CATEGORY

ರಾಜ್ಯ

ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ‌ ಚೈತನ್ಯ ಕೊಡಲು ಗ್ಯಾರಂಟಿಗಳು ವರದಾನವಾಗಿವೆ: ಸಿ.ಎಂ.ಸಿದ್ದರಾಮಯ್ಯ

ಮೈಸೂರು: ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ‌ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದಾನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ದಸರಾ ಧರ್ಮಾತೀತ, ಜಾತ್ಯಾತೀತ ಹಬ್ಬ; ಬಾನು ಮುಷ್ತಾಕ್ ಉದ್ಘಾಟಿಸುವುದೇ ಸೂಕ್ತ: ಸಿಎಂ ಸಿದ್ದರಾಮಯ್ಯ

ಮೈಸೂರು: ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ ಇದನ್ನು ಸಾಹಿತಿ, ಹೋರಾಟಗಾರ್ತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು ಅವರು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ...

ಧರ್ಮಸ್ಥಳ: ಬೆಂಗಳೂರಿನಲ್ಲಿ ಚಿನ್ನಯ್ಯ ಇದ್ದ ಸರ್ವಿಸ್ ಅಪಾರ್ಟ್‌ ಮೆಂಟ್‌ ಶೋಧ; ಮಹತ್ವದ ಮಾಹಿತಿ ಸಂಗ್ರಹಿಸಿದ ಎಸ್‌ ಐಟಿ

ಬೆಂಗಳೂರು: ಧರ್ಮಸ್ಥಳದಲ್ಲಿ ಅತ್ಯಾಚಾರ ಎಸಗಿ ಹತ್ಯೆ ಮಾಡಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪ ಮಾಡಿರುವ ಸಾಕ್ಷಿ, ದೂರುದಾರ ಚಿನ್ನಯ್ಯ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದ ವಿದ್ಯಾರಣ್ಯಪುರದ ತಿಂಡ್ಲು ಸರ್ಕಲ್ ಸಮೀಪ ಇರುವ ಸರ್ವಿಸ್...

ಕೇಂದ್ರ ರಾಜ್ಯಗಳ ಸಂಬಂಧ ಹೇಗಿರಬೇಕು?: ಮುಖ್ಯಮಂತ್ರಿಗಳ ಅಭಿಪ್ರಾಯ ಕೇಳಿದ ತಮಿಳುನಾಡು ಸಿಎಂ ಸ್ಟಾಲಿನ್‌

ಚೆನ್ನೈ: ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧ ಹೇಗಿರಬೇಕೆಂದು ತಮಿಳುನಾಡು ಸರ್ಕಾರ ಸಿದ್ಧಪಡಿಸಿರುವ ಪ್ರಶ್ನೆಗಳಿಗೆ ತಮ್ಮ ಅಭಿಪ್ರಾಯ ತಿಳಿಸುವಂತೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ರಾಜಕೀಯ ಪಕ್ಷಗಳ ಮುಖಂಡರಿಗೆ ಪತ್ರ...

ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ. ಎಂ.ಎ ಸಲೀಂ ನೇಮಕ

ಬೆಂಗಳೂರು: ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ (ಡಿಜಿ–ಐಜಿಪಿ) ಯಾಗಿ ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ.ಎ ಸಲೀಂ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ಈ ಸಂಬಂಧ ಇಂದು ಅಧಿಸೂಚನೆ ಹೊರಡಿಸಲಾಗಿದೆ. ಸಲೀಂ ಅವರು ಮೇ...

ಧರ್ಮಸ್ಥಳ ಹತ್ಯೆಗಳು; ಮಹಜರು ನಡೆಸಲು ಚಿನ್ನಯ್ಯನನ್ನು ಬೆಂಗಳೂರಿಗೆ ಕರೆತಂದ ಎಸ್‌ ಐಟಿ ಪೊಲೀಸರು

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಮಹಿಳೆಯರು ಸೇರಿದಂತೆ ನೂರಾರು ಹೆಣಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ಸಿ.ಎನ್.‌ ಚಿನ್ನಯ್ಯ ಅವರನ್ನು ಮಹಜರು ನಡೆಸಲು ಬೆಂಗಳೂರಿಗೆ ಕರೆತರಲಾಗಿದೆ. ಚಿನ್ನಯ್ಯ ಅವರಿಗೆ ಬೆಂಗಳೂರಿನಲ್ಲೇ ತಲೆ ಬುರುಡೆ ನೀಡಲಾಗಿತ್ತು ಎಂದೂ...

ಬಿಬಿಎಂಪಿ ಅವ್ಯವಹಾರ: ಸಮಗ್ರ ತನಿಖೆಗೆ ಸಿಎಂ ಸಿದ್ದರಾಯ್ಯ ಅವರಿಗೆ ಪತ್ರ ಬರೆದ ಡಿಸಿಎಂ ಶಿವಕುಮಾರ್‌

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ವ್ಯಾಪ್ತಿಯಲ್ಲಿ 2019-20 ರಿಂದ 2022-23 ರವರೆಗೆ ನಡೆದಿರುವ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಂಪೂರ್ಣವಾದ ತನಿಖೆ ನಡೆಸಲು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌...

ಅಭಿಮಾನ್ ಸ್ಟುಡಿಯೋ ಜಮೀನನಲ್ಲಿ ಸಸ್ಯೋದ್ಯಾನ ನಿರ್ಮಾಣ: ಅರಣ್ಯ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಅಭಿಮಾನ್‌ ಸ್ಟುಡಿಯೋ ಭೂಮಿ ಅರಣ್ಯ ಇಲಾಖೆಗೆ ಮರಳಿದ ನಂತರ ಅಲ್ಲಿ ಸಸ್ಯೋದ್ಯಾನ ನಿರ್ಮಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.   ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠ...

ದಂತ ವೈದ್ಯಕೀಯ ಸೇವೆಯನ್ನು ಹಳ್ಳಿ ಹಳ್ಳಿಗಳಿಗೂ ತಲುಪಿಸಲು ಯೋಜನೆಗೆ ಸಿದ್ಧತೆ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ದಂತ ವೈದ್ಯಕೀಯ ಕ್ಷೇತ್ರಕ್ಕೆ ಅತ್ಯುತ್ತಮ ಭವಿಷ್ಯವಿದೆ. ಇದರಿಂದ ಸಾಕಷ್ಟು ಜನರಿಗೆ ಉತ್ತಮ ದಂತ ಆರೋಗ್ಯ ಸೇವೆ ನೀಡಬಹುದು. ಆದರೆ ಗ್ರಾಮೀಣ ಭಾಗದಲ್ಲಿ ಅದರಲ್ಲೂ ಹಳ್ಳಿಗಳಲ್ಲಿ ಈ ಕ್ಷೇತ್ರ ಹೆಚ್ಚು ತಲುಪದಿರುವುದು ಆತಂಕದ...

ದುರ್ಬಲ ವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲು ಪೊಲೀಸರಿಗೆ  ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು: ರಾಜ್ಯದಲ್ಲಿ ಜಾತಿ ವ್ಯವಸ್ಥೆ ಪ್ರಬಲವಾಗಿದ್ದು, ಅನೇಕ ದುರ್ಬಲ ವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಭವನದಲ್ಲಿ ನಡೆದ...

Latest news