CATEGORY

ರಾಜ್ಯ

ಮನೆ ಬಿಟ್ಟು ಹೋದ ಮಗಳು; ಅಪ್ಪ. ಅಮ್ಮ, ಸೋದರಿ ಜಲಾಶಯಕ್ಕೆ ಹಾರಿ ಆತ್ಮಹತ್ಯೆ

ಮೈಸೂರು: ಹೆಚ್.ಡಿ.ಕೋಟೆ ತಾಲೂಕಿನ ಹೆಬ್ಬಾಳ ಜಲಾಶಯಕ್ಕೆ ಹಾರಿ ಒಂದೇ ಕುಟಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹದೇವಸ್ವಾಮಿ, ಪತ್ನಿ ಮಂಜುಳಾ, ಪುತ್ರಿ ಹರ್ಷಿತಾ ಮೃತ ದುರ್ದೈವಿಗಳು. ಇಂದು ಮುಂಜಾನೆ ಮೂವರೂ ಬೈಕ್‌ ನಲ್ಲಿ ಜಲಾಶಯದ...

ರಾಜ್ಯದಲ್ಲಿ 35 ಕೋವಿಡ್ ಪಾಸಿಟಿವ್ ಪ್ರಕರಣಗಳು: ಬಾಣಂತಿ, ಗರ್ಭಿಣಿಯರು ಮಾಸ್ಕ್‌ ಧರಿಸಿದರೆ ಒಳಿತು; ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದಲ್ಲಿ 35 ಜನರು ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು  ಬೆಂಗಳೂರಿನಲ್ಲಿಯೇ 32 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಇಂದು ಮಾತನಾಡಿದ...

ಪಾಕ್ ದಾಳಿಗೆ ಬಲಿಪಶುಗಳಾದ ಪೂಂಚ್‌ ಸಂತ್ರಸ್ತರ ಭೇಟಿಯಾದ ರಾಹುಲ್: ಸಮಸ್ಯೆ ಕುರಿತು ಧ್ವನಿ ಎತ್ತಲು ನಿರ್ಧಾರ

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ನಲ್ಲಿ ಪಾಕ್‌ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಕಾಂಗ್ರೆಸ್ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ....

ಕುವೆಂಪು ವಿವಿ: ಇಂದು ನಡೆಯಬೇಕಿದ್ದ ಕನ್ನಡ ಐಚ್ಚಿಕ ಪರೀಕ್ಷೆ ಮುಂದೂಡಿಕೆ

ಶಂಕರಘಟ್ಟ: ಇಂದು ನಡೆಯಬೇಕಿದ್ದ ಬಿ. ಎ. ಆರನೇ ಸೆಮಿಸ್ಟರ್ ಕನ್ನಡ ಐಚ್ಛಿಕ ಪತ್ರಿಕೆಯ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪರೀಕ್ಷೆಯ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಕುವೆಂಪು ವಿವಶ್ವವಿದ್ಯಾಲಯ ಪ್ರಕಟಣೆ ತಿಳಿಸಿದೆ. ಪ್ರಶ್ನೆಪತ್ರಿಕೆಯ ಗೊಂದಲದಿಂದ ಪರೀಕ್ಷೆಯನ್ನು...

ಛತ್ತೀಸ್ ಘಡದಲ್ಲಿ ನಕ್ಸಲರ ಹತ್ಯೆಗೆ ಖಂಡನೆ; ಮಾತುಕತೆ ಮೂಲಕ ಶಾಂತಿ ಸ್ಥಾಪನೆಗೆ ʼಶಾಂತಿಗಾಗಿ ನಾಗರಿಕರ ವೇದಿಕೆʼ ಆಗ್ರಹ

ವಿಷಯ: ಛತ್ತೀಸ್ ಘಡದಲ್ಲಿ ನಕ್ಸಲರು ಹಾಗೂ ಆದಿವಾಸಿಗಳ ಮಾರಣಹೋಮ ಮತ್ತು ಮತ್ತು ಕಾರ್ಯಾಚರಣೆಯನ್ನು ನಿಲ್ಲಿಸಿ ಮಾತುಕತೆಯ ಮೂಲಕ ಶಾಂತಿ ಮರುಸ್ಥಾಪಿಸಬೇಕೆಂದು ಬೆಂಗಳೂರಿನ `ಶಾಂತಿಗಾಗಿ ನಾಗರಿಕರ ವೇದಿಕೆ' ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ವೇದಿಕೆಯ ಪರವಾಗಿ ನಗರಗೆರೆ...

ಬಸವಣ್ಣ ಇಡೀ ಸಮಾಜದ ಕೊಳೆ ತೊಳೆಯಲು ಹೋರಾಡಿದವರು: ಸಿ.ಎಂ ಸಿದ್ದರಾಮಯ್ಯ ಅಭಿಮತ

ಮೈಸೂರು: ನಮ್ಮ ಸರ್ಕಾರ ಆರಂಭಿಸಿರುವ 600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪವನ್ನು ಮುಂದಿನ ವರ್ಷ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ ವೀರಶೈವ-ಲಿಂಗಾಯತ...

ಅಪ್ರಾಪ್ತೆ ಅತ್ಯಾಚಾರ ಆರೋಪ; ಮೇಖಳಿಯ ರಾಮಮಂದಿರ ಲೋಕೇಶ್ವರ ಸ್ವಾಮೀಜಿ ಬಂಧನ

ಬೆಳಗಾವಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಹಿನ್ನಲೆಯಲ್ಲಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. 17 ವರ್ಷದ ಬಾಲಕಿಯ ಮೇಲೆ ಸ್ವಾಮೀಜಿ...

ಸಿಇಟಿ ಫಲಿತಾಂಶ ಪ್ರಕಟ; ಇಂಜಿನಿಯರಿಂಗ್ ವಿಭಾಗದಲ್ಲಿ ಭವೇಶ್ ಜಯಂತಿ ಪ್ರಥಮ ಸ್ಥಾನ

ಬೆಂಗಳೂರು: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)- 2025 ರ ಫಲಿತಾಂಶ ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಸಿಇಟಿ ಪರೀಕ್ಷೆಗೆ 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ...

ಹೆಬ್ಬಾಳ ಫ್ಲೈ ಓವರ್ ಮೇಲೆ ಭೀಕರ ಅಪಘಾತ; ಲಾರಿ ಚಾಲಕ ಸಾ*ವು; ಸಂಚಾರ ಅಸ್ತವ್ಯಸ್ತ

ಬೆಂಗಳೂರು: ಹೆಬ್ಬಾಳದ ಕೊಡಿಗೇಹಳ್ಳಿ ಮೇಲ್ಸೇತುವೆ ಮೇಲೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು ಲಾರಿ ಚಾಲಕರೊಬ್ಬರು ಮೃತಪಟ್ಟಿದ್ದಾರೆ. ಕಸ ತುಂಬಿದ್ದ ಲಾರಿಯ ಮೇಲೆ ಕಲ್ಲು ತುಂಬಿದ್ದ ಟ್ರಕ್ ಪಲ್ಟಿಯಾಗಿದೆ. ಆಗ ಲಾರಿ ಚಾಲಕ ಮೃತಪಟ್ಟಿದ್ದಾರೆ....

ಮೈಸೂರಿನ ಹಿನಕಲ್ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ: ಸಿ.ಎಂ ಸಿದ್ದರಾಮಯ್ಯ ಭರವಸೆ

ಮೈಸೂರು: ಮೈಸೂರಿನ ಹಿನಕಲ್ ಗ್ರಾಮ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಹಂತ ಹಂತವಾಗಿ ಹಿನಕಲ್ ನ ಸಂಪೂರ್ಣ ಅಭಿವೃದ್ಧಿಗೆ ನಾನು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಹಿನಕಲ್ ನಲ್ಲಿ...

Latest news