CATEGORY

ರಾಜ್ಯ

ನಮ್ಮ ಮಕ್ಕಳಿಗೆ ಬೆಳೆಯಲು ಒಳ್ಳೆ ಅವಕಾಶ ತಂದು ಕೊಟ್ಟವರೇ ಖರ್ಗೆಯವರು : ಡಿಕೆ ಶಿವಕುಮಾರ್

ಕಲಬುರ್ಗಿ: ಕಲ್ಯಾಣ ಕರ್ನಾಟಕಕ್ಕೆ ಇಂದು ಶುಭ ಗಳಿಗೆ ಆರಂಭವಾಗಿದೆ. ರಾಧಾಕೃಷ್ಣ ದೊಡ್ಡಮನಿ ಅವರು ಸರಳ ಸಜ್ಜನ ವ್ಯಕ್ತಿ. ಅವರನನ್ನು ಗೆಲ್ಲಿಸಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದರು. ಇಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು...

ಕುಮಾರಸ್ವಾಮಿಯವರು ಆದಿಚುಂಚನಗಿರಿ ಸ್ವಾಮೀಜಿ ಸೇರಿದಂತೆ 47 ಜನರ ಫೋನ್ ಕದ್ದಾಲಿಕೆ ಮಾಡಿಸಿದ್ದರು: ಬಾಲಕೃಷ್ಣ ಸ್ಫೋಟಕ ಹೇಳಿಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಒಂದು ಪ್ರತ್ಯೇಕ ರೂಮ್ ಮಾಡಿ, 47 ಜನರ ಪೋನ್ ಕದ್ದಾಲಿಕೆ ಮಾಡಿಸಿದ್ದಾರೆ. ಆ 47 ಜನ ಯಾರು ಕುಮಾರಸ್ವಾಮಿ ಹೇಳಲಿ, ಇಲ್ಲ...

ರಾಮೇಶ್ವರಂ ಕೆಫೆ ಸ್ಪೋಟ: ಕೊನೆಗೂ ಬಾಂಬ್‌ ಇಟ್ಟವನ ಬಂಧನ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ ಐಎ ಮಹತ್ವದ ಪ್ರಗತಿ ಸಾಧಿಸಿದ್ದು, ಬಾಂಬ್‌ ಇಟ್ಟುಹೋದ ಆರೋಪಿ ಮತ್ತು ಸ್ಫೋಟದ ರೂವಾರಿಯನ್ನು ಬಂಧಿಸಿದ್ದಾರೆ. ಕೆಫೆಯಲ್ಲಿ ಬಂದು ಬಾಂಬ್‌ ಇಟ್ಟು ಹೋದ ಮುಸಾವಿರ್‌...

ನರೇಂದ್ರ ಮೋದಿ ಪ್ರಧಾನ ಮಂತ್ರಿ ಅಲ್ಲ ಪ್ರಚಾರ ಮಂತ್ರಿ: ಪ್ರಿಯಾಂಕ್ ಖರ್ಗೆ

ಕಲಬುರ್ಗಿ: ನರೇಂದ್ರ ಮೋದಿ ಪ್ರಧಾನ ಮಂತ್ರಿ ಅಲ್ಲ, ಅವರು ಪ್ರಚಾರ ಮಂತ್ರಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕಲಬುರ್ಗಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಈವೆಂಟ್ ಮ್ಯಾನೇಜ್ಮೆಂಟ್ ನಲ್ಲಿ...

ನೆಟ್ ಪರೀಕ್ಷೆ ಮೂಲಕ ಹಿಂದಿ ಹೇರಿಕೆ

ಕೇಂದ್ರದ ಭಾಷಾ ದಮನವನ್ನು ವಿರೋಧಿಸಲೇ ಬೇಕಿದೆ. ಪ್ರಾದೇಶಿಕ ವಿಶ್ವವಿದ್ಯಾಲಯಗಳ ಹಕ್ಕನ್ನು ಕಿತ್ತುಕೊಳ್ಳುವ ಕೇಂದ್ರದ ಧನ ಸಹಾಯ ಆಯೋಗದ ಶಡ್ಯಂತ್ರವನ್ನು ಪ್ರಶ್ನಿಸಲೇ ಬೇಕಿದೆ. ಸಮಸ್ತ ಕನ್ನಡ ಸಂಘಟನೆಗಳು ಈ ಹಿಂದಿ ಹೇರಿಕೆಯ ದಮನದ ವಿರುದ್ಧ...

ಮಳೆಗೆ ಮೊದಲ ಬಲಿ: ವಿಜಯಪುರದಲ್ಲಿ ಸಿಡಿಲು ಬಡಿದು ಬಾಲಕನ ಸಾವು

ವಿಜಯಪುರ: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ವಿಜಯಪುರ ಜಿಲ್ಲೆಯಲ್ಲಿ ಇಂದು ಅಲ್ಲಲ್ಲಿ ಮಳೆಯಾಯಿತು. ಆದರೆ ಸಿಡಿಲು ಬಡಿದು ಬಾಲಕನೊಬ್ಬ ದುರ್ಮರಣಕ್ಕೆ ಈಡಾದ ಘಟನೆಯೂ ನಡೆಯಿತು. ಬೀರಪ್ಪ ನಿಂಗಪ್ಪ ಅವರಾದಿ ಮೃತಪಟ್ಟ ಬಾಲು. ವಿಜಯಪುರ ಜಿಲ್ಲೆಯ ಇಂಡಿ...

ಉತ್ತರ ಕನ್ನಡ: ಬಿಜೆಪಿ ಶಾಸಕನ ಪುತ್ರ ಕಾಂಗ್ರೆಸ್ ಸೇರ್ಪಡೆ

ಬನವಾಸಿ: ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ಹೇಮಂತ್ ನಿಂಬಾಳ್ಕರ್ ಗೆಲ್ಲಿಸುವುದೇ ತಮ್ಮ ಗುರಿ ಎಂದು ಹೇಳಿಕೊಂಡಿದ್ದಾರೆ. ಉತ್ತರ...

ಕೃಪೆ ತೋರಿದ ವರುಣರಾಯ: ರಾಜ್ಯದ ಹಲವೆಡೆ ಅಬ್ಬರದ ಮಳೆ

ಬೆಂಗಳೂರು: ರಣಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಸುರಿದು ಧರೆ ತಂಪಾಗಿದೆ. ಈ ಬಾರಿ ಅತಿಹೆಚ್ಚು ತಾಪಮಾನ ಕಂಡಿದ್ದ ಕಲ್ಬುರ್ಗಿ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗಿದೆ. ಕಲ್ಬುರ್ಗಿ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯಾಗಿದೆ....

ರಾಜ್ಯದಲ್ಲೂ ಪತಂಜಲಿಗೆ ಬಂತು ಆಪತ್ತು: ಉತ್ಪನ್ನಗಳ ತಪಾಸಣೆಗೆ ಆದೇಶ

ಬೆಂಗಳೂರು: ಪತಂಜಲಿ ಉತ್ಪನ್ನಗಳನ್ನು ತಪಾಸಣೆ ಮಾಡಿ ಸಮಗ್ರ ವರದಿ ನೀಡುವಂತೆ ಡ್ರಗ್ ಕಂಟ್ರೋಲ್ ಹಾಗೂ ಆಯುಷ್ ಇಲಾಖೆಯ ಆಯುಕ್ತರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಬಾಬಾ ರಾಮದೇವ್ ಗೆ ಬಿಜೆಪಿಯಿಂದ ಬಹಳ...

ಮೈಸೂರಲ್ಲಿ ಮೋದಿಗೂ ಮೊದಲೇ ಸಿದ್ಧು ಭರ್ಜರಿ ಪ್ರಚಾರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮೈಸೂರಿನಲ್ಲಿ ರೋಡ್ ಶೋ ಪ್ರಚಾರಕ್ಕೆ ಆಗಮಿಸುವ ಎರಡು ದಿನ ಮುನ್ನವೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಮೈಸೂರು-ಚಾಮರಾಜನಗರಗಳಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಮೋದಿ ೧೪ ರಂದು ಮೈಸೂರಿಗೆ ಆಗಮಿಸುತ್ತಿದ್ದಾರೆ. ಮೋದಿ ಆಗಮನಕ್ಕೂ...

Latest news