CATEGORY

ರಾಜ್ಯ

ಬೆಂಗಳೂರು ಸಸ್ಯಕಾಶಿ: KSRSAC ಮುಖಾಂತರ ಮರ ಗಣತಿ ಕಾರ್ಯ ಚುರುಕು

ಬಿಬಿಎಂಪಿ ವ್ಯಾಪ್ತಿಯಲ್ಲಿ ಸರ್ಕಾರಿ ಆವರಣ, ರಸ್ತೆಬದಿ, ಖಾಸಗಿ ಅಪಾರ್ಟ್ಮೆಂಟ್ಸ್, ಸಂಸ್ಥೆಗಳು ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ಬೆಳೆಸಿರುವ/ಬೆಳೆದಿರುವ ಮರಗಳ ಗಣತಿ ಕಾರ್ಯಕ್ಕೆ ದಿಟ್ಟ ಹೆಜ್ಜೆಯನ್ನು ಪಾಲಿಕೆ ಅರಣ್ಯ ಘಟಕವು ಕೈಗೊಂಡಿದೆ. ಕರ್ನಾಟಕ ರಾಜ್ಯ ರಿಮೋಟ್ ಸೆನ್ಸಿಂಗ್...

ನಾಗಮಂಗಲ ಟೌನ್‌ ಇನ್ಸ್‌ಪೆಕ್ಟರ್‌ ಅಮಾನತು: ಕಾರಣವೇನು?

ನಾಗಮಂಗಲ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ನಾಗಮಂಗಲ ‌ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್‌ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ಆದೇಶ ಪ್ರಕಟಿಸಲಾಗಿದೆ. ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಇನ್ಸ್‌ಪೆಕ್ಟರ್‌...

ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಟೌನ್ ಶಿಪ್ ನಿರ್ಮಾಣಕ್ಕೆ ನಿರ್ಧಾರ- ಜಮೀರ್ ಅಹಮದ್ ಖಾನ್

ಬೆಂಗಳೂರು : ರಾಜಧಾನಿ ಬೆಂಗಳೂರು ಹೊರವಲಯದ ಐದು ಕಡೆ ಗೃಹಮಂಡಳಿ ವತಿಯಿಂದ ಟೌನ್ ಶಿಪ್ ನಿರ್ಮಾಣ ಸಂಬಂಧ ರೈತರನ್ನು ವಿಶ್ವಾಸ ಕ್ಕೆ ತೆಗೆದುಕೊಂಡು ಮುಂದುವರಿಯಲು ತೀರ್ಮಾನಿಸಲಾಗಿದೆ.ಗೃಹಮಂಡಳಿ ಕಚೇರಿಯಲ್ಲಿ ಶಾಸಕರ ಜತೆ ಈ ಸಂಬಂಧ...

ಹಿರಿಯ ಸಿಪಿಎಂ ನಾಯಕ ಸೀತಾರಾಂ ಯೆಚೂರಿ ನಿಧನ

ಹಿರಿಯ ನಾಯಕ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ (73) ಗುರುವಾರ ನಿಧನರಾದರು. ತೀವ್ರ ಉಸಿರಾಟದ ಸೋಂಕಿನಿಂದಾಗಿ ಅವರು ಆಗಸ್ಟ್ 19 ರಿಂದ ಏಮ್ಸ್‌ನ ಐಸಿಯುನಲ್ಲಿ ಚಿಕಿತ್ಸೆ...

ಪ್ರಮುಖ ರಸ್ತೆಗಳಲ್ಲಿ ಕೆಟ್ಟ ಸ್ಥಿತಿಯಲ್ಲಿರುವ ಕಡೆ ದುರಸ್ತಿ ಹಾಗು ಡಾಂಬರೀಕರಣ ಕಾರ್ಯ ಚುರುಕು: ವಲಯ ಆಯುಕ್ತರಾದ ಅರ್ಚನಾ

ಪಶ್ಚಿಮ ವಲಯದ ಪ್ರಮುಖ ರಸ್ತೆಗಳಲ್ಲಿ ಕೆಟ್ಟ ಪರಿಸ್ಥಿತಿಯಲ್ಲಿರುವಂತಹ ಕಡೆ ರಸ್ತೆ ದುರಸ್ತಿ ಕಾರ್ಯ ಮಾಡಲಾಗುತ್ತಿದೆ ಎಂದು ವಲಯ ಆಯುಕ್ತರಾದ ಶ್ರೀಮತಿ ಅರ್ಚನಾ, ಐಎಎಸ್ ರವರು ತಿಳಿಸಿದರು. ನಗರದ ಪಶ್ಚಿಮ ವಲಯದ ಓಕಳೀಪುರಂ ಸುಜಾತಾ ಟಾಕೀಸ್...

ನಾಗಮಂಗಲದಲ್ಲಿ ಗಣಪತಿ ಭಕ್ತರ ಮೇಲೆ ದಾಳಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಖಂಡನೆ

ನವದೆಹಲಿ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಒಂದು ಸಮುದಾಯದ ಪುಂಡರು ನಡೆಸಿದ ದಾಳಿಯನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಖಂಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಮಂಡ್ಯ...

ಪತ್ರಕರ್ತೆ, ಸುದ್ದಿ ನಿರೂಪಕಿ ನಾಜಿಯಾ ಕೌಸರ್‌ಗೆ ಡಾಕ್ಟರೇಟ್ ಪದವಿ ಪ್ರದಾನ

ಪತ್ರಕರ್ತೆ, ಸುದ್ದಿ ನಿರೂಪಕಿ ನಾಜಿಯಾ ಕೌಸರ್ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಮಂಗಳವಾರ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ನಡೆದ 59ನೇ ವಾರ್ಷಿಕ ಘಟಿಕೋತ್ಸವದಲ್ಲಿ ಅವರಿಗೆ ಪದವಿ ಪ್ರದಾನ...

ಅಭಿವೃದ್ಧಿ ಕೆಲಸಗಳಿಗೆ ಗ್ಯಾರಂಟಿ ಯೋಜನೆಗಳು ಅಡ್ಡಿಯಾಗಿವೆ : ಶಾಸಕ ದರ್ಶನ್ ಪುಟ್ಟಣ್ಣಯ್ಯ

ಯಾವ ಊರಿಗೆ ಹೋದರೂ ರಸ್ತೆ ದುರಸ್ತಿ, ಅಭಿವೃದ್ಧಿ ಕೆಲಸಗಳನ್ನು ಏಕೆ ಮಾಡುತ್ತಿಲ್ಲ, ಗ್ಯಾರಂಟಿ ಯೋಜನೆಗಳೂ ಸಿಗುತ್ತಿಲ್ಲ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಪಂಚ ಗ್ಯಾರಂಟಿಯಿಂದಾಗಿ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದ್ದಾರೆ. ರಾಜ್ಯ...

ರಾಜರಾಜೇಶ್ವರಿ ನಗರ ವಲಯದಲ್ಲಿ ಪ್ರಾಯೋಗಿಕವಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿ ಮುಚ್ಚಿದ ಬಿಬಿಎಂಪಿ

ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ವಲಯ ಜಂಟಿ ಆಯುಕ್ತರಾದ ಅಜಯ್ ರವರು ತಿಳಿಸಿದರು. ನಗರದ ಆರ್.ಆರ್ ನಗರ ವಲಯ ಪಂತರಪಾಳ್ಯ -...

ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ, ಸಂಶಯ ಬೇಡ: ಸಿಎಂ ಸಿದ್ದರಾಮಯ್ಯ

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ...

Latest news