CATEGORY

ರಾಜ್ಯ

ಒಂದು ಪರಿಷತ್‌ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ: 4 ಕ್ಷೇತ್ರಕ್ಕೂ ಉಸ್ತುವಾರಿ ಸಮಿತಿ ರಚಿಸಿದ ಕಾಂಗ್ರೆಸ್‌

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕರು ಸಂಸದರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಈ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ...

ಮಯೂರ ಬಾಲಭವನಕ್ಕೆ ಬರುವ ಪ್ರವಾಸಿಗರಿಂದ ಸ್ವಂತ ಖಾತೆಗೆ ಹಣ ವರ್ಗಾವಣೆ; ಅಧಿಕಾರಿಗಳನ್ನೇ ಕಿತ್ತೆಸೆದ ಸಚಿವ ಎಚ್.ಕೆ ಪಾಟೀಲ್

ಮಯೂರ ಬಾಲಭವನದಲ್ಲಿ ಹಣಕಾಸು ಅವ್ಯವಹಾರ ಆರೋಪ ಹಿನ್ನೆಲೆ ಇಬ್ಬರು ಸಿಬ್ಬಂದಿಯನ್ನು ಸೇವೆಯಿಂದ ವಜಾ ಮಾಡಿದರೆ, ಮತ್ತಿಬ್ಬರನ್ನು ಅಮಾನತುಗೊಳಿಸಲಾಗಿದೆ. ವಾಸೋದ್ಯಮ ಇಲಾಖೆಯ ಮಯೂರ ಬಾಲ ಭವನಕ್ಕೆ ಬರುವ ಪ್ರವಾಸಿಗರಿಗೆ ಹಣ ಪಾವತಿಗೆ ಬಾಲ ಭವನ ಸಂಸ್ಥೆಯ...

ಪವಿತ್ರಾಗೌಡ ಸೇರಿ 9 ಆರೋಪಿಗಳ DNA ಪರೀಕ್ಷೆ: ಸಿಕ್ಕ ಸಾಕ್ಷಿಗಳ ಜೊತೆ ಮ್ಯಾಚ್ ಮಾಡುವ ಪ್ರಕ್ರಿಯೆ!

ದರ್ಶನ್ ಮತ್ತಾತನ ಗ್ಯಾಂಗ್ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗುವ ಹಿನ್ನೆಲೆಯಲ್ಲಿ ಪೊಲೀಸರು ಇಂದೇ ಕೊಲೆ ಪ್ರಕರಣದ 17 ಆರೋಪಿಗಳ ಮೆಡಿಕಲ್ ಟೆಸ್ಟ್ ಮಾಡಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ತುರ್ತು ಚಿಕಿತ್ಸೆಗೆ ಕರೆತಂದಿರುವ ಪೊಲೀಸರು ಮೆಡಿಕಲ್...

ಜಾತಿ ವ್ಯವಸ್ಥೆಯಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿ: ಸಿದ್ದರಾಮಯ್ಯ

ಬೆಂಗಳೂರು: ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಢ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ವಿದ್ಯಾರ್ಥಿಗಳು ಇಂಥಾ ಮೌಢ್ಯದಲ್ಲಿ ನಂಬಿಕೆ ಇಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ದರ್ಶನ್ ಪತ್ನಿ ಹೇಳಿಕೆ ದಾಖಲು: ಪೊಲೀಸರ ಎದುರು ವಿಜಯಲಕ್ಷ್ಮಿ ಹೇಳಿದ್ದೇನು?

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಕಾಮಾಕ್ಷಿಪಾಳ್ಯ ಪೊಲೀಸರು ಮಹತ್ವದ ಬೆಳವಣಿಗೆಯೊಂದರಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಹೇಳಿಕೆಯನ್ನು ದಾಖಲಿಸಿಕೊಂಡರು. ವಿಜಯಲಕ್ಷ್ಮಿ ಅವರಿಗೆ ಕಾಮಾಕ್ಷಿಪಾಳ್ಯ ಪೊಲೀಸರು ನೋಟಿಸ್ ನೀಡಿ, ಅನ್ನಪೂರ್ಣೇಶ್ವರಿ ನಗರ...

ವಾಹನ ಚಾಲಕರಿಗೆ ಗುಡ್‌ ನ್ಯೂಸ್: ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ವಿಸ್ತರಣೆ

ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್‌ (HSRP) ಅಳವಡಿಕೆಗೆ 2023ರ ಜೂನ್ 12ಕ್ಕೆ  ಕೊನೆಯ ದಿನವಾಗಿದೆ. ಆದರೆ, ರಾಜ್ಯ ಸರ್ಕಾರ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಸೆಪ್ಟೆಂಬರ್ 15ರ ವರೆಗೆ...

ಶತಕ ಬಾರಿಸಲು ಸಜ್ಜಾಗಿರುವ ಟೊಮ್ಯಾಟೋ: ಬೆಲೆ ಹೆಚ್ಚಳಕ್ಕೆ ಕಾರಣ ಏನು ಗೊತ್ತೆ?

ಬೆಂಗಳೂರು: ಅಡುಗೆ ಮನೆಯಲ್ಲಿ ಇರಲೇಬೇಕಾದ ತರಕಾರಿಗಳಲ್ಲಿ ಟೊಮ್ಯಾಟೋ ಕೂಡ ಒಂದು. ಆದರೆ ದಿಢೀರನೆ ಟೊಮ್ಯಾಟೋ ಬೆಲೆ ಗಗನಕ್ಕೇರುತ್ತಿರುವುದು ಗೃಹಿಣಿಯರ ಆತಂಕಕ್ಕೆ ಕಾರಣವಾಗಿದೆ. ಮಾರುಕಟ್ಟೆಯಲ್ಲಿ ಟೊಮ್ಯಾಟೋ ಬೆಲೆ 80 ರುಪಾಯಿ ದಾಟಿದ್ದು, ಇಷ್ಟು ದುಡ್ಡುಕೊಟ್ಟು ಕೊಳ್ಳೋದು...

ಸಿದ್ಧರಾಮಯ್ಯ ಕಾಳಜಿಯಿಂದ ಶೋಷಿತ ವರ್ಗದ ಮಕ್ಕಳ ಶಿಕ್ಷಣಕ್ಕೆ ಬಲ: ಎಚ್.ಸಿ.ಮಹದೇವಪ್ಪ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸು ಮತ್ತು ಕಾಳಜಿಯ ಕಾರಣಕ್ಕೆ ರಾಜ್ಯದಲ್ಲಿ ಮೊರಾರ್ಜಿ ದೇಸಾಯಿ ಶಾಲೆಗಳು, ಆಶ್ರಮ ಶಾಲೆಗಳು, ವಸತಿ ಶಾಲೆಗಳು ಹೆಚ್ಚೆಚ್ಚು ಆರಂಭಗೊಂಡು ದಲಿತ, ಹಿಂದುಳಿದ, ಆದಿವಾಸಿ ಮತ್ತು ಬುಡಕಟ್ಟು ಮಕ್ಕಳ...

9 ದಿನಗಳ ಬಳಿಕ ದರ್ಶನ್‌ನನ್ನು ನೋಡಲು ಬಂದ್ರ ಪತ್ನಿ ವಿಜಯಲಕ್ಷ್ಮಿ?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ನಟ ದರ್ಶನ್ ಬಂಧನವಾಗಿ 9 ದಿನಗಳ ಬಳಿಕ ಆತನ ಪತ್ನಿ ವಿಜಯಲಕ್ಷ್ಮೀ ಮೊದಲ ಬಾರಿಗೆ ಗಂಡ ದರ್ಶನ್‌ನನ್ನು ಭೇಟಿಯಾಗಲು ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ ಎನ್ನಲಾಗಿದೆ. ಕೊಲೆ ಆರೋಪದಲ್ಲಿ ನಟ...

ಸಾರ್ವಜನಿಕರಿಗೆ ತೊಂದರೆ ಕೊಟ್ಟರೆ ಲಾಠಿ ಚಾರ್ಜ್: ಬಿಜೆಪಿಗೆ ಗೃಹಸಚಿವರ ಖಡಕ್ ವಾರ್ನಿಂಗ್

ಬೆಂಗಳೂರು: ಪೆಟ್ರೋಲ್, ಡೀಸೆಲ್ ಏರಿಕೆ ವಿಷಯ ಇಟ್ಟುಕೊಂಡು ಪ್ರತಿಭಟನೆಯ ನೆಪದಲ್ಲಿ ಸಾರ್ವಜನಿಕರಿಗೆ ತೊಂದರೆ ಕೊಟ್ಟರೆ, ಕಾನೂನು ಸುವ್ಯಸ್ಥೆಗೆ ಭಂಗ ತಂದರೆ ಲಾಠಿ ಚಾರ್ಜ್ ಮಾಡಬೇಕಾಗುತ್ತದೆ ಎಂದು ಬಿಜೆಪಿ ನಾಯಕರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್...

Latest news