CATEGORY

ರಾಜ್ಯ

ಸಿಪಿವೈ vs ನಿಖಿಲ್!: ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ!

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಬಿಸಿ ತಾರಕಕ್ಕೇರಿದೆ. ಸಿಪಿ ಯೋಗೇಶ್ವರ್ mlcಗೆ ಹಾಗೂ ಬಿಜೆಪಿಗೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿ ಚನ್ನಪಟ್ಟಣ ಅಭ್ಯರ್ಥಿಯಾಗಿ ಇಂದು ನಾಮ ಪತ್ರ ಕೂಡ ಸಲ್ಲಿಸಿದ್ದಾರೆ. ಆದರೆ...

ದಕ್ಷಿಣ ಕನ್ನಡ ಮತ್ತು ಉಡುಪಿ ವಿಧಾನ ಪರಿಷತ್ ಚುನಾವಣೆ; ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಜಯ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಜಯ ಗಳಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ನ...

ಗೋವಾ ಮಾದರಿ: ಬೀಚ್ ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ?

ಮಂಗಳೂರು: ಗೋವಾ ಮಾದರಿಯಲ್ಲಿ ರಾಜ್ಯದ ಬೀಚ್ ಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಸಂಬಂಧ ಚರ್ಚೆ ನಡೆಯುತ್ತಿದೆ. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಈ ಸಂಬಂಧ ಸರ್ಕಾರದ ತೀರ್ಮಾನವನ್ನು ಪ್ರಕಟಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ...

ಗೃಹ ಆರೋಗ್ಯ ಯೋಜನೆಗೆ ಇಂದು ಚಾಲನೆ: ಈ ಯೋಜನೆಯ ಪ್ರಯೋಜನಗಳೇನು?

ಬೆಂಗಳೂರು: ಮನೆ ಬಾಗಿಲಿಗೆ ಆಗಮಿಸಿ ಆರೋಗ್ಯ ತಪಾಸಣೆ ನಡೆಸಿ ಮಾತ್ರೆಗಳನ್ನು ವಿತರಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಆರೋಗ್ಯ ಯೋಜನೆಗೆ ಇಂದು ಸಂಜೆ ಚಾಲನೆ ನೀಡಲಾಗುತ್ತದೆ. ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆಗೆ 'ಗೃಹ...

ಕಟ್ಟಡ ಕುಸಿತದ ಸ್ಥಳಕ್ಕೆ ಸಿಎಂ ಭೇಟಿ : ಮೃತಪಟ್ಟವರಿಗೆ ₹5 ಲಕ್ಷ ಪರಿಹಾರ  

ಬೆಂಗಳೂರು : ನಗರದ ಬಾಬು ಸಾ ಪಾಳ್ಯದಲ್ಲಿ ಕಟ್ಟಡ ಕುಸಿತದಿಂದ ಮೃತಪಟ್ಟ ಕುಟುಂಬದವರಿಗೆ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕಟ್ಟಡ ಕುಸಿತವಾಗಿರುವ ಸ್ಥಳಕ್ಕೆ ಬೇಟಿ ಕೊಟ್ಟ ಅವರು,...

ಚನ್ನಪಟ್ಟಣ ಉಪ ಚುನಾವಣೆ; ದ್ವಂದ್ವದಲ್ಲಿ ಕುಮಾರಸ್ವಾಮಿ; ಯಾರು ಹಿತವರು ಈ ಇಬ್ಬರೊಳಗೆ?

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಕಾಂಗ್ರೆಸ್‌ ಅಭ್ಯರ್ಥಿಯಾಗುವುದು ಖಚಿತವಾಗುತ್ತಿದ್ದಂತೆ, ಜೆಡಿಎಸ್‌ ಮುಖಂಡ ಕೇಂದ್ರ ಸಚಿವ ಕುಮಾರಸ್ವಾಮಿ ದ್ವಂದ್ವದಲ್ಲಿ ಮುಳುಗಿದ್ದಾರೆ. ಮುಖಂಡರು ಮತ್ತು ಕಾರ್ಯಕರ್ತರು ನಿಖಿಲ್‌ ಅವರನ್ನೇ...

ಸಿಎಂ, ಡಿಸಿಎಂ ಸಮ್ಮುಖದಲ್ಲಿ ಇಂದು ಸಿ.ಪಿ.ಯೋಗೇಶ್ವರ್ ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಕೆ

ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಕಣ ರಂಗೇರುತ್ತಿದೆ. ವಿಧಾನಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಕಾಂಗ್ರೆಸ್ ಸೇರಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗೇಶ್ವರ್ ಇಂದು...

ಇಂದಿನಿಂದ ಹಾಸನಾಂಬ ದರ್ಶನೋತ್ಸವ: 24 ಗಂಟೆಯೂ ದೇವಿ ದರ್ಶನಕ್ಕೆ ಅವಕಾಶ

ಹಾಸನಾಂಬ ದರ್ಶನೋತ್ಸವ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವ ಆರಂಭವಾಗಿದೆ. ಅ.24ರಂದು ಮಧ್ಯಾಹ್ನ ದರ್ಶನೋತ್ಸವಕ್ಕೆ ಚಾಲನೆ ಸಿಗಲಿದ್ದು, ಪ್ರಥಮ ಹಾಗೂ ಅಂತಿಮ ದಿನ ಹೊರತುಪಡಿಸಿ ನ.3ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಿಂದಿನ ವರ್ಷ ಆಗುತ್ತಿದ್ದ...

ಕರ್ನಾಟಕ ಉಪ ಚುನಾವಣೆ: ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಕಾಂಗ್ರೆಸ್

ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರು ಕ್ಷೇತ್ರಗಳ ಉಪಚುನಾವಣೆಯನ್ನು ಗೆಲ್ಲಲು ಸಿಎಂ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಮಾಸ್ಟರ್ ಪ್ಲ್ಯಾನ್ ಮಾಡುತ್ತಿದೆ. ಮೂರು ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಿಗೆ ಈಗ ಅಭ್ಯರ್ಥಿಗಳ...

ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ 5 ಲಕ್ಷ ಪರಿಹಾರ: ಡಿಸಿಎಂ ಡಿ.ಕೆ.ಶಿ

“ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ಪರಿಹಾರ, ಮನೆಗೆ ನೀರು ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ ಪರಿಹಾರ, ವಸತಿ ಇಲ್ಲದವರಿಗೆ ವಾಸಿಸಲು...

Latest news