CATEGORY

ರಾಜ್ಯ

ಹಾಸನ ಕೇಸ್ ಪ್ರಪಂಚದ ಅತಿ ದೊಡ್ಡ ಲೈಂಗಿಕ ಹಗರಣ: ಸಚಿವ ಕೃಷ್ಣಬೈರೇಗೌಡ

ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ನೂರಾರು ಹಿಂದೂ ಮಹಿಳೆಯರ ಮಾಂಗಲ್ಯ ಹರಣ ಮಾಡಿರುವ ಪ್ರಕರಣ. ಮಾನಹರಣ, ಶೀಲ ಹರಣ, ಮನೆ ಹಾಳು ಮಾಡಿರುವ ಪ್ರಕರಣ ಇದಾಗಿದೆ ಎಂದು...

ದಕ್ಷಿಣ ಕನ್ನಡದ ಪ್ರಭಾವಿ ಕಾಂಗ್ರೆಸ್ ನಾಯಕ, ಬೆಳ್ತಂಗಡಿ ಮಾಜಿ ಶಾಸಕ ವಸಂತ​ ಬಂಗೇರ ನಿಧನ

ಬೆಳ್ತಂಗಡಿ ಕ್ಷೇತ್ರದಿಂದ ಪ್ರತಿನಿಧಿಸಿ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಕೆ. ವಸಂತ ಬಂಗೇರ (79) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಸಂತ ಬಂಗೇರ ಅವರು...

ಜಗತ್ತಿನ ಅತಿದೊಡ್ಡ ಲೈಂಗಿಕ ಹಗರಣ‌ ಇದು, ಹಿಂದೂ ಹೆಣ್ಣುಮಕ್ಕಳ‌ ಮಾಂಗಲ್ಯಹರಣವಾಗಿದೆ: ಕೃಷ್ಣಬೈರೇಗೌಡ ಆಕ್ರೋಶ

ಬೆಂಗಳೂರು: ಸಂಸದ ಮತ್ತು NDA ಅಭ್ಯರ್ಥಿ‌ ಪ್ರಜ್ವಲ್ ರೇವಣ್ಣನ‌‌ ಕಾಮಕಾಂಡ ಜಗತ್ತಿನ ಅತಿದೊಡ್ಡ ಲೈಂಗಿಕ ಹಗರಣ ಎಂದು ಬಣ್ಣಿಸಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ, ಇಷ್ಟೊಂದು ಹೆಣ್ಣುಮಕ್ಕಳ ಮಾಂಗಲ್ಯ ದೋಚಿರುವ ಇಂಥ ಇನ್ನೊಂದು‌ ಪ್ರಕರಣ...

ಒಕ್ಕಲಿಗರು ಅಂದ್ರೆ ನೀವು, ನೀವು ಅಂದ್ರೆ ಒಕ್ಕಲಿಗರು: HDK ವಿರುದ್ಧ ಚಲುವರಾಯಸ್ವಾಮಿ ಕೆಂಡಾಮಂಡಲ

ಬೆಂಗಳೂರು: ಸಂಸದ, NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಕಾಮಕಾಂಡದಂಥ ಪ್ರಕರಣದ ತನಿಖೆ ನಡೆಸುವುದು ಸರ್ಕಾರದ ಜವಾಬ್ದಾರಿ. ಹೊರಗಡೆ ಇದ್ದು ತನಿಖೆ ಹೀಗೆ ಮಾಡಬೇಕು, ಹಾಗೆ ಮಾಡಬೇಕು ಎಂದು ಸರ್ಕಾರಕ್ಕೆ ನಿರ್ದೇಶನ ನೀಡುವುದು ಸರಿಯಲ್ಲ....

ಪ್ರಜ್ವಲ್ ಕಾಮಕಾಂಡ, ಸಿಬಿಐಗೆ ವಹಿಸೋದಿಲ್ಲ: ಡಾ.ಜಿ.ಪರಮೇಶ್ವರ್

ಬೆಂಗಳೂರು: ಹಾಸನ ಸಂಸದ ಹಾಗೂ ಬಿಜೆಪಿ-ಜೆಡಿಎಸ್ ಅಬ್ಯರ್ಥಿ ಪ್ರಜ್ವಲ್ ರೇವಣ್ಣ ಹಲವಾರು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆಸಿ‌ ತಾನೇ ವಿಡಿಯೋ ಮಾಡಿಕೊಂಡಿರುವ ಹಗರಣದ ತನಿಖೆಯನ್ನು ಸಿಬಿಐಗೆ ( CBI ) ಒಪ್ಪಿಸುವ ಪ್ರಶ್ನೆಯೇ...

ಹೊಸಕೋಟೆಗೆ ಬೆಂಕಿ ಹೆಚ್ಚಲು ಹೊರಟ ಬಿಜೆಪಿಗಳೇ, ಬ್ರಹ್ಮ ರಥೋತ್ಸವದ ಇತಿಹಾಸ ನಿಮಗೆ ಗೊತ್ತೇ?

700 ವರ್ಷಗಳಿಂದ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೇ ನಡೆಯುತ್ತಿದ್ದ ಐತಿಹಾಸಿಕ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವಕ್ಕೆ ಬಿಜೆಪಿ ಕಪ್ಪು ಚುಕ್ಕೆಯೊಂದನ್ನು ಇಟ್ಟಿದ್ಯಾಕೆ? ಸಮಿತಿಯಲ್ಲಿ ಮುಸ್ಲಿಮರು ಇರಲಿ, ಇಲ್ಲದಿರಲಿ, 700 ವರ್ಷಗಳಿಂದ ಮುಸ್ಲಿಮರೂ ಸೇರಿಕೊಂಡು ಎಲ್ಲಾ...

ರೇವಣ್ಣಗೆ ಸಿಗಲಿಲ್ಲ ಬೇಲು, ಮೇ 14ರವರೆಗೆ ಜೈಲು.

ಬೆಂಗಳೂರು: ಸಂಸದ, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣನಿಂದ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಇಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಜಾಮೀನು ಸಿಗಲಿಲ್ಲ. ಹೀಗಾಗಿ ರೇವಣ್ಣ ವಿಚಾರಣಾಧೀನ ಖೈದಿಯಾಗಿ...

ಬಿಜೆಪಿ ಅವಧಿಯಲ್ಲೂ ರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ಹೆಸರುಗಳು: ಹಿಟ್ ವಿಕೆಟ್ ಆಗಿ ಪೋಸ್ಟ್ ಡಿಲೀಟ್ ಮಾಡಿದ ಕೇಸರಿಪಡೆ

ಬೆಂಗಳೂರು: ಹೊಸಕೋಟೆಯ ಶ್ರೀ ಅವಿಮುಕ್ತೇಶ್ವರಸ್ವಾಮಿ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ಸದಸ್ಯರೊಬ್ಬರನ್ನು ಸೇರಿಸಿರುವ ವಿಚಾರಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರದ ಪೋಸ್ಟ್ ಹಾಕಿದ್ದ ಭಾರತೀಯ ಜನತಾ ಪಕ್ಷ ತನ್ನ ಅವಧಿಯಲ್ಲೂ ಮುಸ್ಲಿಂ ಸದಸ್ಯರನ್ನು ನೇಮಕ‌...

ಬ್ರದರ್ ಸ್ವಾಮಿಗಳು ಹಗ್ಗವನ್ನು ಹಾವು ಅಂತಿದ್ದಾರೆ: ಗೇಲಿ ಮಾಡಿದ‌‌ ಕಾಂಗ್ರೆಸ್

ಬೆಂಗಳೂರು: ಬ್ರದರ್ ಸ್ವಾಮಿಗಳು ಹಗ್ಗವನ್ನು ತೋರಿಸಿ ಹಾವು ಎಂದು ನಂಬಿಸಲು ಸಾಹಸ ಮಾಡುತ್ತಿದ್ದಾರೆ‌ ಎಂದು ಕಾಂಗ್ರೆಸ್ ಪಕ್ಷ ಮಾಜಿ‌ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಲೇವಡಿ ಮಾಡಿದೆ. ಲೈಂಗಿಕ ಹಗರಣ ನಡೆಸಿ ಪರಾರಿಯಾಗಿರುವ ಸಂಸದ, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ...

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ನಾಳೆ SSLC ಫಲಿತಾಂಶ ಪ್ರಕಟ

2023 & 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ನಾಳಿಯೇ ಬಿಡುಗಡೆ ಮಾಡುವುದಾಗಿ ಕರ್ನಾಟಕ ಪರೀಕ್ಷಾ ಮಂಡಳಿ ಹೇಳಿದೆ. 2023 & 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69...

Latest news