ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ (Kidnap) ಪ್ರಕರಣದಲ್ಲಿ ಭವಾನಿ ರೇವಣ್ಣ (Bhavani Revanna) ಅವರಿಗೆ ಹೈಕೋರ್ಟ್ (High Court) ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಭವಾನಿ ರೇವಣ್ಣಾಗೆ ನಿರೀಕ್ಷಣಾ...
ಬಿಜೆಪಿ ವಿರುದ್ಧ 40% ಜಾಹೀರಾತು ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರಿಗೆ ಇಂದು ಶುಕ್ರವಾರ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಜುಲೈ 30ಕ್ಕೆ ವಿಚಾರಣೆ ಮುಂದೂಡಿದೆ.
ಮಾಜಿ ಸಂಸದ ಡಿ.ಕೆ...
ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದ ವೇಳೆ ಪೇಸಿಎಂ ಪೋಸ್ಟರ್ ಹಾಗೂ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದ ಆರೋಪ ಪ್ರಕರಣದಲ್ಲಿ ಇಂದು ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದು, ಶೀಘ್ರದಲ್ಲೇ ಕೋರ್ಟ್‌ಗೆ ಹಾಜರಾಗಲಿದ್ದಾರೆ.
ಖುದ್ದು ಜೂನ್ 1 ರಂದು...
ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ (Teachers Constituency) ಕಾಂಗ್ರೆಸ್ ಅಭ್ಯರ್ಥಿಗಳು (Congress Candidates) ಗೆಲುವು ದಾಖಲಿಸಿದ್ದಾರೆ.
ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ರಾಮೋಜಿಗೌಡ 11,841 ಮೊದಲ ಪ್ರಾಶಸ್ತ್ಯ ಮತಗಳನ್ನು ಪಡೆದು ಗೆದ್ದರೆ. ಶಿಕ್ಷಕರ...
ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಮತ್ತೆ 4 ದಿನ SIT ಕಸ್ಟಡಿಗೆ ನೀಡಿ ಎಸಿಎಂಎಂ 42ನೇ ನ್ಯಾಯಾಲಯ ಆದೇಶ ಕೊಟ್ಟಿದೆ.
ಆರೋಪಿ ಪ್ರಜ್ವಲ್ ರೇವಣ್ಣ SIT ಕಸ್ಟಡಿ ಇಂದು...
ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ (Karnataka Legislative Council Elections) ನಡೆದ ಚುನಾವಣೆಯಲ್ಲಿ 11 ಅಭ್ಯರ್ಥಿಗಳೂ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಕಾಂಗ್ರೆಸ್‌ನಿಂದ 7, ಬಿಜೆಪಿಯಿಂದ 3, ಜೆಡಿಎಸ್‌ನಿಂದ 1 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂಬಂಧ...
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಬೆಳಕಿಗೆ ಬಂದಾಗ ನಾಗೇಂದ್ರ ಪಲಾಯನ ಮಾಡುವ ಪ್ರಯತ್ನ ಮಾಡಿದೆ, 24 ಗಂಟೆಯೊಳಗೆ ಸುದ್ದಿಗೋಷ್ಠಿ ನಡೆಸಿ ಅದಕ್ಕೆ ಸ್ಪಷ್ಟೀಕರಣ ನೀಡಿದ್ದರು. ಈಗ ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು...
ವಾಲ್ಮೀಕಿ ನಿಗದಲ್ಲಿ ಹಗರಣ ನಡೆದಿದೆ ಎಂದು ಆರೋಪ ಕೇಳಿ ಬಂದ ಬೆನ್ನಲ್ಲೇ ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಸಚಿವ ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ...
ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕ್ವೀನ್ಸ್ ರಸ್ತೆಯ...
ಬೆಂಗಳೂರು :ಜೂನ್ -06: ದೇವರಾಜ ಅರಸು ಅವರು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾಗಿ ಈ ರಾಜ್ಯದಲ್ಲಿ ಬದಲಾವಣೆ ತರಲು ಪ್ರಯತ್ನಿಸಿದರು. ಅವರ ಹಾದಿಯಲ್ಲಿಯೇ ನಡೆಯುವ ಪ್ರಯತ್ನವನ್ನು ನಮ್ಮ ಸರ್ಕಾರವೂ ಮಾಡುತ್ತದೆ. ಅದೇ ನಾವು...