CATEGORY

ರಾಜ್ಯ

ಮಂಡ್ಯದಲ್ಲಿ ಕಾಂಗ್ರೆಸ್ ಪರ ಪ್ರಚಾರದ ಅಖಾಡಕ್ಕೆ ಇಳಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಮಂಡ್ಯ: ಐದು ವರ್ಷಗಳ ಹಿಂದೆ ಸುಮಲತಾ ಗೆಲ್ಲಿಸಲು ಪಣತೊಟ್ಟು ಓಡಾಡಿದ್ದ ದರ್ಶನ್ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ. ಮಳವಳ್ಳಿ ತಾಲ್ಲೂಕಿನ ಹಲಗೂರಿಗೆ ಬೆಳಿಗ್ಗೆ ಆಗಮಿಸಿದ...

ಮಳೆ ಬರಲಿಲ್ಲ ಎಂದು ಆತಂಕಗೊಂಡಿದ್ದೀರಾ? ಈ ದಿನಗಳಲ್ಲಿ ಅಬ್ಬರಿಸಲಿದೆ ಭರ್ಜರಿ ಮಳೆ

ಬೆಂಗಳೂರು: ಕರ್ನಾಟಕ ಈ ಬಾರಿ ಹಿಂದೆಂದೂ ಕಾಣದಂಥ ಬೇಸಿಗೆಯ ಧಗೆಯಲ್ಲಿ ಬೆಂದು ಹೋಗಿದ್ದು, ಯಾವಾಗ ಮಳೆ ಆರಂಭವಾಗುತ್ತದೋ ಎಂದು ಜನರು ಕಾಯುತ್ತಿದ್ದಾರೆ. ಕಳೆದ ನಾಲ್ಕೈದು ದಿನಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆ ದಾಖಲಾಗಿದ್ದರೂ...

ಸಿರಿವಂತ ಉದ್ಯಮಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಮೋದಿ ಸರ್ಕಾರ: ರಾಹುಲ್ ಗಾಂಧಿ ಆಕ್ರೋಶ

ಕೋಲಾರ: ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ಸಿರಿವಂತ ಉದ್ಯಮಿಗಳ 16 ಲಕ್ಷ ಕೋಟಿ ರುಪಾಯಿ ಸಾಲ ಮನ್ನಾ ಮಾಡಿದೆ. ಈ ಹಣದಿಂದ ಶ್ರಮಿಕರಿಗೆ 25 ವರ್ಷಗಳ ಕಾಲ ಕೂಲಿ ನೀಡಬಹುದು. ಸಿರಿವಂತರಿಗೆ...

PSI ಹಗರಣದ ಕಿಂಗ್ ಪಿನ್ ಮನೆಗೆ ಬಿಜೆಪಿ ಸಂಸದ ಉಮೇಶ್ ಜಾಧವ್ ಭೇಟಿ, ಬೆಂಬಲ ಕೋರಿಕೆ

ಕಲಬುರ್ಗಿ: ಇಡೀ ರಾಜ್ಯದ ಯುವಕರ ಭವಿಷ್ಯವನ್ನೇ ಹಾಳು ಮಾಡಿದ್ದ ಕಿಡಿಗೇಡಿ ಬಿಜೆಪಿ ಸರ್ಕಾರದ ಕೃಪಾಪೋಷಿತ ಪಿ.ಎಸ್.ಐ ಹಗರಣದ ಕಿಂಗ್ ಪಿನ್ ಆರ್.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿ...

ಗ್ಯಾರಂಟಿಗಳನ್ನು ಮುಟ್ಟೋದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

ಬೆಂಗಳೂರು: “ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ. ಇದಕ್ಕೆ ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಕೆಪಿಸಿಸಿ...

ಕನ್ನಡ ಸೇವೆಯನ್ನು ಮಾಡಿದ ಅಪರೂಪದ ನಟ ದ್ವಾರಕೀಶ್: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ನಿನ್ನೆ ಅಗಲಿದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್‌ ಅವರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಅಂತಿಮ ನಮನ ಸಲ್ಲಿಸಿದರು. ದ್ವಾರಕೀಶ್‌ ಅವರ ಪಾರ್ಥಿವ ಶರೀರವನ್ನು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ...

ಬಡವರು, ಮಹಿಳೆಯರು, ಯುವಕರು ರೈತರು ಬಿಜೆಪಿ ಡಿಕ್ಷನರಿಯಲ್ಲೇ ಇಲ್ಲ: ಸತೀಶ್‌ ಜಾರಕಿಹೊಳಿ ಆಕ್ರೋಶ

ಬಾಗಲಕೋಟೆ: ಬಡವರು, ಮಹಿಳೆಯರು, ಯುವಕರು ರೈತರು ಈ ನಾಲ್ಕು ವರ್ಗದ ಜನರು ಬಿಜೆಪಿ ಡಿಕ್ಷನರಿಯಲ್ಲೇ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಬಿಜೆಪಿಯ ಸಂಕಲ್ಪ ಪತ್ರವನ್ನು ಲೇವಡಿ ಮಾಡಿದ್ದಾರೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದ...

ಇಂದು ಕರ್ನಾಟಕದಲ್ಲಿ ರಾಹುಲ್ ಗಾಂಧಿ ರಣಕಹಳೆ: ಮಂಡ್ಯ-ಕೋಲಾರದಲ್ಲಿ ನಡೆಯಲಿದೆ ಬೃಹತ್ ಸಮಾವೇಶಗಳು

ಬೆಂಗಳೂರು: ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಕರ್ನಾಟಕದಲ್ಲಿ ಭರ್ಜರಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದು, ಮಂಡ್ಯ ಮತ್ತು ಕೋಲಾರಗಳಲ್ಲಿ ಬೃಹತ್ ಸಮಾವೇಶಗಳು ನಡೆಯಲಿವೆ.ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸಿ...

“ಡಿಜಿಟಲ್ ಅರೆಸ್ಟ್” ಎಂದರೇನು ನಿಮಗೆ ತಿಳಿದಿದೆಯಾ?

ಬೆಂಗಳೂರು: ಇತ್ತೀಚೆಗೆ ಹೆಚ್ಚಾಗುತ್ತಿರುವ “ಡಿಜಿಟಲ್ ಅರೆಸ್ಟ್” ಹೆಸರಿನ ಆನ್ಲೈನ್ ವಂಚನೆ ಪ್ರಕರಣಗಳ ತಡೆಗೆ ಮುಂದಾಗಿರುವ ರಾಜ್ಯ ಪೊಲೀಸ್ ಇಲಾಖೆ ಈ ಕುರಿತು ನಾಗರಿಕರಲ್ಲಿ ಜಾಗೃತಿ ಮೂಡಿಸಲು ಅತ್ಯಂತ ಸರಳವಾಗಿ ವಿವರಣೆಗಳುಳ್ಳ ವಿಡಿಯೋ ಪೋಸ್ಟರ್...

ಬಿಜೆಪಿ ಈ ಬಾರಿ ಎಷ್ಟು ಸ್ಥಾನ ಗೆಲ್ಲಲಿದೆ ಗೊತ್ತೇ? ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಕೊಟ್ಟರು ಶಾಕಿಂಗ್ ಅನಾಲಿಸಿಸ್

ಹೊಸದಿಲ್ಲಿ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 400+ ಸ್ಥಾನಗಳನ್ನು ಗೆಲ್ಲುವುದಾಗಿ ಬಿಜೆಪಿ ನಾಯಕರು ಪ್ರತಿಪಾದನೆ ಮಾಡುತ್ತಿದ್ದಾರೆ. ಅಬ್ ಕೀ ಬಾರ್ ಚಾರ್ ಸೌ ಪಾರರ್ ಎಂಬುದು ಅವರ ಘೋಷಣೆಯಾಗಿದೆ. ವಾಸ್ತವದಲ್ಲಿ 400 ಸ್ಥಾನಗಳನ್ನು...

Latest news