CATEGORY

ರಾಜ್ಯ

ಭಾರೀ ಮಳೆಗೆ ಬೆಂಗಳೂರಿನಲ್ಲಿ ಧರೆಗುರುಳಿದ 206 ಮರಗಳು, ಹಲವು ವಾಹನಗಳು ಜಖಂ!

ಬೆಂಗಳೂರು (Bengaluru Rains) ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು (Heavy Rains), ಒಂದೇ ಸಮನೆ ಸುರಿದ ಬಿರುಸಿನ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಅದರಲ್ಲೂ ಬೆಂಗಳೂರಲ್ಲಿ ನೂರಾರು ಮರಗಳು ಧರೆಗುರುಳಿ...

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಡಾ.ಯತೀಂದ್ರಗೆ ಟಿಕೆಟ್

ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ/ಉಪಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಭಾನುವಾರ ಪ್ರಕಟಿಸಿದೆ. ಎನ್.ಎಸ್.ಬೋಸರಾಜು, ವಸಂತಕುಮಾರ್, ಡಾ.ಯತೀಂದ್ರ, ಕೆ.ಗೋವಿಂದರಾಜ್, ಐವನ್ ಡಿಸೋಜಾ, ಬಿಲ್ಕಿಸ್ ಬಾನೋ, ಜಗದೇವ್ ಗುತ್ತೇದಾರ್ ಮತ್ತು ಬಸನಗೌಡ ಬಾದರ್ಲಿ ಅವರಿಗೆ...

ಭವಾನಿ ರೇವಣ್ಣ ಬಂಧನಕ್ಕೆ ಪೊಲೀಸರು ಹುಡುಕುತ್ತಿದ್ದಾರೆ: ಗೃಹ ಸಚಿವ ಪರಮೇಶ್ವರ್

ಭವಾನಿ ರೇವಣ್ಣ (Bhavani Revanna) ಅವರನ್ನು ಪೊಲೀಸರು ಅರೆಸ್ಟ್ ಮಾಡಲು ಹುಡುಕುತ್ತಿದ್ದಾರೆ. ಸಿಕ್ಕಿದ ತಕ್ಷಣ ಅವರ ಬಂಧನವಾಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G.Parameshwar) ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭವಾನಿ ರೇವಣ್ಣ...

ಇಸ್ಲಾಮೋಫೋಬಿಯಾ ಅಂದ್ರೆ ಇದೇನಾ?

ಹಿಂದುತ್ವವಾದಿಗಳ ಕೃಪೆಯಿಂದಾಗಿ ಮತಾಂಧತೆ ಎನ್ನುವುದು ಪೊಲೀಸ್ ಇಲಾಖೆಯಲ್ಲೂ ನುಸುಳಿದೆ. ರಸ್ತೆಯಲ್ಲಿ ನಮಾಜು ಮಾಡಿದ್ದಕ್ಕೆ ಯಾವ ಸಾರ್ವಜನಿಕರೂ ತಮಗೆ ತೊಂದರೆಯಾಯ್ತು ಎಂದು ದೂರು ಕೊಡದೇ ಇದ್ದರೂ, ಆ ಮಸೀದಿಯ ಸುತ್ತ ಬರೀ ಮುಸ್ಲಿಮರೇ ವಾಸಿಸುತ್ತಿದ್ದರೂ,...

ಹಮಾರೆ ಬಾರಾಹ್‌ ಚಿತ್ರಕ್ಕೆ ಕರ್ನಾಟಕದಲ್ಲಿ ನಿಷೇಧ : ಕಾರಣವೇನು ಗೊತ್ತೇ?

ಬಿಡುಗಡೆಗೂ ಮುನ್ನವೇ ತೀವ್ರ ವಿವಾದ ಸೃಷ್ಟಿಸಿರುವ ಹಮಾರೆ ಬಾರಾ ಚಿತ್ರ ಬಿಡುಗಡೆಗೆ ಕರ್ನಾಟ ಸರ್ಕಾರ ನಿಷೇಧ ಹೇರಿದೆ. ಕಮಲ್ ಚಂದ್ರ ನಿರ್ದೇಶನದ ಚಿತ್ರವು ಮುಸ್ಲಿಂ ಮಹಿಳೆಯರ ಕುರಿತಾಗಿ ಮಾಡಲಾಗಿದ್ದು ಮುಸ್ಲಿಂ ಮಹಿಳೆಯರ ಮೇಲೆ ಆಗುತ್ತಿರುವ...

ಸಂತ್ರಸ್ತೆ ಕಿಡ್ನಾಪ್ ಪ್ರಕರಣ : ಭವಾನಿ ಜಾಮೀನು ಅರ್ಜಿ ವಜಾ, ಬಂಧನ ಸಾಧ್ಯತೆ!

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ (victim woman kidnap case ) ಸಂಬಂಧಿಸಿದಂತೆ ಜೆಡಿಎಸ್​ ಶಾಸಕ ಎಚ್​ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ (bhavani revanna) ಅವರ ಜಾಮೀನು ಅರ್ಜಿ ವಜಾಗೊಂಡಿದ್ದು,...

ಪ್ರಜ್ವಲ್‌ ರೇವಣ್ಣ 6 ದಿನ ಎಸ್‌ಐಟಿ ಕಸ್ಟಡಿಗೆ

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಅವರನ್ನು 42ನೇ ಎಸಿಎಂಎಂ ಕೋರ್ಟ್‌ 6 ದಿನ ವಿಶೇಷ ತನಿಖಾ ತಂಡದ (SIT) ಕಸ್ಟಡಿಗೆ ನೀಡಿದೆ. ಲೈಂಗಿಕ ದೌರ್ಜನ್ಯ ಹಾಗೂ...

ನ್ಯಾಯಾಲಯದ ಮುಂದೆ ವಿಕೃತ ಕಾಮಕಾಂಡದ ಆರೋಪಿ ಪ್ರಜ್ವಲ್ ಹಾಜರುಪಡಿಸಿ ಕಸ್ಟಡಿಗೆ ಕೇಳಲಿರುವ SIT

ಹಾಸನ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ವಿಕೃತ ಕಾಮಕಾಂಡದ ಆರೋಪಿ ಹಾಸನ ಸಂಸದ ಮತ್ತು‌ ಈ ಬಾರಿಯ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣನನ್ನು ಸಂಸದ ಪ್ರಜ್ವಲ್‌ ರೇವಣ್ಣನನ್ನು ಇಂದು ಬೋರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ...

ಲೈಂಗಿಕ ದೌರ್ಜನ್ಯ ಪ್ರಕರಣ; ಕಡೆಗೂ ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸಿದ ಎಸ್ಐಟಿ

ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna ವಿದೇಶದಿಂದ ಬೆಂಗಳೂರಿಗೆ ಮರಳಿದ್ದಾನೆ. 34 ದಿನಗಳ ಕಾಲ ತಲೆ ನರೆಸಿಕೊಂಡು ಎಸ್ ಐಟಿ ಜೊತೆ ಆಟ...

ಮಲೆಯಾಳಿ ಚಾಲಕರ ನೇಮಕ ವಿವಾದ: ಆರ್.ಅಶೋಕ್ ವಿರುದ್ಧ ಸಿದ್ಧರಾಮಯ್ಯ ವಾಗ್ದಾಳಿ

ಬೆಂಗಳೂರು: ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗಳಿಗೆ ಮಲೆಯಾಳಿ ಚಾಲಕರನ್ನು ನೇಮಕ ಮಾಡಲಾಗಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿಕೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತೀಕ್ಷ್ಣ ಶಬ್ದಗಳಲ್ಲಿ ತಿರುಗೇಟು ನೀಡಿದ್ದು, ಕೇಂದ್ರ ಸರ್ಕಾರದ ನೀತಿಯನ್ವಯ...

Latest news