ಕೋಲಾರ: ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು ಖಚಿತ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.
ಕೋಲಾರದಲ್ಲಿ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ನಡೆಸಿದ...
ಕೋಲಾರ: ಇಂದಿನಿಂದ ಕಾಂಗ್ರೆಸ್ ಜೋಡೆತ್ತುಗಳ ಪ್ರಚಾರ ಕಾರ್ಯ ಆರಂಭವಾಗಿದೆ. ಅದರ ಸಲುವಾಗಿ ಇಂದಿನಿಂದ ಕೋಲಾರದ ಕುರುಡುಮಲೆ ದೇವಸ್ಥಾನದಿಂದ ಕಾಂಗ್ರೆಸ್ ಪ್ರಜಾಧ್ವನಿ-2 ಯಾತ್ರೆ ಆರಂಭವಾಗಿದೆ. ಕುರುಡುಮಲೆ ದೇವಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್...
ಭಟ್ಕಳ: ದೇಶ ಉಳಿಸಿ ಸಂಕಲ್ಪ ಯಾತ್ರೆ ಜಾತಾ ಉತ್ತರ ಕನ್ನಡ ಜಿಲ್ಲೆಯ ಭಟ್ಕಳಕ್ಕೆ ಆಗಮಿಸಿದ್ದು ಇವರನ್ನು ಎದ್ದೇಳು ಕರ್ನಾಟಕ ಉತ್ತರ ಕನ್ನಡ ಜಿಲ್ಲಾ ಘಟಕವು ಬರಮಾಡಿಕೊಂಡಿತು.
ಇದೇ ಸಂದರ್ಭದಲ್ಲಿ ಡಾ.ಅಂಜಲಿ ಹೇಮಂತ್ ನಿಂಬಾಳ್ಕರ್ ರಚಿಸಿರುವ...
ಬೆಂಗಳೂರು: ಕರ್ನಾಟಕಕ್ಕೆ ಭಾರತ ಸರ್ಕಾರದಿಂದ ಕಳೆದ ಹತ್ತು ವರ್ಷಗಳಿಂದ ಆಗಿರುವ ಅನ್ಯಾಯ, ಜಿಎಸ್ ಟಿ ಮೋಸ, ಅನುದಾನಗಳಲ್ಲಿ ತಾರತಮ್ಯದ ಕುರಿತು ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಬಹಿರಂಗ ಚರ್ಚೆಗೆ ವೇದಿಕೆ...
ಬೆಂಗಳೂರು: ಪದಾಧಿಕಾರಿಗಳ ವಿಸಿಟ್ ಕಾರ್ಡ್ ಇಟ್ಟುಕೊಂಡು ಓಡಾಡಿದರೆ ಆಗಲ್ಲ. ನಿಮಗೆ ಯಾವುದೇ ಕಾರ್ ಕೊಡಲ್ಲ, ರೂಮ್ ಕೊಡಲ್ಲ. ನಿಮ್ಮದೇ ಕಾರ್ ತೆಗೆದುಕೊಂಡು ಪಕ್ಷ ಸಂಘಟನೆಗೆ ರಾಜ್ಯ ಸುತ್ತಬೇಕು. ಕೆಲಸ ಮಾಡಲಿಲ್ಲ ಎಂದರೆ ಚುನಾವಣೆಯ...
ಬೆಂಗಳೂರು: ರಾಜೀವ್ ಗಾಂಧಿ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಕೊಟ್ಟರು. ಇದರಿಂದ ಜನರ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿತು. ಈ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಸಮಿತಿ ಅಧ್ಯಕ್ಷನಾಗುವ ಅವಕಾಶ ಸಿಕ್ಕಿದೆ. ಪಕ್ಷ ನನಗೆ...
ಬೆಂಗಳೂರು: ಯಾರೊಂದಿಗೂ ಯಾವುದೇ ವಿರೋಧ ಇಟ್ಟುಕೊಳ್ಳದೆ, ವೈಮನಸ್ಸು ಬಿಟ್ಟು ಎಲ್ಲ ನಾಯಕರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಿ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಪಕ್ಷದ ನಾಯಕರಿಗೆ ಕಿವಿಮಾತು ಹೇಳಿದರು.
ಅವರು, ಇಲ್ಲಿನ...
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಬಯಸಿ ಕೊನೆ ಗಳಿಗೆವರೆಗೂ ಪ್ರಯತ್ನ ನಡೆಸಿದ್ದ ಸುಮಲತಾ ಟಿಕೆಟ್ ವಂಚಿತರಾದರೂ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರ್ಪಡೆಗೊಂಡರು.
ಕಳೆದ ಅವಧಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ...
ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲನೇ ಹಂತದ ಚುನಾವಣೆ ಏಪ್ರಿಲ್ 26 ರಂದು ನಡೆಯಲಿದೆ. ಈಗಾಗಲೇ ನಾಮಪತ್ರ ಸಲ್ಲಿಕೆಯ ಕೆಲಸವೂ ಮುಕ್ತಾಯಗೊಂಡಿದೆ. ಎರಡನೇ ಹಂತದ ಚುನಾವಣೆ ಮೇ 7...
ತೀರ್ಥಹಳ್ಳಿ: ಕುತೂಹಲಕಾರಿ ವಿದ್ಯಮಾನವೊಂದರಲ್ಲಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಸ್ಥಳೀಯ ಬಿಜೆಪಿ ಮುಖಂಡನ ವಿಚಾರಣೆ ನಡೆಸಿದೆ.
ಬಿಜೆಪಿ ನಗರ ಘಟಕದ ಮುಖಂಡನ ವಿಚಾರಣೆ ನಡೆದಿದ್ದು, ಈತ ಸ್ಫೋಟ...