ಮೈಸೂರು: ಮೈಸೂರಿನ ಹಿನಕಲ್ ಗ್ರಾಮ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಹಂತ ಹಂತವಾಗಿ ಹಿನಕಲ್ ನ ಸಂಪೂರ್ಣ ಅಭಿವೃದ್ಧಿಗೆ ನಾನು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಹಿನಕಲ್ ನಲ್ಲಿ...
ಬೆಂಗಳೂರು: ನಾಳೆ, ಮೇ 25 ರಂದು ಕೇಂದ್ರ ಲೋಕಸೇವಾ ಆಯೋಗ (UPSC) 2025ರ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯು ಎರಡು ಪಾಳಿಗಳಲ್ಲಿ ನಡೆಯಲಿದ್ದು, ಮೊದಲನೇ ಪಾಳಿ ಬೆಳಿಗ್ಗೆ 9.30ಕ್ಕೆ...
ಬೆಂಗಳೂರು: “ನೂತನ ಜೈವಿಕ ಇಂಧನ ನೀತಿ”ಯ ಕಾರ್ಯಯೋಜನೆ ರೂಪಿಸುತ್ತಿದ್ದು, ಶೀಘ್ರವೇ ಈ ನೀತಿಯನ್ನು ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್.ಈ ಸುಧೀಂದ್ರ ತಿಳಿಸಿದ್ದಾರೆ.
ಮಂಡಳಿಯ 42 ನೇ...
ಮೈಸೂರು: ಗುಣಮಟ್ಟದ ಆರೋಗ್ಯ ಸೇವೆಗಳನ್ನು ಎಲ್ಲ ಜಿಲ್ಲೆಗಳಿಗೂ ಒದಗಿಸುವುದು ಸರ್ಕಾರದ ಗುರಿಯಾಗಿದೆ. ಮೈಸೂರು ಜಿಲ್ಲೆಗೆ ಎಂ.ಆರ್.ಐ. ಸೌಲಭ್ಯವನ್ನು ಒದಗಿಸಲು ತೀರ್ಮಾನಿಸಲಾಗಿದೆ ಮತ್ತು ಎಲ್ಲ ಜಿಲ್ಲೆಗಳಲ್ಲೂ ಶೀಘ್ರವೇ ಕೀಮೋಥೆರಪಿ ಕೇಂದ್ರವನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಬೇಡ ಮತ್ತು ಬುಡ್ಗ ಜಂಗಮ ಜಾತಿಯವರ ಮೀಸಲಾತಿಯನ್ನು ಕಿತ್ತುಕೊಳ್ಳುವ ಕೆಲಸ ಮಾಡಬಾರದು ಎಂದು ಕಾಂಗ್ರೆಸ್ ಎಸ್ ಸಿ ವಿಭಾಗದ ಅಧ್ಯಕ್ಷ ಆರ್.ಧರ್ಮಸೇನ ಲಿಂಗಾಯತ ಸ್ವಾಮೀಜಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ವಿಜಯಪುರ: ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀಟರ್ ಗೆ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದು, ಇದಕ್ಕೆ ಪೂರಕವಾಗಿ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸಲು ತೀರ್ಮಾನಿಸಿದ್ದೇವೆ ಎಂದು ಡಿಸಿಎಂ...
ಕೆ.ಆರ್.ನಗರ: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರೇ ಮಾಲೀಕರು. ಕ್ಷೇತ್ರಗಳ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಸರ್ಕಾರದ ಹಾಗೂ ಶಾಸಕರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೆ.ಆರ್. ನಗರ ವಿಧಾನಸಭಾ...
ಬೆಂಗಳೂರು; ರಾಜ್ಯ ಸರ್ಕಾರ 2025–26 ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 51,000 ಅತಿಥಿ ಶಿಕ್ಷಕರನ್ನು ನೇಮಿಸಲು ಸರ್ಕಾರ ಆದೇಶ ಹೊರಡಿಸಿದೆ.
ಮೇ 29, 2025 ರಂದು ಶಾಲೆಗಳು ಪುನರಾರಂಭವಾಗಲಿರುವ ಹಿನ್ನೆಲೆಯಲ್ಲಿ...
ಬೆಂಗಳೂರು: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಸೌಹಾರ್ದತೆ ಕಾಪಾಡಲು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದಕ್ಷತೆಯಿಂದ ಕೆಲಸ ಮಾಡಬೇಕು ಮತ್ತು ಅಪರಾಧಿ ಕೇಂದ್ರಿತ ವ್ಯವಸ್ಥೆಯನ್ನು ಸಂತ್ರಸ್ತ ಕೇಂದ್ರಿತ ವ್ಯವಸ್ಥೆಯನ್ನಾಗಿ ಪರಿವರ್ತಿಸಬೇಕು ಎಂದು ನೂತನ...
ಕೆ.ಆರ್.ನಗರ: ರಾಮನಗರ ಜಿಲ್ಲೆಯ ಜನರ ಅಭಿಪ್ರಾಯ ಪಡೆದೇ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲಾಗಿದೆ. ಈ ರೀತಿ ಹೆಸರು ಬದಲಾಯಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...