ಕೋಲಾರ: ಸರ್ಕಾರಿ ನಿಯಮಾವಳಿ ಉಲ್ಲಂಘಿಸಿ ಸರ್ಕಾರಿ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲಸದ ಅವಧಿಯಲ್ಲೇ ಹುಟ್ಟುಹಬ್ಬ ಆಚರಣೆ ಮಾಡಿರುವ ಘಟನೆ ಕೋಲಾರ ತಾಲ್ಲೂಕು ಉಪನೊಂದಣಾಧಿಕಾರಿ ಕಚೇರಿಯಲ್ಲಿ ನಡೆದಿದೆ.
ಸಿಬ್ಬಂದಿ ಕಂಪ್ಯೂಟರ್ ಆಪರೇಟರ್ ಜಯಪ್ರಕಾಶ್ ಎಂಬುವರ...
ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿ ಕೇಬಲ್ ಟೆಲಿವಿಷನ್ ನೆಟ್ವರ್ಕ್ಗಳ (ನಿಯಂತ್ರಣ) ಕಾಯಿದೆ - 1995ರ ಆದೇಶ ಉಲ್ಲಂಘಿಸಿರುವ ಕಾರಣ ಕೂಡಲೇ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರ...
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 25 ದಿನಾಂಕ 29ರವರೆಗೆ ವ್ಯಾಪಕ ಮಳೆಯಾಗಲಿದೆ. ಪೂರ್ವ ಅರೇಬಿ ಸಮುದ್ರದ ಮಹಾರಾಷ್ಟ್ರ, ಕರ್ನಾಟಕ, ಕೇರಳದ ಕರಾವಳಿ ಭಾಗದಲ್ಲಿ ಟ್ರಫ್ ಇರುವ ಕಾರಣ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿದೆ....
ಬೆಂಗಳೂರು:ಕುರಿಗಾಹಿಗಳ ರಕ್ಷಣೆ ನಮ್ಮ ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಲೆಮಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು.
ಅರಣ್ಯ ಪ್ರದೇಶದಲ್ಲಿ...
ಸೂರಜ್ ರೇವಣ್ಣನನ್ನು ಸಿಐಡಿ ಅಧಿಕಾರಿಗಳು 8 ದಿನ ಕಸ್ಟಡಿಗೆ ಪಡೆದು ಬೆನ್ನಲ್ಲೇ ಇಂದು ಇಂದು ಎಸ್.ಐ.ಟಿ ಅಧಿಕಾರಿಗಳು ಲೈಂಗಿಕ ದೌರ್ಜನ್ಯ ಹಾಗೂ ವಿಡಿಯೋ ಚಿತ್ರೀಕರಣ ಮಾಡಿದ ಆರೋಪಿ ಪ್ರಜ್ವಲ್ ರೇವಣ್ಣನನ್ನು ನಾಲ್ಕು ದಿನ...
ಶಿಗ್ಗಾಂವಿ: ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ (KRS) ಅಧ್ಯಕ್ಷ ರವಿಕೃಷ್ಣಾರೆಡ್ಡಿ ಸ್ಪರ್ಧೆಗೆ ನಿಶ್ಚಯಿಸಿದ್ದು ಹೊಸ ಸಂಚಲನಕ್ಕೆ ಕಾರಣವಾಗಿದೆ.
ರವಿಕೃಷ್ಣಾರೆಡ್ಡಿ ಕಾಂಗ್ರೆಸ್...
ಸರ್ಕಾರ ಮತ್ತು ಜನಸಮೂಹ ಇಬ್ಬರಿಗೂ ಪರಿಸರ ಸಂರಕ್ಷಣೆ ನಿರಾಸಕ್ತ ವಿಷಯವಾಗಿರುವಾಗ, ನಿಸರ್ಗ ಧೂಳೀಪಟವಾಗುತ್ತಿದೆ. ನೆಲಮೂಲದ ಕೃಷಿ ಬದುಕು ಹತಾಶವಾಗುತ್ತಿದೆ. ಜೀವವೈವಿಧ್ಯ ಸಂಕಟ ಪಡುತ್ತಿದೆ. ಹೀಗಿರುವಾಗ ಅಳಿದುಳಿದಿರುವುದರ ಸಂರಕ್ಷಣೆಯನ್ನು ಕೋರ್ಟ್ ಮೆಟ್ಟಿಲು ಹತ್ತಿ ಮಾಡಬೇಕಾದ...
ಜೆಡಿಎಸ್ ಕಾರ್ಯಕರ್ತನೋರ್ವನನ್ನು ಲೈಂಗಿಕ ತೃಷೆಗೆ ಬಳಸಿಕೊಂಡಿದ್ದಲ್ಲದೆ, ಕೊಲೆ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ಬಂಧಿತನಾಗಿ ಜೈಲಿನಲ್ಲಿರುವ ಸೂರಜ್ ರೇವಣ್ಣ ವಿರುದ್ಧ ಇನ್ನೊಂದು ಪ್ರಕರಣ ದಾಖಲಾಗುವ ಸಂಭವವಿದೆ.
ಹೊಳೆನರಸೀಪುರ: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ...
ನಂದಿನ ಹಾಲಿನ ಪ್ಯಾಕೇಟ್ ಗಳಲ್ಲಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚಳ ಮಾಡಿ, ಹೆಚ್ಚುವರಿ ಹಾಲಿಗೆ 2 ರೂ. ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ ಎಂದು...
ಸಕಲೇಶಪುರ : ಇಲ್ಲಿನ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಪಟ್ಲ ಬೆಟ್ಟದಲ್ಲಿ ಬೈಕ್‌ನಲ್ಲಿ ಬಂದ ಪ್ರವಾಸಿಗರ ಮೇಲೆ ಹಲ್ಲೆ ಸ್ಥಳೀಯ ಫೋರ್ ವೀಲ್ ಜೀಪ್ ಚಾಲಕರು ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಹಲ್ಲೆ ಆರೋಪದ...