CATEGORY

ರಾಜ್ಯ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ವಾಪಸ್ ಪಡೆಯಿರಿ: ರಾಜ್ಯಪಾಲರ ವಿರುದ್ಧ ಕೋಲಾರದ ಪ್ರತಿಭಟನೆ

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಕೋಲಾರದಲ್ಲೂ ಪ್ರತಿಭಟನೆ ನಡೆದಿದ್ದು, ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್‌ ಅನುಮತಿಯನ್ನು...

ಸಿಎಂ ರಾಜಿನಾಮೆಗೆ ಒತ್ತಾಯಿಸಿ ಆರ್ ಅಶೋಕ್‌: ಇದು ನಿಮ್ಮ ಅಜ್ಞಾನ ಎಂದು ಸಿದ್ದರಾಮಯ್ಯ ಟಾಂಗ್

ಮುಡಾ ಬದಲಿ ನಿವೇಶನ ಪ್ರಕರಣ ಕುರಿತಂತೆ ವಿಪಕ್ಷ ನಾಯಕ ಆರ್ ಅಶೋಕ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ರಾಜಿನಾಮೆಗೆ ಒತ್ತಾಯಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಜ್ಞಾನವನ್ನು ಮತ್ತೆ ಪ್ರದರ್ಶಿಸಿದ್ದಾರೆ ಎಂದು ಅಶೋಕ್...

ಕೆಲ ಬಿಜೆಪಿ ನಾಯಕರೂ ಸಿಎಂ ಸಿದ್ದರಾಮಯ್ಯ ಜೊತೆ ಇದ್ದಾರೆ: ಸಂತೋಷ್ ಲಾಡ್

ಮುಡಾ ಬದಲಿ ನಿವೇಶನ ಪ್ರಕರಣ ವಿಷಯವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ಷಡ್ಯಂತ್ರ ಮಾಡಿದ್ದಾರೆ. ಆದರೆ ರಾಜ್ಯದ ಜನತೆ, ಶಾಸಕರು ಮತ್ತು ಕೆಲ ಬಿಜೆಪಿ ನಾಯಕರು ಸಹ ಸಿದ್ದರಾಮಯ್ಯ ಅವರೊಂದಿಗಿದ್ದಾರೆ ಎಂದು...

ಆರು ತಿಂಗಳಲ್ಲಿ ಬಿಜೆಪಿಯ ಅರ್ಧದಷ್ಟು ನಾಯಕರು ಜೈಲಿನಲ್ಲಿರುತ್ತಾರೆ: ಪ್ರಿಯಾಂಕ್ ಖರ್ಗೆ

ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಬಿಗುವಿನ ರಾಜಕೀಯ ವಾತಾವರಣ ನಿರ್ಮಾಣವಾಗಿದೆ. ಮೈತ್ರಿ ಪಕ್ಷಗಳು ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ಆರೋಪದ ಸುರಿಮಳೆಯನ್ನೇ ಸುರಿಸುತ್ತಿದೆ. ಇಂತಹಾ ಸಂದರ್ಭದಲ್ಲಿ, ಇನ್ನು ಆರು ತಿಂಗಳಲ್ಲಿ ಬಿಜೆಪಿಯ...

ನಲಪಾಡ್ ಹೆಸರೇಳಿಕೊಂಡು ವಿದ್ಯಾರ್ಥಿ ಕಿಡ್ನಾಪ್ ಮಾಡಿದ 9 ಮಂದಿ ವಿರುದ್ಧ FIR ದಾಖಲು

ನಾವು ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಕಡೆಯ ಹುಡುಗರು ಎಂದು ಹೇಳಿಕೊಂಡು ವಿದ್ಯಾರ್ಥಿಯನ್ನು ಕಿಡ್ನಾಪ್ ಮಾಡಿ ಆತನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಗೇರಿ ಪೊಲೀಸ್ ಠಾಣೆ ಯಲ್ಲಿ 9 ಮಂದಿ...

ಸಂಪಾದಕೀಯ |ಇದು ಸಿದ್ಧರಾಮಯ್ಯ ಮೇಲಿನ ದಾಳಿಯಲ್ಲ, ಕರ್ನಾಟಕದ ಮೇಲಿನ ದಾಳಿ!‌

ದಿನೇಶ್ ಕುಮಾರ್ ಎಸ್‌.ಸಿ. ರಾಜಭವನವನ್ನು ತನ್ನ ಮೂಗಿನ ನೇರಕ್ಕೆ ಬಳಸಿಕೊಳ್ಳುವ ಬಿಜೆಪಿ ನಡೆ ಕೇವಲ ಸಿದ್ಧರಾಮಯ್ಯ ಮೇಲಿನ ದಾಳಿಯಲ್ಲ, ಅದು ಕರ್ನಾಟಕದ ಜನತೆಯ ಮೇಲೆ ನಡೆದಿರುವ ದಾಳಿ. ಭಾರತ ಸಂವಿಧಾನದ ಮೇಲೆ, ಒಕ್ಕೂಟ ವ್ಯವಸ್ಥೆಯ...

ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು ಹೃದಯಾಘಾತದಿಂದ ನಿಧನ

ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಪಕ ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು(67) ಹೃದಯಾಘಾತದಿಂದ ನಿಧನರಾಗಿದ್ದಾರೆ.   ಕಳೆದ ಕೆಲವು ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಸಂಜೆ 7.30ರ ಸುಮಾರಿಗೆ ತೀವ್ರ ಹೃದಯಾಘಾಥದಿಂದ ಮೃತರಾಗಿದ್ದಾರೆ....

OPS ಕುರಿತು ಸಮಿತಿ ರಚನೆ: ಸರ್ಕಾರದ ನಡೆಗೆ NPS ನೌಕರರ ಸಂಘದ ತೀವ್ರ ವಿರೋಧ

ಬೆಂಗಳೂರು: ರಾಜ್ಯ ಸರ್ಕಾರವು NPS ರದ್ದುಗೊಳಿಸಿ OPS ಜಾರಿ ಮಾಡುವ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಲು ತೀರ್ಮಾನಿಸಿ ಆದೇಶ ಹೊರಡಿಸಿರುವ ಕ್ರಮಕ್ಕೆ ಕರ್ನಾಟಕ ರಾಜ್ಯ NPS ನೌಕರರ ಸಂಘ...

ನ್ಯಾಯಾಂಗದಲ್ಲಿ ಮನುವಾದಿಗಳು; ಸಂವಿಧಾನದ ಆಶಯಗಳೇ ಹಾಳು

ಯಾವ ಸಂವಿಧಾನವನ್ನು ಸನಾತನಿಗಳು ಹುಟ್ಟುಹಾಕಿದ ಅಸಮಾನತೆಯ ವಿರುದ್ಧ ಡಾ.ಅಂಬೇಡ್ಕರ್ ರವರು ರಚಿಸಿದರೋ, ಯಾವ ಜನವಿರೋಧಿ, ಮಹಿಳಾವಿರೋಧಿಯಾದ ವೈದಿಕರ ಮನುಸ್ಮೃತಿಯನ್ನು ಅಂಬೇಡ್ಕರ್ ರವರು ಸಾರ್ವಜನಿಕವಾಗಿ ಸುಟ್ಟು ಹಾಕಿದರೋ, ಅಂತಹ ಮನುಸ್ಮೃತಿಯನ್ನು ನಿರಾಕರಿಸಿ ಸಂವಿಧಾನವನ್ನು ಕಾಪಾಡಬೇಕಾದ...

ಹಳೆಯ ಪಿಂಚಣಿ ಯೋಜನೆ ಜಾರಿ; ಸರ್ಕಾರದಿಂದ ಸಮಿತಿ ರಚನೆ

ಹಳೆಯ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಕರ್ನಾಟಕದ ಸರ್ಕಾರಿ ನೌಕರರು ಒತ್ತಾಯದ ಬೆನ್ನಲ್ಲೇ ಇಂದು OPS ಜಾರಿ ಮಾಡಲು ಸರ್ಕಾರ ಸಮಿತಿ ರಚನೆ ಮಾಡಿದೆ. ಕರ್ನಾಟಕ ರಾಜ್ಯದಲ್ಲಿ ದಿನಾಂಕ 1/4/2006ರ ನಂತರ ಸರ್ಕಾರಿ ಸೇವೆಗೆ...

Latest news