ಕೊಪ್ಪಳ: ಚಿತ್ರನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ನಾಪತ್ತೆಯಾಗಿದ್ದಾರೆ ಎಂಬ ವದಂತಿಗಳ ಹಿನ್ನೆಲೆಯಲ್ಲಿ ಮಾಧ್ಯಮಗಳು ಪದೇಪದೇ ಅವರ ಕುಟುಂಬದ ಬೆನ್ನು ಬಿದ್ದಿದ್ದು, ದಯವಿಟ್ಟು ನಮ್ಮ ಮನೆಗೆ ಬರಬೇಡಿ, ಬಂದರೆ ನಮಗೆ ತೊಂದರೆ...
ಬೆಂಗಳೂರು: ಬದುಕು ಸೆಂಟರ್ ಫಾರ್ ಲೈವ್ಲಿವುಡ್ಸ್ ಲರ್ನಿಂಗ್ ‘ಅಭಿವ್ಯಕ್ತಿ’ ಹೆಸರಿನ 9 ತಿಂಗಳ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್ಗೆ ಆಸಕ್ತ ಯುವಜನರಿಂದ ಅರ್ಜಿ ಆಹ್ವಾನಿಸಿದೆ. ಪತ್ರಿಕೆ, ಸುದ್ದಿ ವಾಹಿನಿ, ಮನರಂಜನಾ ವಾಹಿನಿ, ಸಿನಿಮಾ, ಡಿಜಿಟಲ್...
ಬೆಂಗಳೂರು: ಹಾಸನ ಕಾಮಕಾಂಡದ ಆರೋಪಿ ಪ್ರಜ್ವಲ್ ರೇವಣ್ಣನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ SIT ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.
ಹಲವಾರು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆಸುವುದರ ಜೊತೆಗೆ ತನ್ನ ಲೈಂಗಿಕ...
ಬೆಂಗಳೂರು: ಇಡೀ ರಾಜ್ಯದಲ್ಲೇ ತಲ್ಲಣ ಹುಟ್ಟಿಸಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಯ ಪ್ರಕರಣವನ್ನು ಭೇದಿಸಿದ ಪೊಲೀಸರು ಘಟನೆಯ ಇಂಚಿಂಚು ಮಾಹಿತಿಯನ್ನು ದರ್ಶನ್ ಬಂಧನದ ಮುನ್ನಾದಿನವೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ವಿವರಿಸಿದ್ದರು ಎಂದು ತಿಳಿದುಬಂದಿದೆ.
ಪ್ರಕರಣದಲ್ಲಿ ದರ್ಶನ್...
ಬೆಂಗಳೂರು: ಪೆಟ್ರೋಲ್, ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ ಏರಿಕೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರುವ ಭರದಲ್ಲಿ ಜನ ದಂಗೆ ಏಳಬೇಕು ಎಂದು ಹೇಳಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಈಗ ಉಲ್ಟಾ ಹೊಡೆದಿದ್ದಾರೆ.
ಜನರು...
ಚಿತ್ರದುರ್ಗ: ಡಿ ಗ್ಯಾಂಗ್ ನಿಂದ ಬರ್ಬರವಾಗಿ ಕೊಲೆಯಾದ ರೇಣುಕಾಸ್ವಾಮಿ ನಿವಾಸಕ್ಕೆ ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್, ಭಾರತೀಯ ಜನತಾ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಲಿದ್ದಾರೆ.
ಇಂದು ಬೆಳಿಗ್ಗೆ 10.45ಕ್ಕೆ ...
ಈ ಸಲದ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ ಪ್ರಜ್ಞಾವಂತ ಮತದಾರರ ಕ್ಷೇತ್ರದ ಅಭ್ಯರ್ಥಿಗಳು ಮಾಡಿರಬಹುದಾದ ವೆಚ್ಚವಂತೂ ದಿಗಿಲು ಹಿಡಿಸುವಂತಿದೆ. ಸಾಮಾನ್ಯ ಮತದಾರರನ್ನು ನಾಚಿಸುವ ರೀತಿಯಲ್ಲಿ ಈ ಕ್ಷೇತ್ರದ ‘ಪ್ರಜ್ಞಾವಂತ’ ರು...
ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ...
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚು ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಬೊಬ್ಬೆ ಹಾಕುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿಸಿದ್ದೇ ಬಿಜೆಪಿ ಸರ್ಕಾರ ಎಂದು ಸಚಿವ ಜಮೀರ್ ಅಹಮದ್ ಖಾನ್...
ಕಾಂಗ್ರೆಸ್ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ವಿಧಾನ ಪರಿಷತ್ ಮಾಜಿ ಸದಸ್ಯ, ಬಿಜೆಪಿ ನಾಯಕ ಎಂ. ಬಿ. ಭಾನುಪ್ರಕಾಶ್ ಅವರಿಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಿಸದೇ ನಿಧನ ಹೊಂದಿದ್ದಾರೆ.
ಸೋಮವಾರ ಪೆಟ್ರೋಲ್, ಡಿಸೇಲ್ ಬೆಲೆ...