ಮಂಡ್ಯ ಸಂಸದರಾಗಿ ಹಾಗೂ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ ಕುಮಾರಸ್ವಾಮಿ ಇಂದು ಕನ್ನಡದಲ್ಲಿ ಹಾಗೂ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಇಂದು 18ನೇ ಲೋಕಸಭೆಯ ಮೊದಲ...
ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಅಧಿಕೃತವಾಗಿ ಸಿಐಡಿಗೆ (CID) ರಾಜ್ಯ ಸರ್ಕಾರ ಒಪ್ಪಿಸಿದೆ. ತನಿಖೆಗೆ ಬೇಗಾದ ಎಲ್ಲಾ ಮಾಹಿತಿ, ದಾಖಲಾತಿಗಳನ್ನು ಸಿಐಡಿಗೆ ಈಗಾಗಲೇ ಹಸ್ತಾಂತರಿಸಿದ್ದಾರೆ.
ಹೊಳೆನರಸೀಪುರ ಪೊಲೀಸರಿಂದ ಸಿಐಡಿಗೆ ಎಲ್ಲಾ ಮಾಹಿತಿ...
ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿ ಇಂದು HMT (ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್) ಕಂಪನಿಯ ಉನ್ನತ ಅಧಿಕಾರಿಗಳ ಸಭೆ ನಡೆಸಿದರು.
ಕಂಪನಿಯ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ...
ಉದ್ಯಮಿ ಶಶಿಧರ್ ಎಂಬುವರ ಮೇಲೆ 8 ಸುತ್ತು ಗುಂಡಿ ದಾಳಿ ನಡೆಸಿದ ಘಟನೆ ಕೊಡಗು ಜಿಲ್ಲೆ ಕುಶಾಲನಗರ ಪಟ್ಟಣದಲ್ಲಿ ಸೋಮವಾರ ನಡೆದಿದೆ.
ಯಾವುದೊ ಸಣ್ಣ ವಿಚಾರಕ್ಕೆ ಅನುದೀಪ್ ಗನ್‌ನಿಂದ ಉದ್ಯಮಿಯ ಮೇಲೆ ಗುಂಡು ಹಾರಿಸಿದ್ದಾನೆ...
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣವನಗನು ಜಾರಿ ನಿರ್ದೇಶನಾಲಯ ತನಿಖೆಯನ್ನು (ED Investigation) ಪ್ರತ್ಯೇಕವಾಗಿ ಆರಂಭಿಸಿದೆ.
ಹಗರಣ ಸಂಬಂಧ ಈಗಾಗಲೇ ಜೈಲಿನಲ್ಲಿರೋ ಆರೋಪಿಗಳನ್ನು ಇಡಿ ವಿಚಾರಣೆ ನಡೆಸಿದೆ....
ಶಿವಮೊಗ್ಗ: ಯುವತಿಯೊಬ್ಬಳಿಗೆ ಮದುವೆ ಆಗುವ ಆಸೆ ತೋರಿಸಿ ನಾಲ್ಕು ವರ್ಷಗಳಿಂದ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯ ನಡೆಸುವ ಜೊತೆಗೆ ಕುಟುಂಬಕ್ಕೆ ಜೀವಬೆದರಿಕೆ ಒಡ್ಡಿರುವ ಪ್ರಕರಣದಲ್ಲಿ ಶಿವಮೊಗ್ಗ ಪೊಲೀಸರು ಮಾಜಿ ಸಚಿವ, ಬಿಜೆಪಿ ಮುಖಂಡ...
ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮೇಲೆ ಅವರನ್ನು ಬಂಧಿಸಲಾಗಿದ್ದು, ಈ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರ ಸಿಐಡಿಗೆ ವಹಿಸಿದೆ.
ಭಾನುವಾರ ಹಾಸನ ಜಿಲ್ಲೆಯ ಹೊಳೆನರಸೀಪುರದ ಗ್ರಾಮಾಂತರ...
ಹಾಸನ: ಯುವಕನೋರ್ವನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ಕೊಲೆ ಬೆದರಿಕೆ ಒಡ್ಡಿದ ಆರೋಪದ ಮೇರೆಗೆ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಬಂಧನಕ್ಕೆ ಒಳಗಾಗಿದ್ದಾರೆ.
ಸೂರಜ್ ರೇವಣ್ಣ ಅವರನ್ನು ಇಂದು ಭಾನುವಾರವಾದ್ದರಿಂದ ನ್ಯಾಯಾಧೀಶರ ನಿವಾಸಕ್ಕೆ...
ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ಸ್ವಾಮೀಜಿ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಆನಂದ ಮಾರ್ಗ ಆಶ್ರಮದಲ್ಲಿ ನಡೆದಿದೆ.
ಆಚಾರ್ಯ ಚಿನ್ಮಯಾನಂದ ಸ್ವಾಮೀಜಿಯನ್ನು ಮಾಲೂರಿನ ಸಂತಹಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿಯೇ...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎಲ್ಲ ಆರೋಪಿಗಳೂ ಈಗ ಜೈಲು ಸೇರಿದ್ದಾರೆ. ಚಿತ್ರನಟ ದರ್ಶನ್, ಸ್ನೇಹಿತೆ ಪವಿತ್ರ ಗೌಡ ಸೇರಿದಂತೆ ಎಲ್ಲ ಆರೋಪಿಗಳ ಪರವಾಗಿ ಜಾಮೀನು ಅರ್ಜಿಗಳು ದಾಖಲಾಗುವುದು ನಿಶ್ಚಿತ. ಆದರೆ ಜಾಮೀನು...