CATEGORY

ರಾಜ್ಯ

ನನಗೆ KPCC  ಅಧ್ಯಕ್ಷ ಸ್ಥಾನ ಕೊಟ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತೇನೆ: ಸಚಿವ ಕೆ.ಎನ್ ರಾಜಣ್ಣ

ರಾಜ್ಯದಲ್ಲಿ ಸರ್ಕಾರ ರಚನೆಯಾಗಿ ಒಂದು ವರ್ಷ ಕಳೆದರು ಹೆಚ್ಚುವ ಡಿಸಿಎಂ ಬಗ್ಗೆ ಇನ್ನು ಹಲವು ಗೊಂದಲದ ಚರ್ಚೆಗಳು ನಡೆಯುತ್ತಲೇ ಇದೆ. ಇದರ ನಡುವೆ ಈಗ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಚರ್ಚೆಯೂ ತೀವ್ರ...

ಇಂದಿನಿಂದ ಮೂರು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ: ಜೂ.29ಕ್ಕೆ ಪ್ರಧಾನಿ ಮೋದಿ ಭೇಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನಿಂದ ಮೂರು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಜೂನ್ 29ರಂದು 8.00ಗಂಟೆಗೆ ಪ್ರಧಾನಿಗಳ ಭೇಟಿಗೆ ಸಮಯ ನಿಗದಿಯಾಗಿದೆ. ನಗರದಲ್ಲಿಂದು ತಮ್ಮ ಪ್ರವಾಸ ಮತ್ತು ಉದ್ದೇಶದ ಬಗ್ಗೆ ಮಾಹಿತಿ ನೀಡಿದ ಅವರು,...

ಚನ್ನಪಟ್ಟಣ ಉಪಚುನಾವಣೆ | ಡಿಕೆ ಬ್ರದರ್ಸ್ ಪೈಕಿ ಯಾರೇ ಸ್ಪರ್ಧಿಸಿದರೂ ಸೋಲಿಸ್ತೀವಿ: ಆರ್.ಅಶೋಕ್

ಚನ್ನಪಟ್ಟಣದ ಉಪಚುನಾವಣೆಯಲ್ಲಿ ಡಿಕೆ ಶಿವಕುಮಾರ್‌ ಅಥವಾ ಡಿಕೆ ಸುರೇಶ್‌ ಇಬ್ಬರ ಪೈಕಿ ಯಾರೇ ಸ್ಪರ್ಧಿಸಿದರೂ ಸೋಲಿಸುತ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಾಂಗ್ರೆಸ್ಗೆ ಸವಾಲು ಹಾಕಿದ್ದಾರೆ. ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಬಿಜೆಪಿ...

ಮನಸ್ಸು ಮಾಡಿ ಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್‌ಗೆ ಬಿಟ್ಟುಕೊಡಿ : ಸಿಎಂ ಸಿದ್ದರಾಮಯ್ಯಗೆ ಚಂದ್ರಶೇಖರಶ್ರೀ ಮನವಿ

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮ ವೇದಿಕೆ ಮೇಲೆಯೇ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್ಗೆ ಬಿಟ್ಟುಕೊಡಿ ಎಂದು...

ಬೆಂಗಳೂರು ವಿಶ್ವವಿಖ್ಯಾತವಾಗಲು ಕೆಂಪೇಗೌಡರು ಕಾರಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ವಿಶ್ವವಿಖ್ಯಾತವಾಗಿದ್ದರೆ   ಅದಕ್ಕೆ ನಾಡಪ್ರಭು ಕೆಂಪೇಗೌಡರು ಕಾರಣ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಹೇಳಿದ್ದಾರೆ.  ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ  515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆಮಾಡಿ ನಂತರ...

ಪಾನಿಪುರಿಯಲ್ಲೂ ಕ್ಯಾನ್ಸರ್ ಕಾರಕ ಅಂಶ ಪತ್ತೆ : ಕ್ರಮಕ್ಕೆ ಮುಂದಾಗುತ್ತಾ ಸರ್ಕಾರ?

ಗೋಬಿ, ಬಣ್ಣ ಬಣ್ಣದ ಕಬಾಬ್ ನಿಂದಾಗಿ ಹಲವು ರೋಗಗಳ ಜೊತೆ ಕ್ಯಾನ್ಸರ್ ಉಂಟು ಮಾಡುತ್ತದೆ. ಕೃತಕ ಬಣ್ಣವನ್ನು ಬಳಸಿ ಯಾರು ಗೋಬಿ ಮತ್ತು ಕಬಾಬ್ ತಯಾರು ಮಾಡಬಾರದು ಎಂದು ರಾಜ್ಯ ಸರ್ಕಾರ ಆದೇಶ...

ಕನ್ನಡ ಅಧಿನಿಯಮ ಜಾರಿಗೆ ಒತ್ತಾಯಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆಗೆ ಜ್ಞಾನ್ ಮಧು ಮನವಿ

ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ವರ್ಷ ಕಳೆದರು "ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ" "ಕನ್ನಡ ಕಾಯಿದೆ" - 2023 ಜಾರಿ ಮಾಡುವ ಪ್ರಾಧಿಕಾರಗಳು, ಆಯೋಗಗಳು, ನಿರ್ದೇಶನಾಲಯಗಳ ರಚನೆ ಪ್ರಕ್ರಿಯೆ ಪೂರ್ಣಗೊಂಡಿಲ್ಲ....

ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆ: ಸಚಿವರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಕರ್ನಾಟಕದಲ್ಲಿ ಹೆಚ್ಚುವರಿ ಡಿಸಿಎಂ ಬಗ್ಗೆ ಯಾರೂ ಬಹಿರಂಗ ಹೇಳಿಕೆಗಳನ್ನು ನೀಡಬಾರದು ಎಂದು ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರು, ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.  ಲೋಕಸಭೆ ಚುನಾವಣೆ ಫಲಿತಾಂಶದ ನಂತರ, ಸಚಿವ ರಾಜಣ್ಣ ಹೆಚ್ಚುರಿ ಡಿಸಿಎಂ...

ಅಸಹಜ ಲೈಂಗಿಕ ದೌರ್ಜನ್ಯ ಕೇಸ್:  ಸೂರಜ್ ರೇವಣ್ಣ ಮೆಡಿಕಲ್ ಟೆಸ್ಟ್ ಗೆ ಕೋರ್ಟ್ ಅನುಮತಿ

ಎಚ್ ಡಿ ರೇವಣ್ಣ ಅವರ ಇಬ್ಬರು ಮಕ್ಕಳು ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ. ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧ ಮೆಡಿಕಲ್ ಟೆಸ್ಟ್...

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಹಲವು ಹುದ್ದೆಗಳಿಗೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಸರ್ಕಾರದ ಆದೇಶ

ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು 2024-25ನೇ ಸಾಲಿನಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಗೆ ಒಳಪಡುವ ಅನೇಕ ಹುದ್ದೆಗಳ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸೆಲಿಂಗ್‌...

Latest news