CATEGORY

ರಾಜ್ಯ

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 7ನೇ ವೇತನ ಆಯೋಗದ‌ ಶಿಫಾರಸು ಜಾರಿ ಮಾಡಿದ ಸಿದ್ದರಾಮಯ್ಯ ಸರ್ಕಾರ

ರಾಜ್ಯ ಸರ್ಕಾರಿ ನೌಕರರಿಗೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳ ಜಾರಿ ಸಂಬಂಧ ಸೋಮವಾರ (ಜು.15) ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯ ಕೈಗೊಂಡಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ...

ವಿರೋಧ ಪಕ್ಷಗಳ ದುರುದ್ದೇಶದ ಟೀಕೆಗಳಿಗೆ ಹೆದರಿ ಕೂರುವ ಜಾಯಮಾನ ನನ್ನದಲ್ಲ : ಸಿಎಂ ಸಿದ್ದರಾಮಯ್ಯ

ವಿರೋಧ ಪಕ್ಷಗಳ ಆರೋಪಗಳು ಎಷ್ಟು ಸತ್ಯ? ಎಷ್ಟು ಸುಳ್ಳು? ಎಂಬುದನ್ನು ಈ ಸದನದಲ್ಲೇ ನಾವು ಬಯಲು ಮಾಡುತ್ತೇವೆ ಎಂದ ಸಿಎಂ. ರಾಜಕೀಯ ದುರುದ್ದೇಶದ ಟೀಕೆಗಳಿಗೆ ಹೆದರಿ ಕೂರುವ ಜಾಯಮಾನ ನನ್ನದಲ್ಲ ಎಂದು ಸಿಎಂ...

ಸರ್ವೇ ಇಲಾಖೆಯಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ: ಕೃಷ್ಣ ಬೈರೇಗೌಡ

• ಗ್ರಾಮ ಲೆಕ್ಕಿಗರು 1,000 ಹಾಗೂ 750 ಜನ ಸರ್ವೇಯರ್ ಭರ್ತಿ• ಸಾವಿರಕ್ಕೂ ಅಧಿಕ ಪರವಾನಗಿ ಹೊಂದಿರುವ ಸರ್ವೇಯರ್‌ ಭರ್ತಿ• ಹೊಸ ಹುದ್ದೆಗಳ ಸೃಷ್ಟಿಗೆ ಸಿಎಂ ಎದುರು ಪ್ರಸ್ತಾವನೆ• ರೋವರ್‌ ಮೂಲಕ ಸರ್ವೇ...

ದಯಾಮರಣ ಕೋರಿ ರಾಜ್ಯಪಾಲರಿಗೆ ಪತ್ರ

ಬೆಂಗಳೂರು: ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉನ್ನತ ಸ್ಥಾನ ಪಡೆದು ಹುದ್ದೆಗೆ ಅರ್ಹತೆ ಪಡೆದರೂ ನೇಮಕಾತಿ ಆದೇಶ, ಸ್ಥಳ ನಿಯುಕ್ತಿ ಇಲ್ಲದೆ ನೊಂದಿರುವ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ದಯಾಮರಣ...

ಅಗತ್ಯಬಿದ್ದರೆ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜುಲೈ 13: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಕರ್ನಾಟಕ ಬಿಟ್ಟು ಬೇರೆ ಯಾವ ರಾಜ್ಯದಲ್ಲಿಯೂ ಇಲ್ಲ. ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯಬಿದ್ದರೆ ಖಂಡಿತವಾಗಿಯೂ ತಿದ್ದುಪಡಿ ತರಲಾಗುವುದು...

ಸಂಘರ್ಷಕ್ಕೆ  ಇನ್ನೊಂದು ಹೆಸರಿದ್ದರೆ ಅದು ಮಹಿಳೆ- ಲಕ್ಷ್ಮಿ ಹೆಬ್ಬಾಳ್ಕರ್

ಮಂಗಳೂರು, ಜು. 13:  ಮಹಿಳೆ ಎಂದರೆ ಸಂಘರ್ಷ. ಮಹಿಳೆಯರು ತಮ್ಮ ಅಸ್ತಿತ್ವಕ್ಕೆ ಹೋರಾಟ ಮಾಡುವುದು ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳ ನಂತರವೂ ಮುಂದುವರಿದಿದೆ. ಸಾಮೂಹಿಕ ಅತ್ಯಾಚಾರ, ಬಾಲಗರ್ಭಿಣಿ, ದೌರ್ಜನ್ಯ ಇದೆಲ್ಲವನ್ನೂ ಸಮಾಜದಲ್ಲಿ ನಾವು...

ಸತ್ತವರ ಹೆಸರಿನಲ್ಲಿ ಮುಡಾ ಜಮೀನು ಡಿ ನೋಟಿಫಿಕೇಷನ್: ಹೆಚ್‌.ಡಿ ಕುಮಾರಸ್ವಾಮಿ

ಮೈಸೂರಿನ ಮುಡಾದಿಂದ ಮುಖ್ಯಮಂತ್ರಿಗಳ ಧರ್ಮಪತ್ನಿ ಪರಿಹಾರ ಪಡೆದಿರುವ ಜಮೀನು ಮುಡಾಗೆ ಸೇರಿದ ಸ್ವತ್ತು. ಡಿನೋಟಿಫಿಕೇಷನ್ ಬಳಿಕ ನಾಲ್ಕು ವರ್ಷ ಏನೂ ಬೆಳವಣಿಗೆಯೇ ಆಗಿಲ್ಲ. ಸತ್ತವರ ಹೆಸರಿನಲ್ಲಿ ಜಮೀನು ಡಿ ನೋಟಿಫಿಕೇಷನ್ ಆಗಿದೆ ಎಂದು...

ಮಹದಾಯಿ ಯೋಜನೆ ಜಾರಿಗೆ ಪಕ್ಷ ಭೇದ ಮರೆತು ಪ್ರಯತ್ನ : ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಹದಾಯಿ ಯೋಜನೆ ಜಾರಿ ಮಾಡಲು ಪಕ್ಷ ಭೇದ ಮರೆತು ಕೆಲಸ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.ನವಲಗುಂದ ವಿದಾನಸಭಾ ಕ್ಷೇತ್ರದ ಹುಬ್ಬಳ್ಳಿ ತಾಲ್ಲೂಕಿನ ಹೆಬಸೂರ ಗ್ರಾಮಕ್ಕೆ...

ಕೆಪಿಸಿಸಿ ಕಚೇರಿ ಸ್ವಚ್ಚತಾ ಸಿಬ್ಬಂದಿಗೆ ಮನೆ: ಸಿಎಂ ಸೂಚನೆ

ಪಕ್ಷದ ಕಾರ್ಯಕರ್ತರ ಅಹವಾಲು ಸ್ವೀಕರಿಸುವ ಸಂದರ್ಭದಲ್ಲಿ ಕೆಪಿಸಿಸಿ ಕಚೇರಿಯ ಸ್ವಚ್ಚತಾ ಸಿಬ್ಬಂದಿಗೆ ಮನೆಗಳನ್ನು ಒದಗಿಸುವಂತೆ ಸಿಎಂ ಸೂಚಿಸಿದರು. ರಾಜ್ಯದ ನಾನಾ ಕಡೆಗಳಿಂದ ಬಂದು ಬೆಳಗ್ಗೆಯಿಂದಲೇ ಸರದಿ ಸಾಲಿನಲ್ಲಿ ಕಾದು ಕುಳಿತಿದ್ದ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಅಹವಾಲು...

ಕಾರ್ಯಕರ್ತರ ಸಮಸ್ಯೆಗಳಿಗೆ ಕಿವಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ; ಸಮಸ್ಯೆಗಳ ಪರಿಹಾರಕ್ಕೆ ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು, ಜುಲೈ 13: ಯಾವುದೇ ಕಾರ್ಯಕರ್ತರು ಗೊಂದಲ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಅಹವಾಲುಗಳನ್ನು ಸ್ವೀಕರಿಸಿ, ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರೆದಿದ್ದ ಸಾವಿರಕ್ಕೂ ಅಧಿಕ ಮಂದಿ...

Latest news