CATEGORY

ರಾಜ್ಯ

ಜಲಮೂಲಗಳ ನಿರ್ವಹಣೆಗೆ ಉಪಗ್ರಹ ಹಾಗೂ ಎಐ ತಂತ್ರಜ್ಞಾನದ ಡಿಜಿಟಲ್‌ ವಾಟರ್‌ ಸ್ಟಾಕ್‌ ಅಳವಡಿಕೆ: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು: ರಾಜ್ಯದಲ್ಲಿರುವ ಜಲಮೂಲಗಳ ಸಮಗ್ರ ನಿರ್ವಹಣೆ ಹಾಗೂ ನೀರಿನ ನಿರ್ವಹಣೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ತರುವ ನಿಟ್ಟಿನಲ್ಲಿ ಉಪಗ್ರಹ ದತ್ತಾಂಶ ಹಾಗೂ ಎಐ ತಂತ್ರಜ್ಞಾನ ಆಧಾರಿತ ಡಿಜಿಟಲ್‌ ವಾಟರ್‌ ಸ್ಟಾಕ್‌ ಯೋಜನೆ ಅಳವಡಿಸಲು...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್;‌ ಬಿಜೆಪಿ ಹೇಳಿಕೆಗಳಿಂದ ರಾಜ್ಯಕ್ಕೆ ಅವಮಾನ: ಬಿ.ಆರ್‌.ಪಾಟೀಲ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ, ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್‌ ಅವರನ್ನು ಸರ್ಕಾರ ಆಹ್ವಾನಿಸಿದೆ. ಬಾನು ಮುಷ್ತಾಕ್‌ ಅವರು ಜಾಗತಿಕ ಮಟ್ಟದ ಪ್ರಶಸ್ತಿ ಪಡೆದು ಕರ್ನಾಟಕದ ಗೌರವವನ್ನು ಜಗತ್ತಿನಾದ್ಯಂತ ಪಸರಿಸಿದ್ದಾರೆ. ಇದನ್ನು...

ಸೌಜನ್ಯ ಅತ್ಯಾಚಾರ, ಕೊಲೆ ಮಾಹಿತಿ ಚಿನ್ನಯ್ಯಗೆ ಗೊತ್ತು; ಎಸ್‌ ಐಟಿಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ; ತನಿಖೆಗೆ ಸಮ್ಮತಿ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ  ಮತ್ತು ಕೊಲೆ ಪ್ರಕರಣಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ ಐಟಿ) ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನೂ ತನಿಖೆಗೊಳಪಡಿಸಲು ನಿರ್ಧರಿಸಿದೆ....

ಬಾನುವೂ – ಭುವನೇಶ್ವರಿಯೂ

ಕರ್ನಾಟಕವನ್ನು ಏಕೀಕರಣಗೊಳಿಸುವ ಸಂದರ್ಭದಲ್ಲಿ ಕನ್ನಡವನ್ನು ಕೇವಲ ಹಿಂದುತ್ವವನ್ನು ಪ್ರತಿಪಾದಿಸುವ ಭುವನೇಶ್ವರಿ ದೇವಿಯ ಪ್ರತಿಮೆಯಾಗಿಸಿದ್ದು ಐತಿಹಾಸಿಕವಾಗಿ ಘಟಿಸಿದ ತಪ್ಪು. ಧರ್ಮನಿರಪೇಕ್ಷತೆಯ ನೆಲದಲ್ಲಿ ಅದರ ಪರಿಪಾಠ ಇಂದಿಗೂ ಮುಂದುವರಿದು ಬಂದಿರುವುದು ಮತ್ತೊಂದು ದುರಂತ. ವಾಸ್ತವ ಹೀಗಿರುವಾಗ...

ಪತ್ರಿಕಾ ವಿತರಕರು-ಏಜೆಂಟರು ಪತ್ರಿಕೋದ್ಯಮದ ಬೆನ್ನುಮೂಳೆ ಇದ್ದಂತೆ: ಕೆ.ವಿ.ಪ್ರಭಾಕರ್  ಅಭಿಮತ

ಮೈಸೂರು: ಪತ್ರಿಕಾ ವಿತರಕರು ಪತ್ರಿಕೆಗಳನ್ನು ವಿತರಿಸುವ ಜೊತೆಗೆ ಚಂದಾ ಹಣ ಸಂಗ್ರಹಿಸುವ ಕೆಲಸವನ್ನೂ ಮಾಡುತ್ತಾ ತಮ್ಮ ಆದಾಯದ ಜೊತೆಗೆ‌ ಸಂಸ್ಥೆಗೂ ಆದಾಯ ತಂದುಕೊಡುವ ಮೂಲಕ ರಾಜ್ಯದ ಆರ್ಥಿಕತೆಯಲ್ಲೂ ತೊಡಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌...

ಗುಜರಾತ್‌ ನ 10 ಪಕ್ಷಗಳಿಗೆ 4,300 ಕೋಟಿ ರೂ ದೇಣಿಗೆ; ತನಿಖೆಗೆ ರಾಹುಲ್‌ ಗಾಂಧಿ ಆಗ್ರಹ

ನವದೆಹಲಿ: ಗುಜರಾತ್‌ ರಾಜ್ಯವೊಂದರಲ್ಲೇ 10 ಅನಾಮಧೇಯ ಪಕ್ಷಗಳು ಅಪರೂಪಕ್ಕೆ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದರೂ, ಐದು ವರ್ಷಗಳಲ್ಲಿ ಬರೋಬ್ಬರಿ 4,300 ಕೋಟಿ ರೂ. ದೇಣಿಗೆ ಪಡೆದಿರುವ ವಿಷಯ ಕುರಿತು ಚುನಾವಣಾ ಆಯೋಗತ ಸ್ಪಷ್ಟನೆ ನೀಡಬೇಕು ಎಂದು...

ಮೈಸೂರು ದಸರಾ:ಸಾಹಿತಿ ಬಾನು ಮುಷ್ತಾಕ್ ಆಯ್ಕೆ ವಿರುದ್ಧ ದೂರು ಬಂದಿಲ್ಲ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಸ್ಪಷ್ಟನೆ

ಮೈಸೂರು: ಜಗದ್ವಿಖ್ಯಾತಿಯ ಮೈಸೂರು ದಸರಾ ಉದ್ಘಾಟನೆಗೆ ಖ್ಯಾತ ಸಾಹಿತಿ, ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ಯಾರೊಬ್ಬರೂ ದೂರು ನೀಡಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಸ್ಪಷ್ಟಪಡಿಸಿದ್ದಾರೆ....

ಬಿಗ್ ಬಾಸ್ ಖ್ಯಾತಿಯ ರಾಕ್‌ ಸ್ಟಾರ್‌ ರೂಪೇಶ್‌ ಶೆಟ್ಟಿ  ನಟನೆಯ “ಜೈ” ಚಿತ್ರದ  ಟೀಸರ್ ಬಿಡುಗಡೆ; ಶುಭ ಹಾರೈಸಿದ ರೋರಿಂಗ್ ಸ್ಟಾರ್ ಶ್ರೀಮುರಳಿ.

ಬೆಂಗಳೂರು: ಕರಾವಳಿ ಪ್ರತಿಭೆ ಬಿಗ್ ಬಾಸ್ ಖ್ಯಾತಿಯ ರಾಕ್‌ ಸ್ಟಾರ್‌ ರೂಪೇಶ್‌ ಶೆಟ್ಟಿ  ನಟಿಸಿ, ನಿರ್ದೇಶಿಸಿರುವ ತುಳು ಹಾಗೂ ಕನ್ನಡ ಚಲನಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಟೀಸರ್‌ ಬಿಡುಗಡೆಗೊಳಿಸಿ ಮಾತನಾಡಿದ ರೋರಿಂಗ್...

ಸಂಸ್ಕೃತಿ ಕಮಾಡಿಟಿ ಆಗುತ್ತಿದೆ: ಚಿಂತಕ ಡಾ. ಸಿದ್ದನಗೌಡ ಪಾಟೀಲ ಕಳವಳ

ಬೆಂಗಳೂರು: ಸಂಸ್ಕೃತಿ ವಾಣಿಜ್ಯೀಕರಣಗೊಂಡಿದೆ. ಶತ್ರುಗಳು ಇಂದು ಕೋಮುವಾದ, ಜಾತಿವಾದದ ರೂಪದಲ್ಲಿ ನಮ್ಮೊಳಗೇ ಇದ್ದಾರೆ. ಇವತ್ತಿನ ಸಂದರ್ಭದಲ್ಲಿ ಸಂಕಟಗಳನ್ನು ಅರ್ಥೈಸಿಕೊಂಡು ಎಲ್ಲಾ ಜನ ಚಳವಳಿಯ ಸಂಘಟನೆಗಳು ಒಂದೆಡೆ ಸೇರಿ ಕುಳಿತು ಜತೆ ಜತೆಯಲ್ಲಿ ಕೆಲಸ...

ದಸರಾ ಉದ್ಘಾಟನೆ ವಿವಾದ; ಭಾನು ಮುಷ್ತಾಕ್ ಯಾಕೆ ಬೇಡ?

ಈ ವರ್ಷದ ದಸರಾ ಸಾಂಸ್ಕೃತಿಕ ಹಬ್ಬದ  ಉದ್ಘಾಟಕರಾಗಿ ಆಯ್ಕೆಯಾದ ಭೂಕರ್ ಪ್ರಶಸ್ತಿ ವಿಜೇತೆ ಬಾನುರವರ ಸಾಧನೆ ಬಗ್ಗೆ ಚರ್ಚೆ ಆಗಬೇಕಿತ್ತು. ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಾಗತಿಕವಾಗಿ ಕನ್ನಡದ ಕಥೆಗಳ ಸಾಮರ್ಥ್ಯವನ್ನು ತೋರಿಸಿ ಕೊಟ್ಟಿದ್ದಕ್ಕಾಗಿ...

Latest news