CATEGORY

ರಾಜ್ಯ

ಹಾಸನ ಶೂಟ್ ಔಟ್: ಒಬ್ಬನನ್ನು ಮತ್ತೊಬ್ಬ ಕೊಂದು ತನಗೆ ತಾನೇ ಶೂಟ್ ಮಾಡಿಕೊಂಡನೇ?

ಹಾಸನ : ಹೊಯ್ಸಳ ನಗರ ಬಡಾವಣೆಯಲ್ಲಿ ನಡೆದಿರುವ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದ ಬೆನ್ನಲ್ಲೇ, ಮೃತಪಟ್ಟಿರುವವರಲ್ಲಿ ಒಬ್ಬಾತ ಇನ್ನೊಬ್ಬನನ್ನು ಕೊಂದು ತಾನೂ ಶೂಟ್ ಮಾಡಿಕೊಂಡು ಸತ್ತಿರುವ ಶಂಕೆ ವ್ಯಕ್ತವಾಗಿದೆ. ಮೃತಪಟ್ಟ ಇಬ್ಬರೂ...

ಗುಂಡಿಕ್ಕಿ ಇಬ್ಬರ ಹತ್ಯೆ: ಬೆಚ್ಚಿ ಬಿದ್ದ ಹಾಸನ

ಹಾಸನ: ಹೊಯ್ಸಳ ನಗರದಲ್ಲಿ ನಡೆದ ಭೀಕರ ಘಟನೆಯೊಂದರಲ್ಲಿ ಇಬ್ಬರು ವ್ಯಕ್ತಿಗಳನ್ನು ಗುಂಡಿಟ್ಟು ಸಾಯಿಸಿರುವ ಘಟನೆ ನಡೆದಿದೆ. ಶುಂಠಿ ವ್ಯಾಪಾರಿಯಾದ ಶರಾಫತ್‌ ಅಲಿ ಮತ್ತು ಆತನ ಜೊತೆಗಿದ್ದ ಮತ್ತೊಬ್ಬ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಮೃತಪಟ್ಟ...

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ. ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು...

ದರ್ಶನ್ ಪೊಲೀಸ್ ಕಸ್ಟಡಿ ಮುಕ್ತಾಯ: ಮತ್ತಷ್ಟು ಸೆಕ್ಷನ್ ಹೇರಿದ ಪೊಲೀಸರು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪದಲ್ಲಿ ಬಂಧಿತರಾಗಿರುವ ಚಿತ್ರನಟ ದರ್ಶನ್ ಮತ್ತು ಸಹಚರರ ಪೊಲೀಸ್ ಕಸ್ಟಡಿ ಇಂದಿಗೆ ಮುಕ್ತಾಯವಾಗುತ್ತಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ವಿಚಾರಣೆ ಬಹುತೇಕ ಪೂರ್ಣಗೊಂಡಿದ್ದರೂ ಮತ್ತಷ್ಟು ವಿಚಾರಣೆಗಾಗಿ ಇನ್ನೂ ನಾಲ್ಕು ದಿನಗಳ...

ಅಧಿಕಾರದ ಪಿತ್ತ ನೆತ್ತಿಗೆ : ಅಕಾಡೆಮಿಗಳು ಪಕ್ಷದ ಗುತ್ತಿಗೆಗೆ

ಮೊದಲಾಗಿ ಸಾಂಸ್ಕೃತಿಕ ಸಂಸ್ಥೆಗಳಿಗೆ ನೇಮಕಗೊಂಡ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು ಪಕ್ಷವೊಂದರ ಊಳಿಗಕ್ಕಿಲ್ಲ ಎಂಬುದನ್ನು ಮನಗಾಣಬೇಕಿದೆ. ಈ ಎಲ್ಲಾ ಸಂಸ್ಥೆಗಳು ಸರಕಾರದ ಅನುದಾನದಿಂದ ನಡೆಯುತ್ತವೆಯೇ ಹೊರತು ರಾಜಕೀಯ ಪಕ್ಷದ ಹಣದಿಂದಲ್ಲ. ಈ ಸರಕಾರದ ಹಣ...

ಸಾಂಸ್ಕೃತಿಕ ಪರಿಚಾರಕರ ರಾಜಕೀಯ ಚಹರೆ

ಸಾಂಸ್ಕೃತಿಕ ಸಂಸ್ಥೆಗಳು ನಿಗಮ ಮಂಡಲಿಗಳ ಹಾಗೆ ಲಾಭದಾಯಕ ಸ್ಥಾವರಗಳಲ್ಲ. ಅಲ್ಲಿ ಹುದ್ದೆಗಳನ್ನು ಅಲಂಕರಿಸುವ ವ್ಯಕ್ತಿಗಳು ಸ್ವ-ಹಿತಾಸಕ್ತಿಯನ್ನು ಬದಿಗಿಟ್ಟು, ತಮ್ಮ ಸಂಕುಚಿತ ಜಾತಿ-ಮತ-ಧರ್ಮ ಇತ್ಯಾದಿಗಳ ಅಸ್ಮಿತೆಗಳನ್ನು ಕಳಚಿಟ್ಟು, ತಾವು ಸಂಪಾದಿಸಿರುವ ಸಾಮಾಜಿಕ ಸ್ಥಾನಮಾನ ಅಥವಾ...

ಒಂದು ಪರಿಷತ್‌ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ: 4 ಕ್ಷೇತ್ರಕ್ಕೂ ಉಸ್ತುವಾರಿ ಸಮಿತಿ ರಚಿಸಿದ ಕಾಂಗ್ರೆಸ್‌

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕರು ಸಂಸದರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಈ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ...

ಮಯೂರ ಬಾಲಭವನಕ್ಕೆ ಬರುವ ಪ್ರವಾಸಿಗರಿಂದ ಸ್ವಂತ ಖಾತೆಗೆ ಹಣ ವರ್ಗಾವಣೆ; ಅಧಿಕಾರಿಗಳನ್ನೇ ಕಿತ್ತೆಸೆದ ಸಚಿವ ಎಚ್.ಕೆ ಪಾಟೀಲ್

ಮಯೂರ ಬಾಲಭವನದಲ್ಲಿ ಹಣಕಾಸು ಅವ್ಯವಹಾರ ಆರೋಪ ಹಿನ್ನೆಲೆ ಇಬ್ಬರು ಸಿಬ್ಬಂದಿಯನ್ನು ಸೇವೆಯಿಂದ ವಜಾ ಮಾಡಿದರೆ, ಮತ್ತಿಬ್ಬರನ್ನು ಅಮಾನತುಗೊಳಿಸಲಾಗಿದೆ. ವಾಸೋದ್ಯಮ ಇಲಾಖೆಯ ಮಯೂರ ಬಾಲ ಭವನಕ್ಕೆ ಬರುವ ಪ್ರವಾಸಿಗರಿಗೆ ಹಣ ಪಾವತಿಗೆ ಬಾಲ ಭವನ ಸಂಸ್ಥೆಯ...

ಪವಿತ್ರಾಗೌಡ ಸೇರಿ 9 ಆರೋಪಿಗಳ DNA ಪರೀಕ್ಷೆ: ಸಿಕ್ಕ ಸಾಕ್ಷಿಗಳ ಜೊತೆ ಮ್ಯಾಚ್ ಮಾಡುವ ಪ್ರಕ್ರಿಯೆ!

ದರ್ಶನ್ ಮತ್ತಾತನ ಗ್ಯಾಂಗ್ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗುವ ಹಿನ್ನೆಲೆಯಲ್ಲಿ ಪೊಲೀಸರು ಇಂದೇ ಕೊಲೆ ಪ್ರಕರಣದ 17 ಆರೋಪಿಗಳ ಮೆಡಿಕಲ್ ಟೆಸ್ಟ್ ಮಾಡಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ತುರ್ತು ಚಿಕಿತ್ಸೆಗೆ ಕರೆತಂದಿರುವ ಪೊಲೀಸರು ಮೆಡಿಕಲ್...

ಜಾತಿ ವ್ಯವಸ್ಥೆಯಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿ: ಸಿದ್ದರಾಮಯ್ಯ

ಬೆಂಗಳೂರು: ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಢ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ವಿದ್ಯಾರ್ಥಿಗಳು ಇಂಥಾ ಮೌಢ್ಯದಲ್ಲಿ ನಂಬಿಕೆ ಇಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

Latest news