ಕೋಲಾರ: ಇಸ್ಪೀಟು ಅಡ್ಡೆಯ ಮೇಲೆ ಪೋಲೀಸರು ದಾಳಿ ನಡೆಸಲಿದ್ದಾರೆ ಎಂಬ ಸುಳ್ಳುಮಾಹಿತಿ ದೊರೆತ ಹಿನ್ನೆಲೆಯಲ್ಲಿ ಭೀತಿಗೆ ಒಳಗಾದ ವ್ಯಕ್ತಿಯೊಬ್ಬ ತಪ್ಪಿಸಿಕೊಳ್ಳಲು ಯತ್ನಿಸಿ ಕೆರೆಗೆ ಹಾರಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಗುರುವೊಳ್ಳಗಡ್ಡ ನಿವಾಸಿ ನಾರಾಯಣಪ್ಪನ ಮಗ...
ಬೆಂಗಳೂರು: ಪಟ್ಟಣಗೆರೆಯ ಶೆಡ್ ಒಂದರಲ್ಲಿ ಜೂನ್ 8ರಂದು ನಡೆದ ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಎಲ್ಲ ಆರೋಪಿಗಳ ಮೊಬೈಲ್ ಗಳನ್ನು ಸೀಜ್ ಮಾಡಿದ್ದಾರೆ.
ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಭೀಕರ...
ರಾಜೀವ್ ತಾರಾನಾಥ್ (91) ವಿಧಿವಶ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ತಾರಾನಾಥ್ ನಿಧನವಾಗಿದ್ದಾರೆ. ನಾಳೆ ಮೈಸೂರಿನ ನಿವಾಸದಲ್ಲಿ ಅಂತಿಮ ದರ್ಶನ. ಮೈಸೂರಿನ ಕುವೆಂಪು ನಗರದ ನಿವಾಸದಲ್ಲಿ ವ್ಯವಸ್ಥೆ. ಅನಾರೋಗ್ಯದಿಂದ ಬಳಲುತ್ತಿದ್ದ ರಾಜೀವ್ ತಾರಾನಾಥ್. ಹಿಂದೂಸ್ತಾನಿ...
ಬೆಂಗಳೂರು: ರಾಜ್ಯದ ಕರೆಗಳಲ್ಲಿ ಮುಂಗಾರು ಮಳೆಯ ನೀರಿನ ಸಂಗ್ರಹಣಾ ಸಾಮರ್ಥ್ಯವನ್ನು ವೃದ್ದಿಸುವ ನಿಟ್ಟಿನಲ್ಲಿ SDMF ನಿಂದ 100 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆಯಾಗಿದ್ದು, ಸಣ್ಣ ನೀರಾವರಿ ಇಲಾಖೆಯ ಅಡಿಯಲ್ಲಿ ಮೊದಲ ಹಂತದಲ್ಲಿ 93...
ಬೆಂಗಳೂರು: ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ಆಗಾಗ ತಮ್ಮ ಅಜ್ಞಾನದ ಪ್ರದರ್ಶನ ಮಾಡುತ್ತಾ ರಾಜ್ಯದ ಜನರಿಗೆ ಮನರಂಜನೆ ನೀಡುತ್ತಿರುತ್ತಾರೆ. ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷಕ್ಕೆ ಮತ ತಂದು ಕೊಟ್ಟಿಲ್ಲ ಎನ್ನುವುದು ಅವರ ಇತ್ತೀಚಿನ...
ಈಗ ಈ ದೇಶದ ಎಚ್ಚೆತ್ತ ಜನರಿಂದ ತಾತ್ಕಾಲಿಕವಾಗಿ ಹಿಂದುತ್ವವಾದಿ ಪಕ್ಷಕ್ಕೆ ಹಿನ್ನಡೆಯಾಗಿರಬಹುದು. ಅನಿವಾರ್ಯವಾಗಿ ಮೋದಿಯಂತವರೂ ಬದಲಾದಂತೆ ನಟಿಸಬಹುದು. ಆದರೆ, ಅನ್ಯಧರ್ಮ ದ್ವೇಷೋತ್ಪಾದನೆ ಹಾಗೂ ಹಿಂದೂ ಧರ್ಮದ ವಿಷಪ್ರಾಶನ ಕಾರ್ಯ ಮಾತ್ರ ಸಂಘ ಪರಿವಾರದಿಂದ...
18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರಿಂದ ಜುಲೈ 3ರವರೆಗೆ ನಡೆಯಲಿದೆ.
ಲೋಕಸಭಾ ಸದಸ್ಯರಾಗಿ ಹೊಸದಾಗಿ ಚುನಾಯಿತರಾಗಿರುವವರು ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಜೂನ್ ನಾಲ್ಕನೇ ವಾರದಲ್ಲಿ ಮೊದಲ ಅಧಿವೇಶನ ಪ್ರಾರಂಭವಾಗಲಿದೆ. ನೂತನ ಸ್ಪೀಕರ್ ಆಯ್ಕೆ...
ಖ್ಯಾತ ನಟ ದರ್ಶನ್ ಅವರ ಬಂಧನದ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸುದ್ದಿಗೋಷ್ಠಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಈ ವೇಳೆ ಪೊಲೀಸ್ ಆಯುಕ್ತ ಬಿ. ದಯಾನಂದ್ ಮಾತನಾಡಿ,...
ರೇಣುಕಾಸ್ವಾಮಿ ಕೊಲೆ ಪ್ರಕರಣ ವಿಚಾರಣೆ ಚುರಕುಗೊಂಡಿದೆ. ಈಗಾಗಲೇ ನಟ ದರ್ಶನ್ ಅವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿ ದರ್ಶನ್ ಗೆಳತಿ ಪವಿತ್ರ ಗೌಡ ಅವರನ್ನು ಆರ್.ಆರ್. ನಗರ...
ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ಇಂದು ಬಂಧಿಸಿದ ಬೆನ್ನಲ್ಲೇ ಪವಿತ್ರಾ ಗೌಡರನ್ನು ಆರ್ ಆರ್ ನಗರ ಪೊಲೀಸ್...