ಸಕಲೇಶಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಮರ್ಥಿಕೊಳ್ಳುವ ಭರದಲ್ಲಿ ಅವರ ಆಪ್ತ, ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಜಿ.ಮರಿಸ್ವಾಮಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಪಟ್ಟಣದಲ್ಲಿ ಇಂದು ಮಲೆನಾಡು ವೀರಶೈವ ಸಂಘ ಮತ್ತು...
ಬೆಂಗಳೂರು: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ನಟಿ ಪವಿತ್ರ ಗೌಡ ಸೇರಿದಂತೆ 13 ಮಂದಿ ಆರೋಪಿಗಳು ಈಗ ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.
ಕನ್ನಡ ಚಿತ್ರರಂಗದ ಅತ್ಯಂತ ಜನಪ್ರಿಯ ನಟರಲ್ಲಿ...
ಬೆಂಗಳೂರು: ಪೋಕ್ಸೋ ಪ್ರಕರಣವನ್ನು ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಪತ್ತೆಯಾಗಿದ್ದಾರೆ. ತಮ್ಮ ವಿರುದ್ಧ ಬಂಧನ ವಾರಂಟ್ ಹೊರಡಿಸಲು ನ್ಯಾಯಾಲಯ ಸಿಐಡಿ ಪೊಲೀಸರಿಗೆ ಅನುಮತಿ ನೀಡಿದ ಬೆನ್ನಲ್ಲೇ ಯಡಿಯೂರಪ್ಪ ಅಜ್ಞಾತ ಸ್ಥಳಕ್ಕೆ ತೆರಳಿದ್ದು ಬಂಧನದಿಂದ...
ಬೆಂಗಳೂರು: ಅಪ್ರಾಪ್ತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ನ್ಯಾಯಾಲಯ ಬಂಧನ ವಾರಂಟ್ ಜಾರಿ ಮಾಡಲು ಅನುಮತಿ ನೀಡಿದೆ.
ಸಿಐಡಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 51ನೇ...
ಸಕಲೇಶಪುರ: ಕೂಲಿ ಕೆಲಸಕ್ಕೆ ತೆರಳುತ್ತಿದ್ದವನ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಆತ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ವಾಟೆಹಳ್ಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಾಡಾನೆ ತುಳಿತದಿಂದಾಗಿ ಕೂಲಿ...
ಮಧುಗಿರಿ: ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿಯಲ್ಲಿ ವಾಂತಿ ಭೇದಿಯಿಂದಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ವಾಂತಿಭೇದಿಯಿಂದಾಗಿ ತೀವ್ರವಾಗಿ ಅಸ್ವಸ್ಥರಾಗಿರುವ ಇನ್ನೂ ಇಬ್ಬರು ರೋಗಿಗಳಿಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಕುರಿತು ಮಾಹಿತಿ ದೊರೆಯುತ್ತಿದ್ದಂತೆ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿರುವ ಚಿತ್ರನಟ ದರ್ಶನ್ ಮತ್ತು ಆತನ ಸಹಚರರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿರುವ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಸುತ್ತಮುತ್ತ ವ್ಯಾಪ್ತಿಯಲ್ಲಿ ಮುಂದಿ ಐದು ದಿನಗಳ ಕಾಲ ಸಿಆರ್...
ಬೆಂಗಳೂರು: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿರುವ ಚಿತ್ರನಟ ದರ್ಶನ್ ಮತ್ತು ಅವರ ಸಹಚರರನ್ನು ಇಂದೂ ಸಹ ಪೊಲೀಸರು ವಿಚಾರಣೆಗೆ ಒಳಪಡಿಸಲಿದ್ದಾರೆ.
ಎಲ್ಲ 17 ಮಂದಿ ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ...
ಬೆಂಗಳೂರು: ಅಪ್ರಾಪ್ತ ಯುವತಿಯ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸುವ ಸಾಧ್ಯತೆ ಇದೆ.
ಮಾರ್ಚ್ 14ರಂದು ಸದಾಶಿವನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ...
ಬೆಂಗಳೂರು: ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕರು ದಿನಾಂಕ 12/06/2024ರ ಆದೇಶದಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಅತಿಥಿ ಉಪನ್ಯಾಸಕರು...