CATEGORY

ರಾಜ್ಯ

ನೈಸರ್ಗಿಕ ವಿಕೋಪ ನಿರ್ವಹಣೆ ಕ್ಷೇತ್ರದಲ್ಲಿ ವಿಶ್ವಬ್ಯಾಂಕ್ನಿಂದ 3,500 ಕೋಟಿ ಹೂಡಿಕೆ: ಕೃಷ್ಣ ಬೈರೇಗೌಡ

ಕರ್ನಾಟಕ ನೈಸರ್ಗಿಕ ವಿಕೋಪ ನಿರ್ವಹಣೆ ಹಾಗೂ ಉನ್ನತೀಕರಣಕ್ಕಾಗಿ ವಿಶ್ವಬ್ಯಾಂಕ್ ರೂ. 2000 ಕೋಟಿ ಹೂಡಿಕೆ ಮಾಡಲಿದ್ದು, ರಾಜ್ಯ ಸರ್ಕಾರವೂ ರೂ.1,500 ಕೋಟಿ ಹೂಡಲಿದೆ. ವಿಪತ್ತು ನಿರ್ವಹಣೆಗೆ ವಿಶ್ವಬ್ಯಾಂಕ್ ಹೊಸ ತಂತ್ರಜ್ಞಾನಗಳನ್ನೊಳಗೊಂಡ ಹೊಸ ಯೋಜನೆಯೊಂದನ್ನು...

ಅಬಕಾರಿ ನೀತಿ ಅಕ್ರಮ ಪ್ರಕರಣ; ದೆಹಲಿ ಕೋರ್ಟ್ ನಿಂದ ಕೇಜ್ರಿವಾಲ್ ಗೆ ಜಾಮೀನು ಮಂಜೂರು

ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ. ಮದ್ಯದ ನೀತಿಗೆ ಸಂಬಂಧಿಸಿದ ಅಕ್ರಮ...

ತಾ.ಪಂ, ಜಿ.ಪಂ. ಚುನಾವಣೆ ಗೆಲ್ಲಿಸುವವರೆಗೂ ವಿರಮಿಸುವುದಿಲ್ಲ: ಬಸವರಾಜ ಬೊಮ್ಮಾಯಿ

ಮುಂದಿನ ತಾ.ಪಂ ಹಾಗೂ ಜಿ.ಪಂ.ಚುನಾವಣೆಯಲ್ಲಿ ಪಕ್ಷವನ್ನು ಬೇರುಮಟ್ಟದಿಂದ ಸಂಘಟಿಸಿ ಗೆಲುವು ಸಿಗುವರೆಗೂ ವಿರಮಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಪಟ್ಟಣದ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಜರುಗಿದ...

ಜುಲೈ 15ರಿಂದ ಹುಬ್ಬಳ್ಳಿ– ಮುಂಬೈ ವಿಮಾನ ಸೇವೆ ಪುನರಾರಂಭ

ವಾಣಿಜ್ಯ ನಗರಿ ಹುಬ್ಬಳ್ಳಿ ಜನತೆಗೆ ಕೇಂದ್ರ ವಿಮಾನಯಾನ ಇಲಾಖೆ ಸಿಹಿ ಸುದ್ದಿ ಕೊಟ್ಟಿದೆ. ಕೆಲವು ತಿಂಗಳುಗಳ ಹಿಂದ ಸಂಚಾರ ಸ್ಥಗಿತಗೊಳಿಸಿದ್ದ ಹುಬ್ಬಳ್ಳಿ– ಮುಂಬೈ ಇಂಡಿಗೋ 6 ವಿಮಾನ (Hubballi Mumbai Flights) ಮತ್ತೆ...

ರಾಷ್ಟ್ರೀಯ ಹಬ್ಬಗಳ ಆಚರಣೆಯಲ್ಲಿ ಡಾ.ಬಿ.ಆರ್‌ ಅಂಬೇಡ್ಕರ್‌ ಭಾವಚಿತ್ರ ಇಡುವುದು ಕಡ್ಡಾಯ

ರಾಷ್ಟ್ರೀಯ ಹಬ್ಬಗಳ ಆಚರಣೆಯಲ್ಲಿ ಡಾ.ಬಿ.ಆರ್‌ ಅಂಬೇಡ್ಕರ್‌ ಭಾವಚಿತ್ರ ಇಡುವುದು ಕಡ್ಡಾಯ: ಸಚಿವ ಸಂಪುಟ ಸಭೆಯಲ್ಲಿ ಆದ ತೀರ್ಮಾನಗಳೇನು? ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸಚಿವ ಸಂಪುಟದ...

ಕುದುರೆ ರೇಸ್‌ಗೆ ರಾಜ್ಯ ಹೈಕೋರ್ಟ್‌ ಷರತ್ತು ಬದ್ಧ ಒಪ್ಪಿಗೆ; ಮತ್ತೆ ತೆರೆಯಿತು ರೇಸ್‌ ಕೋರ್ಸ್

ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ (ರೇಸ್ ಕೋರ್ಸ್) ರಾಜ್ಯ ಸರ್ಕಾರ ವಿಧಿಸಿರುವ ಷರತ್ತುಗಳ ಅನ್ವಯ ಕುದುರೆ ಪಂದ್ಯಗಳನ್ನು ಆಯೋಜಿಸಲು ಅನುಮತಿ ನೀಡಿ ಹೈಕೋರ್ಟ್‌ ಮಧ್ಯಂತರ ಆದೇಶ ನೀಡಿದೆ. ಕುದುರೆ ಪಂದ್ಯಗಳ ಆಯೋಜನೆ ಅನುಮತಿ ನಿರಾಕರಿಸಿ...

ರೇಣುಕಾಸ್ವಾಮಿ ಹತ್ಯೆಗೆ ಕಾರಣ ಪುರುಷಹಂಕಾರ ದರ್ಶನ

ರಾಮಾಯಣ ಮಹಾಭಾರತದ ಯುದ್ಧಗಳು ಆಗಿದ್ದು ಗಂಡಾಳ್ವಿಕೆಯ ಮೇಲಾಟಕ್ಕೆ, ಪೌರುಷದ ಪ್ರದರ್ಶನಕ್ಕೆ. ಆದರೆ ಕದನಕ್ಕೆ ಕಾರಣವೆಂದು ಆರೋಪ ಹೊತ್ತಿದ್ದು ಮಾತ್ರ ಸೀತೆ, ಕೈಕೇಯಿ, ಮಂಥರೆ, ದ್ರೌಪದಿಯಂತಹ ಮಹಿಳೆಯರು. ಪುರುಷ ಪ್ರಧಾನ ವ್ಯವಸ್ಥೆ ಬದಲಾಗಿ ಲಿಂಗತಾರತಮ್ಯವಿಲ್ಲದ...

ಪವಿತ್ರ ಗೌಡ ಜೈಲಿಗೆ, ದರ್ಶನ್ ಗ್ಯಾಂಗ್ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಪೈಕಿ ಪವಿತ್ರ ಗೌಡ ಸೇರಿ ಹತ್ತು ಮಂದಿಗೆ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ. ಚಿತ್ರ ನಟ ದರ್ಶನ್ ಸೇರಿದಂತೆ...

ಕಟ್ಟಡದಿಂದ ಕೆಳಗೆ ಬಿದ್ದು ಕ್ರಿಕೆಟರ್ ಡೇವಿಡ್ ಜಾನ್ಸನ್ ಸಾವು

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟಿಗ, ಕರ್ನಾಟಕದ ಆಟಗಾರ ಡೇವಿಡ್ ಜಾನ್ಸನ್ (52) ಮೃತಪಟ್ಟಿದ್ದಾರೆ. ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಬಂಧಿಸಿದ್ದು ಡೇವಿಡ್ ಅವರು ಕಟ್ಟಡದಿಂದ ತಾವಾಗಿಯೇ ಬಿದ್ದರೇ ಅಥವಾ ಆಕಸ್ಮಿಕವಾಗಿ...

ಕುಸಿದು ಬಿದ್ದ ಅಂಬೂರ್‌ ಬಿರಿಯಾನಿ ಕಟ್ಟಡ: ಅವಶೇಷಗಳಡಿ ಸಿಕ್ಕಿಬಿದ್ದವರ ರಕ್ಷಣೆಗೆ ಕಾರ್ಯಾಚರಣೆ

ಗೋಣಿಕೊಪ್ಪ (ಕೊಡಗು): ಇಲ್ಲಿನ ಅಂಬೂರ್‌ ಬಿರಿಯಾನಿ ಹೋಟೆಲ್‌ ಇದ್ದ ಕಟ್ಟಡ ಕುಸಿದು ಬಿದ್ದು ಅವಶೇಷಗಳಡಿ ಹಲವರು ಸಿಕ್ಕಿಬಿದ್ದಿರುವ ದುರ್ಘಟನೆ ವರದಿಯಾಗಿದೆ. ಹಳೆಯ ಕಟ್ಟಡ ಕುಸಿದು ಬಿದ್ದ ಪರಿಣಾಮವಾಗಿ ಅವಘಡ ಸಂಭವಿಸಿದ್ದು, ಪೊಲೀಸರು ಮತ್ತು ಅಗ್ನಿಶಾಮಕ...

Latest news