ನರೇಂದ್ರ ಮೋದಿ ಅವರು ಭಾನುವಾರ ಪ್ರಧಾನ ಮಂತ್ರಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಮೋದಿ ಜೊತೆಗೆ ಹಲವು ಸಂಸದರು ಸಹ ಕ್ಯಾಬಿನೆಟ್ ಹಾಗೂ ರಾಜ್ಯ ಖಾತೆ ಸಚಿವರೂ ಸಹ ಪ್ರಮಾಣವಚನ ಸ್ವೀಕರಿಸಿದ್ದರು....
ತರೀಕೆರೆಯ (Tarikere) ಹೆಬ್ಬೆ ಜಲಪಾತದ (Hebbe Falls) ಬಳಿ ಪೋಟೋ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತನನ್ನು ಹೈದರಾಬಾದ್ (Hyderabad) ಮೂಲದ ಶ್ರವಣ್ (25) ಎಂದು ಗುರುತಿಸಲಾಗಿದೆ. ಮೃತ...
ಮಂಡ್ಯ ಕ್ಷೇತ್ರದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಮೋದಿ ಸಂಪುಟದಲ್ಲಿ ಸಚಿವರಾಗಿ (Modi Cabinet Minister) ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಬಿಜೆಪಿ ಜೆಡಿಎಸ್ ಮೈತ್ರಿಯಿಂದಾಗಿ ಮಂಡ್ಯ ಕ್ಷೇತ್ರವನ್ನು...
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಎಸ್‌ಐಟಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಅವರನ್ನು ಕೋರ್ಟ್‌ಗೆ ಹಾಜರು ಪಡಿಸಲಾಗಿತ್ತು. ಇದೀಗ...
ದೊಡ್ಮನೆ ಹುಡುಗ ಯುವ ರಾಜ್‌ಕುಮಾರ್ ಪತ್ನಿ ಶ್ರೀದೇವಿಯಿಂದ ದೂರಾಗಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಬಂದಿದೆ. ಈಗಾಗಲೇ ಇಬ್ಬರೂ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.
2019ರಲ್ಲಿ ಯುವ ಹಾಗೂ ಶ್ರೀದೇವಿ ಅದ್ಧೂರಿಯಾಗಿ ಮದುವೆ ನಡೆದಿತ್ತು. ಬೆಂಗಳೂರಿನ...
ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಹಾಕಿರುವ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಉಪಮೇಯರ್ ಸತೀಶ್ ಹಾನಗಲ್ ಸೇರಿ ಮೂವರ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್...
ಅತ್ಯಾಚಾರ ಆರೋಪಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಎಸ್‍ಐಟಿ ಕಸ್ಟಡಿ ಇಂದು ಅಂತ್ಯವಾಗಲಿದೆ. ಇಂದು ಪ್ರಜ್ವಲ್ ರೇವಣ್ಣನನ್ನ ಎಸ್‍ಐಟಿ ಅಧಿಕಾರಿಗಳು ಕೋರ್ಟ್‍ಗೆ ಹಾಜರುಪಡಿಸಲಿದ್ದಾರೆ.
ಪ್ರಜ್ವಲ್ ವಿರುದ್ಧದ ಇನ್ನೂ ಎರಡು ಪ್ರಕರಣಗಳ...
ದನ ಕಳ್ಳರನ್ನು ಹಿಡಿಯಲಾಗದೆ ಕವಿಯ ಮೇಲೇ ಕೇಸು ಜಡಿದಿದ್ದಾರೆ ಬಂಟ್ವಾಳದ ಪೊಲೀಸರು. ಕವಿ shafi ಯವರ ನೋವಿನ ಮಾತುಗಳು ಇಲ್ಲಿವೆ.
ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆಯ ಅಡಿಯಲ್ಲಿ ನನ್ನ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ...
ರಾಜ್ಯ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸಬೇಕೆಂದು ಮೈಸೂರು ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸೋಲು ಕಂಡ ಎಂ ಲಕ್ಷ್ಮಣ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ ಅನ್ನಿಸುತ್ತೆ ಅದಕ್ಕೆ ನಮಗೆ...
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ನಿರೀಕ್ಷಿತ ಫಲಿತಾಂಶ ಬಂದಿಲ್ಲ. ಸಚಿವರಿರುವ 17 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಆದರೆ ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಾಟೀಲ್ ಅಚ್ಚರಿಯ ಗೆಲುವು ದಾಖಲಿಸಿದರೆ, ಗೃಹಸಚಿವ ಪರಮೇಶ್ವರ್...