೂ. 80 ಸಾವಿರ ರೂ ಲಪಟಾಯಿಸಿರುವ ಪ್ರಕರಣ ಸಂಬಂಧ ಸೈಬರ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಸಂಬಂಧ 29 ವರ್ಷದ ಮಹಿಳೆ ನೀಡಿರುವ ದೂರಿನ ಆಧಾರದಲ್ಲಿ...

ವ್ಹೀಲಿಂಗ್‌ ತಡೆಯುವಲ್ಲಿ ಸರ್ಕಾರ ವಿಫಲ, ಹೈಕೋರ್ಟ್‌ ಅಸಮಾಧಾನ

ಬೆಂಗಳೂರು: ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಯುವಕರು ದ್ವಿಚಕ್ರ ವಾಹನಗಳಲ್ಲಿ ವ್ಹೀಲಿಂಗ್‌ ಮಾಡುತ್ತಿದ್ದರೂ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.ಒಂಬತ್ತು ತಿಂಗಳು ತುಂಬಿದ ಎಲ್ಲ...

ಸಚಿವ ಕುಮಾರಸ್ವಾಮಿ ಭೂ ಕಬಳಿಕೆ ಪ್ರಕರಣ; ಕಂದಾಯ ಇಲಾಖೆ ಪ್ರ.ಕಾ.ಗೆ ಜೈಲಿಗೆ ಕಳುಹಿಸುವ ಎಚ್ಚರಿಕೆ ನೀಡಿದ ಹೈಕೋರ್ಟ್‌

ಬೆಂಗಳೂರು: ಪ್ರತಿವಾದಿಗಳಾದ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತು ಅವರ ಸಂಬಂಧಿಗಳು ತುಂಬಾ ಪ್ರಭಾವಿಗಳು ಮತ್ತು ಉನ್ನತ ಹುದ್ದೆಯಲ್ಲಿದ್ದಾರೆ ಎಂದು ನೀವು ಐದು ವರ್ಷ ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನು ಎರಡು ವಾರ...

Latest news