ಬೆಂಗಳೂರು: ನಾ ಕಾವೂಂಗಾ ನಾಕಾನೇ ದೂಂಗಾ ಅಂತೀರ. ನಮ್ಮ ಎಂಪಿಯೊಬ್ಬರ ಮೇಲೆ ಇಡಿ ಕೇಸ್ ಇದೆ. ಅವರನ್ನ ಯಾಕೆ ಸಚಿವ ಸಂಪುಟಕ್ಕೆ ತೆಗೆದುಕೊಂಡ್ರಿ. ಶೋಭಾ ಮೇಲೆ ೪೪ ಕೋಟಿ ಆರೋಪವಿದೆ. ಅವರನ್ನ ಹೇಗೆ...
ಕಲಬುರ್ಗಿ: ಬಿಜೆಪಿಯವರು ಯಾವ ಮನೆಯ ಒಳ ಹೊಕ್ಕಿರುತ್ತಾರೋ ಆ ಮನೆಗೆ ಉಜ್ವಲ ಭವಿಷ್ಯ ಇರಲ್ಲ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ಟೀಕಿಸಿದ್ದಾರೆ.
ಬಿಜೆಪಿಯವರ ಮನೆ ಒಳ ಹೊಕ್ಕ ಮನೆ ಹಾಳು ಅಂದು ಶಾಸ್ತ್ರದಲ್ಲೇ...
ಹುಬ್ಬಳ್ಳಿ: ವಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭಾ ಕೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಅವರು ತಮ್ಮ ಕಚೇರಿಯಲ್ಲಿದ್ದ ವಾಲ್ಮಿಕಿ ಮಹರ್ಷಿ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಫೋಟೊಗಳನ್ನು ತೆಗೆಸಿ ಹಾಕಿರುವ...
ಬೆಂಗಳೂರು: ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿರುವ ಪತಂಜಲಿ ಸಂಸ್ಥೆಯ ಪರವಾಗಿ ವಕಾಲತು ವಹಿಸುತ್ತಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಸಚಿವ ದಿನೇಶ್ ಗುಂಡೂರಾವ್, ಪತಂಜಲಿಯ...
ಹುಬ್ಬಳ್ಳಿ: ಯಾವುದೇ ವ್ಯಕ್ತಿಗಳಿಂದ ನಮ್ಮನ್ನ ಹತ್ತಿಕ್ಕಲು ಸಾಧ್ಯವಿಲ್ಲ. ನನ್ನ ಸ್ಪರ್ಧೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ವದಂತಿಗಳನ್ನು ಹಬ್ಬಿಸುವ ಮೂಲಕ ಜನರಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಜೋಶಿಯವರು ಎಲ್ಲಾ ಜಾತಿಯ ಜನರನ್ನ ವ್ಯವಸ್ಥಿತವಾಗಿ...
ಮಂಗಳೂರು: ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗುತ್ತಿದ್ದಂತೆ ಹಳೆಯ ದೂರು, ನೋವು, ಸಿಟ್ಟು ಈಗ ಹೊರಗೆ ಬರುತ್ತಿದ್ದು, ದಕ್ಷಿಣ ಕನ್ನಡದ ಬಿಲ್ಲವ ಸಮಾಜದ ಹಲವರು ನರೇಂದ್ರ ಮೋದಿಗೆ ಈಗ ನಾರಾಯಣಗುರುಗಳ ನೆನಪಾಯಿತೆ ಎಂದು ಪ್ರಶ್ನಿಸಿದ್ದಾರೆ.
ಬಿಲ್ಲವ...
ನಂಜನಗೂಡು ಏ 12: ಬಾಂಡ್ ಮೂಲಕ ನೀವು ಸಂಗ್ರಹಿಸಿದ 7600 ಕೋಟಿ ಹಣಕ್ಕೆ ತೆರಿಗೆ ಕಟ್ಟಿದ್ದೀರಾ ಮೋದಿಯವರೇ? ಈಗ ಯಾರನ್ನು ಜೈಲಿಗೆ ಕಳುಹಿಸಬೇಕು ಮೋದಿಯವರೇ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.
ಚಾಮರಾಜನಗರ...
ಬೆಂಗಳೂರು: ಧಾರ್ಮಿಕ ಕೇಂದ್ರವಾಗಿರುವ ಚುಂಚನಗಿರಿ ಮಠದ ಆವರಣದಲ್ಲಿ ಸ್ವಾಮೀಜಿಯವರ ಬೆಂಬಲ ತಮಗಿದೆ ಎಂದು ಹೇಳಿ, ಧಾರ್ಮಿಕ ಕೇಂದ್ರವನ್ನು ರಾಜಕೀಯಕ್ಕೆ ಬಳಸಿಕೊಂಡು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವ ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ವಿರುದ್ಧ...
ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ನಾಮಪತ್ರ ಸಲ್ಲಿಸಿದ ನಂತರ ಎನ್ ವಿ ಕಾಲೇಜು ಮೈದಾನದಲ್ಲಿ ನಡೆದ ಸಾರ್ವಜನಿಕ ಸಮಾರಂಭ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಕಲಬುರಗಿಯಲ್ಲಿ ಇಎಸ್ ಐ...
ಕಾಂಗ್ರೆಸ್ ಪಕ್ಷವು ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸುತ್ತದೆ. ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಹಿತವನ್ನು ಕಾಪಾಡಿವೆ. ಬಿಟ್ಟಿಭಾಗ್ಯ ಎಂದು ವಿರೋಧ ಪಕ್ಷದವರು ವಿರೋಧ ಮಾಡುತ್ತಿದ್ದರು. ಈಗ ಅವರೇ ಉಚಿತ ಕೊಡುಗೆಗಳ ಮೊರೆ ಹೋಗಿದ್ದಾರೆ.
ಗೃಹಲಕ್ಷ್ಮಿ...