ಬೆಂಗಳೂರು: ಮಹಿಳೆಯರನ್ನು ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿ, ವಿಡಿಯೋ ಮಾಡಿಕೊಂಡು ಸಂತೃಪ್ತಿ ಪಡುತ್ತಿದ್ದ ಹಾಸನ ಸಂಸದ, NDA ಅಭ್ಯರ್ಥಿ ಮೇಲೆ ಒಂದಾದ ಮೇಲೊಂದರಂತೆ ಪ್ರಕರಣಗಳು ದಾಖಲಾಗುತ್ತಿದ್ದು, ಮತ್ತೋರ್ವ ಸಂತ್ರಸ್ತೆ ಇಂದು ಸೆಕ್ಷನ್ 164ರ ಅಡಿಯಲ್ಲಿ...
ಮೈಸೂರು: ಸಂಸದ, NDA ಅಭ್ಯರ್ಥಿ ಪ್ರಜ್ವಲ ರೇವಣ್ಣನ ಕಾಮಕಾಂಡದ ತನಿಖೆಯನ್ನು SIT ನಡೆಸುತ್ತಿದೆ. ನಮ್ಮ ಪೊಲೀಸರ ದಕ್ಷತೆಯ ಬಗ್ಗೆ ನಮಗೆ ನಂಬಿಕೆ ಇದೆ, CBI ಗೆ ಪ್ರಕರಣ ವಹಿಸುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ ಎಂದು...
ಹೊಳೆನರಸೀಪುರ: ತನ್ನ ಬಳಿ ಪ್ರಜ್ವಲ್ ರೇವಣ್ಣನ ಲೈಂಗಿಕ ಕಾಮಕಾಂಡದ 2976 ವಿಡಿಯೋಗಳಿವೆ. ತಡೆಯಾಜ್ಞೆ ತೆರವುಗೊಳಿಸಿದರೆ ಹಾಸನದ ಎನ್ ಆರ್ ವೃತ್ತದಲ್ಲಿ ಎಲ್ ಇಡಿ ಪರದೆ ಮೇಲೆ ತೋರಿಸುತ್ತೇನೆ ಎಂದು ಹೇಳುತ್ತ ಬಂದಿದ್ದ ಬಿಜೆಪಿ...
ಬಳ್ಳಾರಿ: ಇಲ್ಲಿನ ಜಿಂದಾಲ್ ಕಾರ್ಖಾನೆಯಲ್ಲಿ ನಡೆದ ಅವಘಡವೊಂದರಲ್ಲಿ ನೀರಿನ ಟ್ಯಾಂಕ್ ನಲ್ಲಿ ಬಿದ್ದು ಮೂವರು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ.
ಮೂರೂ ಕಾರ್ಮಿಕರು ಪೈಪ್ ಲೈನ್ ಪರಿಶೀಲನೆಗೆಂದು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಭುವನಹಳ್ಳಿಯ ಜೆಡೆಪ್ಪ, ಬೆಂಗಳೂರು...
ಬೆಂಗಳೂರು: 14 ಗ್ಯಾರಂಟಿ ಸಮಾವೇಶಗಳು, 76 ಪ್ರಜಾಧ್ವನಿ ಜನಸಮಾವೇಶಗಳು, ರಾಜ್ಯಾದ್ಯಂತ 22 ರಿಂದ 26 ಸಾವಿರ ಕಿಲೋಮೀಟರ್ ಸಂಚಾರ, ದಿನಕ್ಕೆ 14 ರಿಂದ 18 ಗಂಟೆ ಓಡಾಟ…
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು...
ಸೋಮವಾರಪೇಟೆ: ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕು ಮುಟ್ಲು ಗ್ರಾಮ ಭಯಾನಕ ಕ್ರೌರ್ಯವೊಂದಕ್ಕೆ ಸಾಕ್ಷಿಯಾಗಿದ್ದು, ವಿದ್ಯಾರ್ಥಿನಿಯೋರ್ವಳ ರುಂಡ ಮುಂಡ ಬೇರ್ಪಡಿಸಿ ಕೊಂದು ಹಾಕಲಾಗಿದೆ.
ಹಮ್ಮಿಯಾಲ ಗ್ರಾಮದ ಮೊಣ್ಣಂಡ ಪ್ರಕಾಶ್ ಎಂಬಾತ ವಿದ್ಯಾರ್ಥಿನಿಯ ಕತ್ತು ಕತ್ತರಿಸಿ ಕೊಲೆಗೈದ...
ಕರ್ನಾಟಕ SSLC ಪರೀಕ್ಷೆ-1 ಫಲಿತಾಂಶ ಇಂದು ಗುರುವಾರ ಪ್ರಕಟಗೊಂಡಿದ್ದು, ಉಡುಪಿ ಜಿಲ್ಲೆ ಶೇಕಡಾ 94ರೊಂದಿಗೆ ಪ್ರಥಮ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ ದ್ವಿತೀಯ (92.12%), ಶಿವಮೊಗ್ಗ ತೃತೀಯ ಸ್ಥಾನ (88.67%) ಗಳಿಸಿವೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ...
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಇಂದು 8.69 ಲಕ್ಷ ವಿದ್ಯಾರ್ಥಿಗಳ ಎಸ್‌ಎಸ್‌ಎಲ್‌ಸಿ ರಿಸಲ್ಟ್ ಅನ್ನು ಬಿಡುಗಡೆ ಮಾಡಿದ್ದು, ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಬಾಗಲಕೋಟೆ ವಿದ್ಯಾರ್ಥಿನಿ ಅಂಕಿತಾ...
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಇಂದು 8.69 ಲಕ್ಷ ವಿದ್ಯಾರ್ಥಿಗಳ ಎಸ್‌ಎಸ್‌ಎಲ್‌ಸಿ ರಿಸಲ್ಟ್ ಅನ್ನು ಬಿಡುಗಡೆ ಮಾಡಿದೆ.
ಬೆಂಗಳೂರಿನ ಮಲ್ಲೇಶ್ವರಂ 6ನೇ ಅಡ್ಡರಸ್ತೆಯ ಕಚೇರಿಯಲ್ಲಿ ಫಲಿತಾಂಶ ಕುರಿತು ಸುದ್ದಿಗೋಷ್ಠಿ ನಡೆಸುವ ಮೂಲಕ...
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಇಂದು 8.69 ಲಕ್ಷ ವಿದ್ಯಾರ್ಥಿಗಳ ಎಸ್‌ಎಸ್‌ಎಲ್‌ಸಿ ರಿಸಲ್ಟ್ ಅನ್ನು ಬಿಡುಗಡೆ ಮಾಡುತ್ತಿದೆ.
ಬೆಂಗಳೂರಿನ ಮಲ್ಲೇಶ್ವರಂ 6ನೇ ಅಡ್ಡರಸ್ತೆಯ ಕಚೇರಿಯಲ್ಲಿ ಫಲಿತಾಂಶ ಕುರಿತು ಸುದ್ದಿಗೋಷ್ಠಿ ನಡೆಸುವ ಮೂಲಕ...