ಪ್ರೀತಿ ನಿರಾಕರಿಸಿದ ಮುಸ್ಲಿಂ ವಿದ್ಯಾರ್ಥಿನಿಗೆ ಸಹಪಾಠಿ ಹಿಂದೂ ವಿದ್ಯಾರ್ಥಿ ಚಾಕುವಿನಿಂದ ಇರಿದಿರುವ ಘಟನೆ ತ್ತೂರು ತಾಲೂಕಿನ ಕೊಂಬೆಟ್ಟು ಸರ್ಕಾರಿ ಕಾಲೇಜಿನಲ್ಲಿ ನಡೆದಿದೆ.
ಹಿಂದೂ ವಿದ್ಯಾರ್ಥಿಯೋರ್ವ ಮುಸ್ಲಿಂ ವಿದ್ಯಾರ್ಥಿನಿಯ ಕೈಗೆ ಚಾಕುವಿನಿಂದ ಇರಿದಿದ್ದಾನೆ. ವಿದ್ಯಾರ್ಥಿನಿಯ ಕೈಗೆ...
ಬೆಂಗಳೂರು :ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಬಡವರಿಗೆ ಮನೆ ಹಂಚಿಕೆ ಯೋಜನೆ ಗಳ ಅನುಷ್ಠಾನ ಸಂಬಂಧ ಸಚಿವ ಜಮೀರ್ ಅಹಮದ್ ಖಾನ್ ಹಣಕಾಸು ಇಲಾಖೆ ಅಧಿಕಾರಿಗಳ...
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಎಂದು ಮರುನಾಮಕರಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಇಂದು (ಆಗಸ್ಟ್ 20) ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಮಾಜಿ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ರಾಜ್ಯಪಾಲರ ನಡೆ ವಿರೋಧಿಸಿ 'ಕರ್ನಾಟಕ ಶೋಷಿತ...
ಸಮಾಜದಲ್ಲಿ ಬಡತನ ಮತ್ತು ಜಾತಿ ವ್ಯವಸ್ಥೆ ಸಂಪೂರ್ಣವಾಗಿ ತೊಲಗದೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಮಂಗಳವಾರ ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ...
ಅರಸು ಅವರು ಹಲವಾರು ನಾಯಕರನ್ನು ಬೆಳೆಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಇಂದು ರಾಷ್ಟ್ರಮಟ್ಟದಲ್ಲಿ ಬೆಳೆಯುವುದಕ್ಕೆ ಅರಸು ಅವರ ಆಶೀರ್ವಾದ ಕಾರಣವಾಗಿದೆ ಎಂದು ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ...
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಈ ದೇಶದಲ್ಲಿ ತಂತ್ರಜ್ಞಾನ ದಲ್ಲಿ ಕ್ರಾಂತಿ ಮಾಡಿದ ಮಹಾನ್ ನಾಯಕರಾಗಿದ್ದಾರೆ. ಅವರ ಹೆಸರಿನಲ್ಲಿ ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆ ಪಂಚಾಯತ್ ರಾಜ್...
ಸಕಲೇಶಪುರ-ಬಾಳ್ಳುಪೇಟೆ ನಡುವಿನ ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿದು ಮಣ್ಣು ಬಿದಿತ್ತು. ಇದರ ತೆರವು ಕಾರ್ಯಾಚರಣೆ ಸಂಪೂರ್ಣಗೊಂಡಿದ್ದು, ಇದರ ಬೆನ್ನಲ್ಲೇ ರೈಲು ಸಂಚಾರ ಮತ್ತೆ ಆರಂಭಗೊಂಡಿದೆ.
ರೈಲು ಮಾರ್ಗಕ್ಕೆ ಬಿದ್ದಿದ್ದ ಮಣ್ಣನ್ನು ತೆರವು...
ಕೋಲಾರ: ಛಾಯಾಗ್ರಾಹಕ ಏಕ ಕಾಲಕ್ಕೆ ಕಲಾವಿದ, ತಂತ್ರಜ್ಞ ಮತ್ತು ಇತಿಹಾಸಕಾರ ಕೂಡ ಆಗಿರುತ್ತಾನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.
ಕೋಲಾರ ಜಿಲ್ಲಾ ಮತ್ತು ತಾಲ್ಲೂಕು ಛಾಯಾಗ್ರಾಹಕರ ಮತ್ತು ವಿಡಿಯೊಗ್ರಾಫರ್ ಗಳ ಸಂಘ...
ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿದ ಪ್ಯಾಸಿಕ್ಯೂಸನ್ ಅನುಮತಿಯನ್ನು ವಿರೋಧಿಸಿ ಹಲವು ಕಾಂಗ್ರೆಸ್ ನಾಯಕರು ಬಿಜೆಪಿ ಹಾಗೂ ರಾಜ್ಯಪಾಲರ ವಿರುದ್ಧ ವಾಗ್ದಾಳಿ ನಡೆಸುಇದ್ದು ಈಗ ಕಾಂಗ್ರೆಸ್ ಹಿರಿಯ ನಾಯಕಿ ಮಾರ್ಗರೇಟ್...