CATEGORY

ರಾಜ್ಯ

ಹಾಸನದ ಪಾಳೆಗಾರಿಕೆ ಅಂತ್ಯ ಮಾಡೋಣ: ಎಸ್.ಆರ್ ಹಿರೇಮಠ್

ಹಾಸನ: ಹಾಸನ ಜಿಲ್ಲೆಯಲ್ಲಿ ಸುದೀರ್ಘ ಕಾಲದಿಂದಲೂ ಪಾಳೆಗಾರಿಕೆಯ ದರ್ಪದಿಂದ ನಡೆದಿರುವ ದೌರ್ಜನ್ಯಗಳಿಗೆ ಕೊನೆ ಹಾಡೋಣ. ಸಮಗ್ರ ನ್ಯಾಯ ಪಡೆಯಲು ಐತಿಹಾಸಿಕ ಹೋರಾಟ ನಡೆಸಬೇಕಿದೆ. ನ್ಯಾಯಾಂಗ ಹೋರಾಟ ಬಳ್ಳಾರಿಯ ಗಣಿ ಧಣಿಗಳ ಪಾಳೆಗಾರಿಕೆಯನ್ನು ಅಂತ್ಯ...

ಅತಿಥಿ ಗೃಹದಲ್ಲಿ ಸಾಮಗ್ರಿ ನಾಪತ್ತೆ ಪ್ರಕರಣ: ರೋಹಿಣಿ ಸಿಂಧೂರಿ ವೇತನದಲ್ಲಿ ಕಡಿತಗೊಳಿಸುವಂತೆ ಸರ್ಕಾರಕ್ಕೆ ಪತ್ರ ಬರೆದ ಮೈಸೂರು ನಗರದ ಆಡಳಿತ ತರಬೇತಿ ಸಂಸ್ಥೆ

ಕೆಲವು ತಿಂಗಳ ಕೆಳಗೆ ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರ ಜತೆಗಿನ ಖಾಸಗಿ ಜಗಳದಿಂದ ಸುದ್ದಿಯಾಗಿ ಬಳಿಕ ತಣ್ಣಗಾಗಿದ್ದ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಮತ್ತೆ ಸುದ್ದಿಗೆ ಬಂದಿದ್ದಾರೆ.  ಮೈಸೂರು...

ಪ್ರಜ್ವಲ್‌ ರೇವಣ್ಣ‌ ಬೆಂಗಳೂರಿಗೆ ಬರೋದು ಪಕ್ಕಾ, ಜರ್ಮನ್‌ ನಿಂದ ಟಿಕೆಟ್‌ ಬುಕ್‌ ಮಾಡಿದ ಪ್ರಜ್ವಲ್!

ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ವಿಶೇಷ ತನಿಖಾ ತಂಡ ಕಣ್ಣಿಟ್ಟಿದೆ. ಇತ್ತೀಚೆಗೆ ವಿಡಿಯೋ ಬಿಡುಗಡೆ ಮಾಡಿ ತಾವು ಮೇ 31ಕ್ಕೆ...

ಮಹಿಳೆ ಕಿಡ್ನಾಪ್ ಕೇಸ್: ಭವಾನಿ ರೇವಣ್ಣ ಅರ್ಜಿ ವಿಚಾರಣೆ ಆರಂಭ; ಸಿಗುತ್ತಾ ಜಾಮೀನು?

 ಕೆ ಆರ್‌ ನಗರ ಮಹಿಳೆ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಬುಧವಾರ 11 ಗಂಟೆಗೆ ನಡೆಯಲಿದೆ. ಭವಾನಿ...

ಫ್ಯಾನ್ ಮೇಲೆ ಕುಳಿತು ಹೆಡೆಯೆತ್ತಿ ಬುಸುಗುಟ್ಟಿದ ನಾಗರಹಾವು!

ಹಾಸನ : ಮನೆಯ ಫ್ಯಾನ್‌‌ನಲ್ಲಿ ಕಾಣಿಸಿಕೊಂಡ ನಾಗರಹಾವು ಕೆಲಕಾಲ ಮನೆಮಂದಿಯನ್ನು‌ ಭಯಭೀತಗೊಳಿಸಿದ ಘಟನೆ ಸಕಲೇಶಪುರದಲ್ಲಿ ವರದಿಯಾಗಿದೆ. ಹಾಸನ ಜಿಲ್ಲೆ, ಸಕಲೇಶಪುರ ಪಟ್ಟಣದ, ಹಳೇ ಸಂತವೇರಿ ಬಡಾವಣೆಯಲ್ಲಿ ಘಟನೆ ನಡೆದಿದ್ದು, ಮನೆಯೊಂದರ ಅಟ್ಟದ ಮೇಲೆ ಅಡಗಿ...

ಬಿಎಸ್‌ವೈ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದ ಸಂತ್ರಸ್ತೆಯ ಸಾವು ಮತ್ತು ಅದರಾಚೆಗಿನ ಪ್ರಶ್ನೆಗಳು

ಬೆಂಗಳೂರು: ಬಿಎಸ್‌ ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದ ಅಪ್ರಾಪ್ತ ಸಂತ್ರಸ್ತೆಯ ತಾಯಿ ನಗರದ ಹುಳಿಮಾವಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಸಂಜೆ ಮೃತಪಟ್ಟಿದ್ದಾರೆ. ಉಸಿರಾಟದ ಸಮಸ್ಯೆಯಿಂದ ನಿನ್ನೆ ಸಂಜೆ ಮಹಿಳೆ ಖಾಸಗಿ ಆಸ್ಪತ್ರೆಗೆ...

ನಡೆ ನುಡಿ ಭಿನ್ನತೆಯಲ್ಲಿ ಸಿಎಂ ಸಿದ್ದರಾಮಯ್ಯ ; ನಂಬಿದವರ ವಿಶ್ವಾಸಕ್ಕಾದ  ಗಾಯ

ಸಿದ್ದರಾಮಯ್ಯನವರನ್ನು ಮಂತ್ರಿ ಮಾಡಿದ್ದು ಮಂಜುನಾಥ ಸ್ವಾಮಿಯೂ ಅಲ್ಲಾ, ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರೂ ಅಲ್ಲಾ. ಈ ನಾಡಿನ ಬಹುಸಂಖ್ಯಾತ ದಲಿತರು, ಹಿಂದುಳಿದವರು, ಮಹಿಳೆಯರು ಮತ್ತು ಅಲ್ಪಸಂಖ್ಯಾತರು. ಸಿದ್ದರಾಮಯ್ಯನವರ ಸಂಪೂರ್ಣ ನಿಷ್ಠೆ ಇರಬೇಕಾಗಿದ್ದು ಈ ಅಹಿಂದ...

ಲೈಂಗಿಕ ದೌರ್ಜನ್ಯ ಆರೋಪಿ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷ: SIT ವಿಚಾರಣೆಗೆ ಬಗ್ಗೆ ಹೇಳಿದ್ದೇನು?

ಲೈಂಗಿಕ ದೌರ್ಜನ್ಯ ಹಾಗೂ ಅದರ ವಿಡಿಯೋ ಚಿತ್ರೀಕರಣ ಪ್ರಕರಣಗಳನ್ನು ಎದುರಿಸುತ್ತಿರುವ, ಸದ್ಯಕ್ಕೆ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ಬಳಿಕ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ವಿದೇಶದಲ್ಲಿ ಇದ್ದಕೊಂಡೆ ವಿಡಿಯೋ ಬಿಡುಗಡೆ...

ಪ್ರಧಾನಿ ಮೋದಿ ಮೈಸೂರು ಆತಿಥ್ಯದ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ: ಸಚಿವ ಈಶ್ವರ ಖಂಡ್ರೆ

ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ 2023ರ ಏಪ್ರಿಲ್​ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು...

ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ನೆಹರೂ: ಸಿಎಂ ಸಿದ್ದರಾಮಯ್ಯ

ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರೂ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು. KPCC ಕಚೇರಿಯಲ್ಲಿ ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು...

Latest news