ಇದೇ ಸೆಪ್ಟಂಬರ್ 15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಗುತ್ತಿದೆ. ಬೀದರ್‌ನಿಂದ ಚಾಮರಾಜ ನಗರದವರೆಗೆ ಮಾನವ ಸರಪಳಿಯನ್ನು ರಚಿಸುವ ಮೂಲಕ ಭಾರತೀಯ ಪ್ರಜಾಪ್ರಭುತ್ವದ ಮೂಲ ಆಶಯವಾದ ಭ್ರಾತೃತ್ವ ಮತ್ತು ಸಮನ್ವಯತೆಯನ್ನು ಸಾರಲು ರಾಜ್ಯ ಸರ್ಕಾರ...
ಬೆಂಗಳೂರು: ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ ಎಂದು...
ದಾವಣಗೆರೆ ಸೆ13: ಪತ್ರಕರ್ತರು ಹಾರ್ಡ್ ವೇರ್ ಇದ್ದಂತೆ. ಕಾಲಕ್ಕೆ ತಕ್ಕ ಸಾಫ್ಟ್ ವೇರ್ ಅಳವಡಿಸಿಕೊಳ್ಳುವ ಸವಾಲು ನಮ್ಮೆದುರಿಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ...
ಬೆಂಗಳೂರು: ರಾಜ್ಯಗಳ ಮೇಲಿನ ದಾಳಿಗೆ ಜನಪ್ರತಿರೋಧವನ್ನು ದಾಖಲಿಸುವ ಸಲುವಾಗಿ ಇಂದು ಒಕ್ಕೂಟ ಉಳಿಸಿ ಆಂದೋಲನದ ಚಾಲನಾ ಸಭೆ ನಡೆಯಿತು.
ಭಾರತದ ಒಕ್ಕೂಟ ಸರ್ಕಾರವು ಎಲ್ಲಾ ರಾಜ್ಯಗಳ ಹಕ್ಕುಗಳು ಮತ್ತು ಅಸ್ಮಿತೆಯ ಮೇಲೆ ಬಹುಮುಖಿ ದಾಳಿಯನ್ನು...
ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಕಲ್ಲುತೂರಾಟ, ಗಲಭೆ ಆರಂಭವಾದ ನಂತರ ಗಣೇಶ ಮೂರ್ತಿಯನ್ನು ರಸ್ತೆಯಲ್ಲೇ ಏಕಾಂಗಿಯಾಗಿ ಬಿಡಲಾಗಿತ್ತು. ಗಲಭೆಯ ನಡುವೆ ಮೂರ್ತಿಗೆ ಯಾವುದೇ ಧಕ್ಕೆ ಆಗದಂತೆ ಪೊಲೀಸರು ರಕ್ಷಿಸಿ, ಇನ್ನಷ್ಟು...
ಬೆಂಗಳೂರು : ಸೆ.14 ರಂದು ರಾಜ್ಯದಾದ್ಯಂತ ಕೇಂದ್ರ ಸರಕಾರಿ ಒಡೆತನದ ಸಂಸ್ಥೆಗಳಲ್ಲಿ ಹಿಂದಿ ದಿವಸ್ ಆಚರಣೆಗೆ ಸಜ್ಜಾಗುತ್ತಿವೆ. ನಿಮ್ಹಾನ್ಸ್ ಸೇರಿದಂತೆ ಹಲವು ಕೇಂದ್ರ ಸರಕಾರಿ ಒಡೆತನದ ಸಂಸ್ಥೆಗಳಲ್ಲಿ ಸೆ. 14ರಿಂದ 28ರವರೆಗೆ ಹಿಂದಿ...
ಸಂವಿಧಾನದಲ್ಲಿ ಇಂಗ್ಲಿಷ್ ಮತ್ತು ಹಿಂದಿಗೆ ನೀಡಿರುವ ಅಧಿಕೃತ ಸಂವಹನ ಭಾಷೆಯ ಸ್ಥಾನಮಾನವನ್ನು ಸಂವಿಧಾನದ ಪರಿಚ್ಛೇದ 8 ರಲ್ಲಿ ಉಲ್ಲೇಖಿಸಲಾಗಿರುವ ಎಲ್ಲ 22 ಭಾಷೆಗಳಿಗೂ ವಿಸ್ತರಿಸಬೇಕು ಎಂಬ ಬೇಡಿಕೆ ಎಲ್ಲ ಕಡೆಗಳಿಂದಲೂ ಮೊಳಗುತ್ತಿದೆ. ಕರ್ನಾಟಕ...
ಹಣವನ್ನು ತಂದುಕೊಡು ಇಲ್ಲವೇ ನಿನ್ನ ಹೆಂಡತಿಯನ್ನು ತಂದು ಬಿಡು, ನಿನ್ನನ್ನು ರೇಣುಕಾಸ್ವಾಮಿ ತರನೇ ಕೊಲೆ ಮಾಡ್ತಿವಿ ಎಂದು ಬಿಜೆಪಿ ಶಾಸಕ ಮುನಿರತ್ನ ಹಾಗೂ ಅವರ ಆಪ್ತ ವಸಂತ್ ಕುಮಾರ್ ಬೆದರಿಕೆ ಹಾಕಿದ್ದಾರೆ ಎಂದು...
ಮಹದೇಪುರ ವಲಯ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳು ರಸ್ತೆ ಕತ್ತರಿಸಿರುವ ಭಾಗ ಹೊರತುಪಡಿಸಿ ಉಳಿದೆಲ್ಲಾ ಕಡೆ ರಸ್ತೆ ಗುಂಡಿ ಮುಚ್ಚುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆಯೆಂದು ವಲಯ ಆಯುಕ್ತರಾದ ಶ್ರೀ ರಮೇಶ್, ಐ.ಎ.ಎಸ್ ರವರು ತಿಳಿಸಿದರು.
ಮಹದೇವಪುರ...
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯು ಲಿಖಿತ ಪರೀಕ್ಷೆ ಅವಧಿ ಇಳಿಕೆ ಮಾಡಿ ಸುತ್ತೋಲೆ ಹೊರಡಿಸಿದೆ. ಈ ಮೂಲಕ ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷೆ ಬರೆಯುವ ಸಮಯದ ಅವಧಿ...