ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮತ್ತೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಎರಡು ದಿನಗಳಿಂದ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಮಳೆ ಪ್ರಮಾಣ ತಗ್ಗಿದೆ....
ಖ್ಯಾತ ನಿರೂಪಕಿ, ನಟಿ ಅಪರ್ಣಾ ವಸ್ತಾರೆ (58) ಗುರುವಾರ ನಿಧನರಾಗಿದ್ದು ಕರ್ನಾಟಕವೇ ಕಂಬನಿ ಮಿಡಿದಿದೆ. ನಮ್ಮ ಮೆಟ್ರೋದಲ್ಲಿ ಅಪರ್ಣಾ ಅವರ ಧ್ವನಿಯನ್ನು ಬಳಸಿದ್ದ ಬಿಎಂಆರ್‌ಸಿಎಲ್ ಸಂಸ್ಥೆಯೂ ಭಾವಪೂರ್ಣ ಶ್ರದ್ಧಾಂಜಲಿ ತಿಳಿಸಿ, ನಮ್ಮ ಮೆಟ್ರೋ...
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಂದು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ನಾಗೇಂದ್ರ ಅವರೇ ಪ್ರತಿಕ್ರಿಯೆ ನೀಡಿದ್ದಾರೆ.
ಶಾಂತಿನಗರ...
ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆ ಅಪರ್ಣಾ(57) ಅವರು ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದು ಇಂದು ಸಂಜೆ ಸಾವನ್ನಪ್ಪಿದ್ದಾರೆ.
ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ...
ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಭದ್ರಾವತಿಯ ಮೈಸೂರ್ ಪೇಪರ್ ಮಿಲ್ (ಎಂಪಿಎಂ) ಕಾರ್ಖಾನೆಗೆ ನೀಡಲಾದ ಮಲೆನಾಡಿನ ಪಶ್ಚಿಮಘಟ್ಟ ಪ್ರದೇಶದ ಸುಮಾರು 20005.42 ಹೆಕ್ಟೇರ್ ಪ್ರದೇಶದ ಮರುಗುತ್ತಿಗೆಯನ್ನು ರದ್ದುಪಡಿಸಬೇಕು ಹಾಗೂ ಪರಿಸರಕ್ಕೆ ಮಾರಕವಾಗಿರುವ...
ನಾನು ನಂದಿನಿ ವಿಡಿಯೋ ಮೂಲಕ ರಾಜ್ಯಾದ್ಯಂತ ಖ್ಯಾತಿ ಪಡೆದುಕೊಂಡಿದ್ದ ವಿಕ್ಕಿಪೀಡಿಯಾ ವಿಕಾಸ್ ತಮಾಷೆಗಾಗಿ ಮಾಡಿದ ಒಂದು ರೀಲ್ಸ್ ನಿಂದಾಗಿ ಪೊಲೀಸ್ ವಿಚಾರಣೆ ಎದುರಿಸಿದ ಪ್ರಸಂಗ ನಡೆದಿದೆ. ಹೌದು, ರೀಲ್ಸ್ ಒಂದರಲ್ಲಿ ಡ್ರಗ್ಸ್ ಸೇವಿಸುವ...
“ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎಂದುರಾಗಿದೆ ಎಂಬ ಬಸವರಾಜ ರಾಯರೆಡ್ಡಿ ಅವರ...
ತಮಿಳುನಾಡಿಗೆ ಜುಲೈ 12 ರಿಂದ 31ರವರೆಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣಾ ಸಮಿತಿ ( CWRC) ಸೂಚನೆ ನೀಡಿದೆ.
ಗುರುವಾರ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ...
"ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿ ಎಡವಿದೆ ಎಂದು ಪರಾಮರ್ಶನೆ ನಡೆಸಿ, ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು ಎದುರಿಸಲು ಸಿದ್ದತೆ ಮಾಡಿಕೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ....
ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಸಂಬಂಧ ಪಾಲಿಕೆ ಕೇಂದ್ರ ಕಛೇರಿಯ ಸಭಾಂಗಣ-01ರಲ್ಲಿ ನಡೆದ...